• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೊಟ್ಟೆ ಎಸೆದವನನ್ನು ಶಾಸಕರು ಠಾಣೆಯಿಂದ ಯಾಕೆ ಬಿಡಿಸಬೇಕಿತ್ತು : ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 20, 2022
in ಕರ್ನಾಟಕ, ರಾಜಕೀಯ
0
ಮೊಟ್ಟೆ ಎಸೆದವನನ್ನು ಶಾಸಕರು ಠಾಣೆಯಿಂದ ಯಾಕೆ ಬಿಡಿಸಬೇಕಿತ್ತು : ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಗುರುವಾರ ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ADVERTISEMENT

ಶನಿವಾರ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತನಲ್ಲ ಕಾಂಗ್ರೆಸ್ ಕಾರ್ಯಕರ್ತ ಎಂದು ವರದಿಯಾಗಿದೆ. ಇನ್ನು ಈ ಕುರಿತು ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಯಾಕೆ ಬಿಡಿಸಿಕೊಂಡು ಬರಬೇಕಿತ್ತು ಎಂದು ಪ್ರಶ್ನಿಸಿದ್ದಾರೆ.

ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ @BJP4Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?
ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? 1/3 pic.twitter.com/R4Xjqwyz5D

— Siddaramaiah (@siddaramaiah) August 20, 2022

ಹೊರಗಡೆ ನಾನು ಕಾಂಗ್ರೆಸ್ ಪಕ್ಷದವನು ಎಂದು ಹೇಳಿದರೆ ಮಾತ್ರ ಬಿಡುಸುವುದಾಗಿ ಬೆದರಿಕೆ ಹಾಕಿದ್ದೀರಾ. ಆಪರೇಷನ್ ಕಮಲ ಎಂದರೆ ಅದು ಬರೀ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು ಆದರೆ, ಬೀದಿ ಪುಂಡರನ್ನು ಖರೀದಿಸಲು ಬಿಜೆಪಿ ಈ ರೀತಿ ಮಾಡುತ್ತಿದೆ ಎಂಬುದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಇಂತಹ ನಾಟಕ ಹಳೆಯದಾಗಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳುಹಿಸಿ ನಿಮ್ಮಗ್ಯಾಕೆ ಅವನ ರಕ್ಷಣೆಯ ಉಸಾಬರಿ ಎಂದು ಬಿಜೆಪಿ ವಿರುದ್ದ ಕೆಂಡಕಾರಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

D.K.Shivakumar: ಭ್ರಷ್ಟ ಸರ್ಕಾರ ಕಿತ್ತುಕೊಂಡಿದ್ದು ಹಿಜಾಬ್‌ನಲ್ಲ, ಮಕ್ಕಳ ಶಿಕ್ಷಣವನ್ನ.

Next Post

ಪ್ರತ್ಯೇಕ ಧರ್ಮದ ಬಗ್ಗೆ ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್‌

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಪ್ರತ್ಯೇಕ ಧರ್ಮದ ಬಗ್ಗೆ ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್‌

ಪ್ರತ್ಯೇಕ ಧರ್ಮದ ಬಗ್ಗೆ ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!