• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಕ್ಷಣೆ ಇಲ್ಲದೆಹೋದರೆ ನಿರ್ಭೀತವಾಗಿ ನ್ಯಾಯ ಒದಗಿಸಲು ಕಷ್ಟವಾಗುತ್ತದೆ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 28, 2022
in ಕರ್ನಾಟಕ, ರಾಜಕೀಯ
0
ಕಾಡುಗೊಲ್ಲ ಸಮುದಾಯವನ್ನ STಗೆ ಸೇರಿಸಲು ರಾಜ್ಯ ಸರ್ಕಾರ ಇಚ್ಛಾ ಶಕ್ತಿಯಿಂದ ಕೆಲಸ ಮಾಡಬೇಕು : ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದ ವಿವಿಧ ಜಿಲ್ಲೆಗಳ ವಕೀಲರುಗಳು ತಮಗೆ ಕಾನೂನಾತ್ಮಕ ರಕ್ಷಣೆ ಬೇಕು ಎಂಬ ಕಾರಣಕ್ಕೆ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ನ್ಯಾಯ ಕೊಡಿಸುವ ಮಹತ್ತರ ಕಾಯಕ ನಿರ್ವಹಿಸುತ್ತಿರುವ ಅವರ ಬೇಡಿಕೆಯನ್ನು ಸರ್ಕಾರ ಸಕಾರಾತ್ಮಕವಾಗಿ ಆಲಿಸಿ, ಆದಷ್ಟು ಶೀಘ್ರ ಈಡೇರಿಸಬೇಕು ಎಂದು ಆಗ್ರಹಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ದಾರೆ.

ADVERTISEMENT

ರಾಜ್ಯದ ವಕೀಲರುಗಳ ಮೇಲೆ ದೌರ್ಜನ್ಯ ಮತ್ತು ಹಲ್ಲೆಗಳು ಆಗುತ್ತದೆ ಎಂಬ ಕಾರಣಕ್ಕೆ ತಮಗೆ ರಕ್ಷಣೆ ನೀಡುವ ಕಾನೂನು ಬೇಕು ಎಂದು ಬೆಂಗಳೂರು ಬಾರ್‌ ಕೌನ್ಸಿಲ್ ಅಸೋಸಿಯೇಷನ್‌ ನ ಹಿರಿಯ ನ್ಯಾಯವಾದಿಗಳು ಒಂದು ಕರಡು ಮಸೂದೆಯನ್ನು ತಯಾರು ಮಾಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ನೀಡಿದ್ದಾರೆ, ನಿನ್ನೆ ಸುವರ್ಣಸೌಧದ ಮುಂಭಾಗ ಪ್ರತಿಭಟನೆ ಹಾಗೂ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಹಿರಿಯ ವಕೀಲರಾದ ಹೊಳ್ಳ ಅವರು, ಹನುಮಂತರಾಯರಪ್ಪ, ಪೊನ್ನಣ್ಣನವರು ಸೇರಿಕೊಂಡು ಒಂದು ಕರಡು ಮಸೂದೆಯನ್ನು ತಯಾರು ಮಾಡಿದ್ದಾರೆ. ವಕೀಲರು ನ್ಯಾಯ ಒದಗಿಸಲು ಕಕ್ಷಿದಾರರ ಪರವಾಗಿ ವಾದ ಮಾಡುತ್ತಾರೆ. ಇದರಿಂದ ಅನೇಕ ಬಾರಿ ಎದುರಿನವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಇಂಥವರಿಗೆ ರಕ್ಷಣೆ ಇಲ್ಲದೆಹೋದರೆ ನಿರ್ಭೀತವಾಗಿ ನ್ಯಾಯ ಒದಗಿಸಲು ಕಷ್ಟವಾಗುತ್ತದೆ.

ಇಡೀ ರಾಜ್ಯದ ನ್ಯಾಯವಾದಿಗಳು ಬೆಳಗಾವಿಗೆ ಬಂದಿದ್ದಾರೆ. ಅವರೇ ಒಂದು ಕರಡು ಮಸೂದೆಯನ್ನು ತಯಾರಿ ಮಾಡಿದ್ದಾರೆ, ಕಾನೂನು ಇಲಾಖೆ ಅದನ್ನು ಪರಿಶೀಲನೆ ಮಾಡಿ ಸಮರ್ಪಕ ಅನ್ನಿಸಿದಲ್ಲಿ ಕೂಡಲೇ ಒಂದು ಕಾನೂನನ್ನು ಜಾರಿ ಮಾಡಬೇಕು ಎಂದು ರಾಜ್ಯದ ಎಲ್ಲಾ ವಕೀಲರ ಪರವಾಗಿ ಸರ್ಕಾರವನ್ನ ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಹಲ್ಲೆ, ದೌರ್ಜನ್ಯ ಮುಂತಾದವುಗಳಿಂದ ತಮಗೆ ಕಾನೂನಿನ ರಕ್ಷಣೆ ಬೇಕೆಂದು ಕೋರಿ ನಾಡಿನ ಹಿರಿಯ ವಕೀಲರು ಒಂದು ಕರಡು ಮಸೂದೆಯನ್ನು ರೂಪಿಸಿ, ಸರ್ಕಾರದ ಮುಂದಿಟ್ಟಿದ್ದಾರೆ. ಅವರ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಕರಡು ಮಸೂದೆಯ ಪರಿಶೀಲನೆ ಮಾಡಿ, ಕೂಡಲೇ ಕಾನೂನನ್ನು ಜಾರಿ ಮಾಡಬೇಕು ಎಂದು ವಕೀಲರ ಪರವಾಗಿ ಸರ್ಕಾರವನ್ನು ಒತ್ತಾಯಿಸುತ್ತೇನೆ.
1/2

— Siddaramaiah (@siddaramaiah) December 28, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

“ಭಾರತ್ ಜೋಡೋ ಯಾತ್ರೆ”ಯಲ್ಲಿ ರಾಹುಲ್ ಟೀ ಶರ್ಟ್ ಮೇಜರ್ ಅಟ್ರ್ಯಾಕ್ಷನ್! ಬಟ್ಟೆ ಬಗ್ಗೆ ರಾಹುಲ್ ಪ್ರತಿಕ್ರಿಯೆ

Next Post

ತಾಯಿ ಹೀರಾಬೆನ್‌ಗೆ ಅನಾರೋಗ್ಯ; ಪ್ರಧಾನಿ ಮೋದಿ ಭೇಟಿ ಸಾಧ್ಯತೆ

Related Posts

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
0

ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ,...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ತಾಯಿ ಹೀರಾಬೆನ್‌ಗೆ ಅನಾರೋಗ್ಯ; ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ತಾಯಿ ಹೀರಾಬೆನ್‌ಗೆ ಅನಾರೋಗ್ಯ; ಪ್ರಧಾನಿ ಮೋದಿ ಭೇಟಿ ಸಾಧ್ಯತೆ

Please login to join discussion

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!