• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಿಲ್ಯಾಕ್ಸ್ ಮೂಡ್ ಗೆ ತೆರಳಿದ ಸಿಎಂ; ಊಟಿಯತ್ತ ಮುಖ

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ರಾಜಕೀಯ
0
ರಿಲ್ಯಾಕ್ಸ್ ಮೂಡ್ ಗೆ ತೆರಳಿದ ಸಿಎಂ; ಊಟಿಯತ್ತ ಮುಖ
Share on WhatsAppShare on FacebookShare on Telegram

ಬೆಂಗಳೂರು: ಇಲ್ಲಿಯವರೆಗೂ ಪ್ರಚಾರದ ಭರಾಟೆಯಲ್ಲಿದ್ದ ನಾಯಕರು ಈಗ ರಿಲ್ಯಾಕ್ಸ್ ಮೂಡ್ ಗೆ ತೆರಳುತ್ತಿದ್ದಾರೆ. ಈಗ ಚುನಾವಣೆ ಪ್ರಚಾರದಿಂದ ಬಳಲಿ ಬೆಂಡಾಗಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ರಿಲ್ಯಾಕ್ಸ್ ಮೂಡ್ ಗೆ ಜಾರಿಗೆದ್ದಾರೆ. ಈಗ ಅವರು ಊಟಿಗೆ ಪ್ರಯಾಣ ಬೆಳೆಸಿದ್ದಾರೆ.

ADVERTISEMENT

ಹೆಚ್‍ಎಎಲ್‍ನಿಂದ (HAL) ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಊಟಿಗೆ (Ooty) ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಇದಕ್ಕೂ ಮುನ್ನ ಸಿಎಂ ಅವರನ್ನು ಸಚಿವರಾದ ರಾಮಲಿಂಗಾರೆಡ್ಡಿ, ಮಹದೇವಪ್ಪ, ರಾಜಣ್ಣ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎರಡನೇ ಹಂತದ ಮತದಾನದ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.

ಇನ್ನೊಂದೆಡೆ ಡಿಕೆಶಿ ತಮ್ಮ ಕುಟುಂಬದೊಂದಿಗೆ ಚಿಕ್ಕಮಗಳೂರು ರೆಸಾರ್ಟ್ ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.

Tags: Electionlokasabha electionOotysiddaramaiah
Previous Post

ಮತದಾನ ಮಾಡುವುದಕ್ಕಾಗಿಯೇ ಅಮೆರಿಕದಿಂದ ಬಂದ ವಿದ್ಯಾರ್ಥಿನಿ

Next Post

ತಂಗಿಯಿಂದಲೇ ಅಕ್ಕನ ಮನೆಯಲ್ಲಿ ಕಳ್ಳತನ

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ತಂಗಿಯಿಂದಲೇ ಅಕ್ಕನ ಮನೆಯಲ್ಲಿ ಕಳ್ಳತನ

ತಂಗಿಯಿಂದಲೇ ಅಕ್ಕನ ಮನೆಯಲ್ಲಿ ಕಳ್ಳತನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!