• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋಲಾರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ?

ಪ್ರತಿಧ್ವನಿ by ಪ್ರತಿಧ್ವನಿ
October 28, 2022
in ಕರ್ನಾಟಕ, ರಾಜಕೀಯ
0
ನಾಡಿನ ಯುವಜನರಿಗೊಂದು ಮನವಿ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ADVERTISEMENT

ಅದಕ್ಕೆ ಪೂರಕವೆಂಬಂತೆ ವರುಣಾ, ಚಾಮರಾಜಪೇಟೆ, ಚಿಕ್ಕನಾಯಕಹಳ್ಳಿ, ಚಾಮುಂಡೇಶ್ವರಿ, ಬಾದಾಮಿ, ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು ಮತ್ತು ಅವರ ಅಭಿಮಾನಿಗಳು ಒತ್ತಾಯಿಸಿದ್ದರು.

ಇನ್ನು ಈ ಸಾಲಿಗೆ ಹೊಸ ಸೇರ್ಪಡೆ ಕೋಲಾರ ಈಗಾಗಲೇ ಹಾಲಿ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದ್ದು ಸಿದ್ದರಾಮಯ್ಯಗೆ ತಮ್ಮ ಕ್ಷೇತ್ರ ಬಿಟ್ಟುಕೊಡಲು ಸಿದ್ದರಿದ್ದಾರೆ ಎಂದು ಹೇಳಲಾಗಿದೆ ಅದಕ್ಕೆ ಪೂರಕವೆಂಬಂತೆ ಕೋಲಾರ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಇದಕ್ಕೆ ಪುಷ್ಠಿ ನೀಡಿದೆ.

ಈಗಾಗಲೇ ಈ ಕುರಿತು ಆಪ್ತವಲಯದಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಒಂದು ಸುತ್ತು ಚರ್ಚಿಸಿದ್ದು ಅಲ್ಪಸಂಖ್ಯಾತ ಹಾಗು ಹಿಂದುಳಿದ ವರ್ಗಗಳ ಮತ ಕಾಂಗ್ರೆಸ್ ಕೈ ತಪ್ಪಿ ಹೋಗದಂತೆ ಸಿದ್ದು ಮಾಸ್ಟರ್ ಪ್ಲಾನ್ ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಸಿದ್ದರಾಮಯ್ಯ ಜಿಟಿಡಿ ಕಾಂಗ್ರೆಸ್ ಸೇರುವ ಹುಮ್ಮಿಸ್ಸಿನಲ್ಲಿ ತಾವು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದರೂ ಆದರೆ, ಜಿಟಿಡಿ ವಾಪಸ್ ಜೆಡಿಎಸ್ ಕದ ತಟ್ಟಿದ್ದರಿಂದ ಲೆಕ್ಕಾಚಾರವೆಲ್ಲ ಉಲ್ಟಾ ಹೊಡೆದಿದೆ.

ಇನ್ನು ಬಾದಾಮಿಯಲ್ಲೂ ಅದೇ ಚಿತ್ರಣ ಮೂಡಿದ್ದು ಸಿದ್ದು ಸ್ಪರ್ಧೆಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ಸಿದ್ದು ಇನ್ನೊಮ್ಮೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ಆಂತರಿಕ ಬಂಡಾಯ ಎದುರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.

ನವೆಂಬರ್ ಮೊದಲನೇ ವಾರದಿಂದ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಪ್ರವಾಸ ಮಾಡಲಿದ್ದು ಸೀತಾಬೆಟ್ಟದಲ್ಲಿರುವ ಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿ ವೇಮಗಲ್ ನಿಂದ ತಮ್ಮ ಚುನಾವಣಾ ರ್‍ಯಾಲಿ ನಡೆಸಲಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ನಾನು ಹಿಂದೂ ಅಲ್ಲ, ನೀವೂ ಅಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ: ನಟ ಕಿರಣ್‌ ಶ್ರೀನಿವಾಸ್ ಪತ್ರ

Next Post

ಬಲಪಂಥೀಯರಿಂದ ʻಬಡವರ ಮನೆ ಹುಡುಗʼ ಡಾಲಿ ಧನಂಜಯ್‌ ಗುರಿಯಾಗುತ್ತಿರುವುದೇಕೆ?

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಬಲಪಂಥೀಯರಿಂದ ʻಬಡವರ ಮನೆ ಹುಡುಗʼ ಡಾಲಿ ಧನಂಜಯ್‌ ಗುರಿಯಾಗುತ್ತಿರುವುದೇಕೆ?

ಬಲಪಂಥೀಯರಿಂದ ʻಬಡವರ ಮನೆ ಹುಡುಗʼ ಡಾಲಿ ಧನಂಜಯ್‌ ಗುರಿಯಾಗುತ್ತಿರುವುದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada