• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy

Any Mind by Any Mind
March 21, 2023
in Top Story, ಕರ್ನಾಟಕ
0
ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy
Share on WhatsAppShare on FacebookShare on Telegram

ಬೆಂಗಳೂರು :ಮಾ.21: ಸಿದ್ದರಾಮಯ್ಯ ಎಲೆಕ್ಶನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದನ್ನ ನೋಡಿದ್ರೆ ನಂಗೆ ಅನುಕಂಪ ಬರ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು , ಸಿದ್ದುಗೆ ಆತ್ಮವಿಶ್ವಾಸ ಇಲ್ಲ. ಹೀಗಾಗಿಯೇ ಕ್ಷೇತ್ರ ಫೈನಲ್ ಮಾಡಲು ಆಗುತ್ತಿಲ್ಲ ಅಂತ ಹೇಳಿದ್ರು. ರಾಜ್ಯದಲ್ಲಿ ಜೆಡಿಎಸ್ ಗೆ ಉತ್ತಮವಾದ ವಾತಾವರಣ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಜನರು ಪಾಠ ಕಲಿಸಲಿದ್ದಾರೆ. ಯಾವುದೇ ಕಾರಣಕ್ಕೂ ಎರಡು ಕ್ಷೇತ್ರದಲ್ಲಿ ತಾವು ಎಲೆಕ್ಶನ್ ಗೆ ನಿಲ್ಲಲ್ಲ. ಕೇವಲ ಚೆನ್ನಪಟ್ಟಣ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡ್ತೇನೆ ಅಂತ ಸ್ಪಷ್ಟಪಡಿಸಿದ್ರು.

ADVERTISEMENT

ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ.ಅದು ಡ್ಯುಪ್ಲಿಕೆಟ್ ಕಾರ್ಡ್. ನಮ್ಮ ಪಂಚರತ್ನ ಯೋಜನೆಯನ್ನು ರಾಜ್ಯದ ಜನರು ಸ್ವೀಕರಿಸಿದ್ದಾರೆ. ಪಂಚರತ್ನದ ಯೋಜನೆ ಮೂಲಕ ರಾಜ್ಯದಲ್ಲಿ ಹೊಸ ಶಕೆ ಶುರುವಾಗಿದೆ ಅಂತ ಹೇಳಿದ್ರು.

ರಮ್ಯಾ ಗೆ ಫೇಸ್ ವ್ಯಾಲ್ಯೂ ..
ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ ಎಂಟ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಚಿತ್ರ ನಟ,ನಟಿಯರಿಗೆ ಕ್ಷೇತ್ರ ಬೇಕಿಲ್ಲ. ಸಹಜವಾಗಿ ಜನಪ್ರಿಯತೆ ಇರುತ್ತೆ. ನನ್ನ ಸಹೋದರಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತಾರೆ ಅಂತಿದ್ದಾರೆ. ಮೂರಲ್ಲ,ಮೂವತ್ತು ಕ್ಷೇತ್ರದಲ್ಲಿ ಬೇಕಾದರೂ ಪ್ರಸ್ತಾಪ ಮಾಡಬಹುದು. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಯಾರ್ಯಾರೋ ವದಂತಿ ಹಬ್ಬಿಸುತ್ತಿದ್ದಾರೆ ಹೆಚ್ಚು ಮಹತ್ವ ಬೇಡ ಅಂತ ತಿಳಿಸಿದ್ರು.

26ಕ್ಕೆ ಪಂಚರತ್ನ ಸಮಾರೋಪ..
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತದೆ. ಸುಮಾರು 100 ಎಕರೆಯಲ್ಲಿ ಒಂದು ಐತಿಹಾಸಿಕ ಕಾರ್ಯಕ್ರಮ ಮಾಡಲು ಸಿದ್ಧತೆ ನಡೆದಿದೆ. ಈ ಒಂದು ಕಾರ್ಯಕ್ರಮವನ್ನ ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಲಿಕ್ಕೆ ಎಲ್ಲರು ಸಹ ಕೈಜೋಡಿಸಿ ಕೆಲಸ ಪ್ರಾರಂಭ ಮಾಡಿದ್ದಾರೆ. ನಮ್ಮ ನಿರೀಕ್ಷೆ ಈ ಒಂದು ಕಾರ್ಯಕ್ರಮಕ್ಕೆ ಅತ್ಯಂತ ಜನ ಬೆಂಬಲವನ್ನ ನೀಡಿದ್ದಾರೆ. ಪಂಚರತ್ನ ಯಾತ್ರೆಗೆ ಆಶೀರ್ವಾದ ಮಾಡಿದ್ದಾರೆ. ಅಂತಿಮವಾಗಿ ಈ ಕಾರ್ಯಕ್ರಮದಲ್ಲಿ 10ಲಕ್ಷ ಜನರ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮ 2023ರ ಚುನಾವಣೆ ಪ್ರಚಾರಕ್ಕೂ ಸಾಕ್ಷಿಯಾಗಲಿದೆ ಎಂದರು.

Tags: Congress PartyHDKHdKumaraswamyjdskarnatakajdsvscongresslatestnewsPratidhvani Newspratidhvanidigitalpratidhvaninewssiddaramaiah codoled the death of dharmegowdasiddaramaiahasiddaramayyasidduಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!

Next Post

ಇತಿಹಾಸ ಹಾಳುಮಾಡುವವರ ವಿರುದ್ಧದ ಹೋರಾಟಕ್ಕೆ ಶ್ರೀಗಳು ನೇತೃತ್ವ ವಹಿಸಲಿ : ಡಿ.ಕೆ.ಶಿವಕುಮಾರ್ : D.K Shivakumar

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಇತಿಹಾಸ ಹಾಳುಮಾಡುವವರ ವಿರುದ್ಧದ ಹೋರಾಟಕ್ಕೆ ಶ್ರೀಗಳು ನೇತೃತ್ವ ವಹಿಸಲಿ : ಡಿ.ಕೆ.ಶಿವಕುಮಾರ್ : D.K Shivakumar

ಇತಿಹಾಸ ಹಾಳುಮಾಡುವವರ ವಿರುದ್ಧದ ಹೋರಾಟಕ್ಕೆ ಶ್ರೀಗಳು ನೇತೃತ್ವ ವಹಿಸಲಿ : ಡಿ.ಕೆ.ಶಿವಕುಮಾರ್ : D.K Shivakumar

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!