• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾನ ಮರ್ಯಾದೆ ಇಲ್ದೆ ಇರೋರಿಗೆ ಹಿಂಗೇ ಆಗೋದು : ಮಾಜಿ ಸಿಎಂ ಸಿದ್ದರಾಮಯ್ಯ

Any Mind by Any Mind
November 29, 2022
in ಕರ್ನಾಟಕ, ರಾಜಕೀಯ
0
ಪಟ್ಟಿ ಪರಿಷ್ಕರಣೆ ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತ ಕತೆ ಅಲ್ಲ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಗೊತ್ತಿದ್ದು ಗೊತ್ತಿದ್ದು ರೌಡಿಗಳ ಜೊತೆ ವೇದಿಕೆ ಹಂಚಿಕೊಳ್ಳುವುದು ಬೇರೆ ಸೈಲೆಂಟ್ ಸುನಿಲ್ ಒಬ್ಬ ಕುಖ್ಯಾತ ರೌಡಿ ಇಬ್ಬರು ಎಂಪಿಗಳು, ಬಿಜೆಪಿ ನಾಯಕರು ಅವನ ಜೊತೆ ಇದ್ದಾರೆ. ಸುನಿಲ್ ಒಬ್ಬ ಸರ್ಚ್ ವಾರೆಂಟ್ ನಲ್ಲಿ ಇರೋ ರೌಡಿ ಅಂತಹವನ ಜೊತೆ ವೇದಿಕೆ ಹಂಚಿಕೊಳ್ಳುವುದು ಸರಿನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ADVERTISEMENT

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಅಂತಂದ್ರೆ ಎಷ್ಟು ಸರಿ ಬಿಜೆಪಿಯವರಿಗೆ ಅದೊಂದು ಅಂಟು ರೋಗ ಅಂಟಿದೆ. ಅದರಲ್ಲೂ ಬಸವರಾಜ ಬೊಮ್ಮಾಯಿಗೆ ಆ ರೋಗ ಜಾಸ್ತಿ ಹಿಂದಿನ ಅಧಿಕಾರದಲ್ಲಿ. ಕಾಂಗ್ರೆಸ್ಸಿನಲ್ಲಿ ಅಂತಾ ಎಲ್ಲದಕ್ಕೂ ಬೊಟ್ಟು ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

ಮೊದಲು ನಿಮ್ಮ ತಪ್ಪುಗಳನ್ನ ಹೇಳ್ರಯ್ಯ ನೀವೇನು ಮಾಡಿದ್ರಿ, ನಿಮ್ಮ ತಪ್ಪೇನು ಅಂತಾ ಹೇಳಿ ನೀವು ಅನೈತಿಕವಾಗಿ ಅಧಿಕಾರಕ್ಕೆ ಬಂದಿದ್ದೀರಲ್ಲ ಏನ್ಮಾಡಿದ್ದೀರಿ ಹೇಳಬೇಕು ಅಲ್ವಾ. ರೌಡಿಗಳ ಜೊತೆ ವೇದಿಕೆ ಹಂಚಿಕೊಂಡು, ಕಾಂಗ್ರೆಸ್ಸಿಗರು ಇರಲಿಲ್ಲವ ಅಂದ್ರೆ ಹೇಗೆ ಎಂದು ಚಾಟಿ ಬೀಸಿದ್ದಾರೆ.

ರೌಡಿ ಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿ ಹೆಸರಲ್ಲೇ ಅವನ ಬಗ್ಗೆ ಗೊತ್ತಾಗುತ್ತದೆ ಅಶಾಂತಿ ನಿರ್ಮಾಣ ಮಾಡಲು ಇಂತಹವರು ಬೇಕಲ್ಲ ಅವರಿಗೆ ಎಂದು ಛೇಡಿಸಿದ್ದಾರೆ.

ಕಾಂಗ್ರೆಸ್ಸಿಗರು ಜೈಲಿಗೆ ಹೋಗಿ ಬಂದವರು ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ ಅಮಿತ್ ಶಾ ಎಲ್ಲೋಗಿದ್ರು ಏನು ಮಾವನ ಮನೆಗೆ ಹೋಗಿದ್ರ ಈ ದೇಶದ ಹೋಂ ಮಿನಿಸ್ಟರ್ ಗೆ 3 ವರ್ಷಕ್ಕೂ ಹೆಚ್ಚು ಕಾಲ ಜೈಲಾಗಿತ್ತು. ಗಡಿಪಾರು ಮಾಡಿದ್ರು ಅವರನ್ನ ಅಂತಹವರೇ ಈ ದೇಶದ ಹೋಂ ಮಿನಿಸ್ಟರ್ ಆಗಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಆಗಿರಲಿಲ್ಲವೇ.

ನಲಪಾಡ್ ಮೇಲೆ ಕ್ರಿಮಿನಲ್ ಕೇಸ್ ಆಗಿತ್ತು ಅಷ್ಟೇ ರೌಡಿಶೀಟರ್‌ ಅಲ್ಲ ಕೇಸ್ ಪ್ರೂವ್ ಆಗಿ ಶಿಕ್ಷೆ ಆಗಿದ್ರೆ ಓಕೆ. ಬಿಜೆಪಿಯವರದ್ದು ಮೊಂಡತನ, ಭಂಡತನ ಮಾನ ಮರ್ಯಾದೆ ಇಲ್ದೆ ಇರೋರಿಗೆ ಹಿಂಗೇ ಆಗೋದು ಎಂದು ಹರಿಹಾಯ್ದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Mysuru : ಸ್ಕೂಲಿಗೂ ಹೋಗಿಲ್ಲ ಕಾಲೇಜಿಗೂ ಹೋಗಿಲ್ಲ ಹಿಂಗಾದ್ರೆ ಹೆಂಗೆ ಸರ್! | Pratidhvani

Next Post

Siddaramaiah: ಸಿಟಿ ರವಿ ಇದ್ದಾನಲ್ಲ ಅವನು ಕ್ರಿಮಿನಲ್ ಫೆಲೋ..! | Pratidhvani

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
Siddaramaiah: ಸಿಟಿ ರವಿ ಇದ್ದಾನಲ್ಲ ಅವನು ಕ್ರಿಮಿನಲ್ ಫೆಲೋ..! | Pratidhvani

Siddaramaiah: ಸಿಟಿ ರವಿ ಇದ್ದಾನಲ್ಲ ಅವನು ಕ್ರಿಮಿನಲ್ ಫೆಲೋ..! | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada