• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರುಣದಲ್ಲಿ ಸಿದ್ದರಾಮಯ್ಯ ಸೋಲೋದು ಕಟ್ಟಿಟ್ಟಬುತ್ತಿ ; ಈಶ್ವರಪ್ಪ

Any Mind by Any Mind
April 30, 2023
in Top Story, ಇದೀಗ, ರಾಜಕೀಯ
0
ವರುಣದಲ್ಲಿ ಸಿದ್ದರಾಮಯ್ಯ ಸೋಲೋದು ಕಟ್ಟಿಟ್ಟಬುತ್ತಿ ; ಈಶ್ವರಪ್ಪ
Share on WhatsAppShare on FacebookShare on Telegram

ವರುಣದಲ್ಲಿ ಸಿದ್ದರಾಮಯ್ಯ ಸೋಲೋದು ಕಟ್ಟಿಟ್ಟಬುತ್ತಿ. ಇನ್ಮುಂದೆ ವರುಣದಲ್ಲಿ ಸಿದ್ದರಾಮಯ್ಯ ಆಟ ನಡೆಯಲ್ಲ ಅಂತ ಮಾಜಿ ಸಚಿವ ಈಶ್ವರಪ್ಪ ಹೇಳಿದ್ರು. ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡ್ತಿರೋ ಹಿನ್ನೆಲೆಯಲ್ಲಿ ಮೈಸೂರಿಗೆ ಈಶ್ವರಪ್ಪ ಆಗಮಿಸಿದ್ರುಈ ವೇಳೆ ಮಾಧ್ಯಮಗಳ ಜೊತೆ ಅವರು ಮಾತಾಡಿದ್ರು. ಬಾಯಿಗೆ ಬಂದಂತೆ ಮಾತನಾಡುವುದು ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲೇ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಚಾಮುಂಡೇಶ್ವರಿಯಲ್ಲಿ ಸೋತು ಈಗ ಆ ಕಡೆ ಮುಖ ಹಾಕಲು ಹೆದರುತ್ತಿದ್ದಾರೆ. ಸಿದ್ಧರಾಮಯ್ಯ ಈ ಬಾರಿ ವರುಣದಲ್ಲೂ ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಿದ್ದಾರೆ.ಅವರು ಮುಂದಿನ ಬಾರಿಯೂ ಚುನಾವಣೆಗೆ ನಿಲ್ಲುತ್ತಾರೆ. ಸಿದ್ಧರಾಮಯ್ಯ ಈ ಬಾರಿ ವರುಣದಲ್ಲಿ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದರು.

ADVERTISEMENT

ಈಶ್ವರಪ್ಪನವರಿಗೆ ಟಿಕೆಟ್ ನೀಡದೇ ಒಳ್ಳೆಯ ಕೆಲಸ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ಟಾಂಗ್ ಕೊಟ್ರು. ನಾನು ಒಂದು ಮಾತು‌ ತಪ್ಪು ಮಾತಾಡಿದ್ದರೆ ತೋರಿಸಲಿ. ನಾನ್ಯಾವಾಗ ಬಾಯಿಗೆ ಬಂದಂತೆ ಮಾತಾಡಿದ್ದೀನಿ‌ ತೋರಿಸಲಿ. ಸಿದ್ಧರಾಮಯ್ಯ ಕುರು‌ಬರೆಲ್ಲ ನನ್ನೊಂದಿಗೆ ಬನ್ನಿ ಅಂತಾರೆ.ಡಿ ಕೆ ಶಿವಕುಮಾರ್ ಒಕ್ಕಲಿಗರೆಲ್ಲ ನನ್ನ ಹಿಂದೆ ಬನ್ನಿ‌ ಎನ್ನುತ್ತಾರೆ. ಸಿದ್ಧರಾಮಯ್ಯ ಜಾತಿವಾದಿ‌. ನಾನು ರಾಷ್ಟ್ರೀಯ ವಾದಿ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾದಾಗ ಮಾತನಾಡುವುದು ತಪ್ಪಾ ಎಂದು ಪ್ರಶ್ನಿಸಿದರು.

ಪಕ್ಷದ ಶಿಸ್ತಿನ ಸಿಪಾಯಿ
ನಾನು ಭಾರತೀಯ ಜನತಾ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ನನಗೆ ಟಿಕೆಟ್ ನೀಡದಿದ್ದರೂ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ರು . ನಾನು ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧನಾಗಿದ್ಧೇನೆ. ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದವರು ಮುಂದಿನ ದಿನಗಳಲ್ಲಿ ಅನುಭವಿಸಲಿದ್ದಾರೆ. ನರೇಂದ್ರ ಮೋದಿಯವರ ನಾಯಕತ್ವವನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ಧರ್ಮವಿರೋಧಿಗಳು ಹೆಚ್ಚಾಗಿರುವ ತಮಿಳುನಾಡಿನಲ್ಲೇ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದೆ.ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಬಲವಾಗಲಿದೆ.ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿ ಪ್ರಧಾನಿ ಮೋದಿಯವರು ನಡೆಸಲಿರುವ ರೋಡ್ ಶೋ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ‌ . ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದರು

ಮೋದಿಗೆ ಗಿಫ್ಟ್
ಅರಮನೆ ನಗರಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮೈಸೂರಿಗೆ ಬರಲಿರುವ ಪ್ರಧಾನಿ ಮೋದಿಗೆ ನೀಡಲು ಸ್ಪೆಷಲ್ ಗಿಫ್ಟ್ ರೆಡಿ ಆಗಿದೆ. ಮೈಸೂರಿನ ವೀಳ್ಯದೆಲೆ, ಮೈಸೂರು ಪಾಕ್, ಮೈಸೂರು ಪೇಟ, ಮೈಸೂರ್ ಸಿಲ್ಕ್, ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಅರಮನೆಯ ಕಲಾಕೃತಿ, ರೇಷ್ಮೆ ಪಂಚೆ, ವಲ್ಲಿ, ಶ್ರೀಗಂಧ ಸೇರಿದಂತೆ 18 ಪದಾರ್ಥಗಳನ್ನ ನೀಡಿ ಪ್ರಧಾನಿ ಮೋದಿಗೆ ಸ್ವಾಗತ ಕೋರಲಾಗುವುದು.

Tags: BJPCongress PartyKarnataka ElectionKarnataka PoliticskseshwarappalaetstnewslatestnewsModiVarunaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿ
Previous Post

ನಾಳೆಯಿಂದ ಕಾಂಗ್ರೆಸ್ ಪರ ಮೋಹಕ ತಾರೆ ರಮ್ಯಾ ಮತ ಪ್ರಚಾರ

Next Post

ಸಿದ್ದರಾಮಯ್ಯ ಸೋಲಿಸೋ ಶತಪ್ರಯತ್ನಕ್ಕೆ ಕೈ ಹಾಕಿದ ಕಮಲ ಪಾಳಯ..

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಿದ್ದರಾಮಯ್ಯ ಸೋಲಿಸೋ ಶತಪ್ರಯತ್ನಕ್ಕೆ ಕೈ ಹಾಕಿದ ಕಮಲ ಪಾಳಯ..

ಸಿದ್ದರಾಮಯ್ಯ ಸೋಲಿಸೋ ಶತಪ್ರಯತ್ನಕ್ಕೆ ಕೈ ಹಾಕಿದ ಕಮಲ ಪಾಳಯ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada