ಪಟ್ಟಿ ಪರಿಷ್ಕರಣೆ ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತ ಕತೆ ಅಲ್ಲ : ಸಿದ್ದರಾಮಯ್ಯ

ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ADVERTISEMENT ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ … Continue reading ಪಟ್ಟಿ ಪರಿಷ್ಕರಣೆ ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತ ಕತೆ ಅಲ್ಲ : ಸಿದ್ದರಾಮಯ್ಯ