• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddaramaiah Watched the RCB Match : ರಾಜಕೀಯ ಒತ್ತಡಗಳ ನಡುವೆ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ ..!

ಪ್ರತಿಧ್ವನಿ by ಪ್ರತಿಧ್ವನಿ
May 19, 2023
in Top Story, ಇತರೆ / Others, ಇದೀಗ, ಕ್ರೀಡೆ
0
Siddaramaiah Watched the RCB Match : ರಾಜಕೀಯ ಒತ್ತಡಗಳ ನಡುವೆ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ ..!
Share on WhatsAppShare on FacebookShare on Telegram

ಬೆಂಗಳೂರು : ರಾಜಕೀಯ ಜಂಜಾಟಗಳ ಮಧ್ಯೆ ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ(Siddaramaiah)  ಅವರು ತಾವೊಬ್ಬ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಹಗ್ಗಜಗ್ಗಾಟ ಮುಗಿದರೂ ಸಹ ಸಚಿವ ಸಂಪುಟ ರಚನೆ ಸೇರಿದಂತೆ ಹಲವು ರಾಜಕೀಯ ಒತ್ತಡಗಳ ಮಧ್ಯೆ ನಿನ್ನೆ ಹೈದ್ರಾಬಾದ್‌ ನಲ್ಲಿ ನಡೆದ ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.

ADVERTISEMENT

ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಆದರೆ ಈ ಎಲ್ಲಾ ರಾಜಕೀಯ ಟೆನ್ಷನ್​ಗಳ ನಡುವೆ ಸಿದ್ದರಾಮಯ್ಯ ಅವರು ಆರ್​ಸಿಬಿ ಮ್ಯಾಚ್ ವೀಕ್ಷಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: BJPCongress PartyKarnataka PoliticskarnatakacmKPCCRCBRcbmachasiddaramaiahviratkohliಸಿದ್ದರಾಮಯ್ಯ
Previous Post

Congress Guarantee on free electricity : ಅದ್ಯಾವ್​ ನನ್​ ಮಗ ಬರ್ತಾನೆ ಬರ್ರಿ, ನಾವ್​ ಕರೆಂಟ್​ ಬಿಲ್​ ಕಟ್ಟಲ್ಲ..!

Next Post

Pradeep Eshwar | ಇನ್ಮುಂದೆ ಚಿಕ್ಕಬಳ್ಳಾಪುರದಲ್ಲಿ ಆ ತರ ಯಾವುದು ನಡೆಯಲ್ಲ..! #congress #Chikkaballapura

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

Pradeep Eshwar | ಇನ್ಮುಂದೆ ಚಿಕ್ಕಬಳ್ಳಾಪುರದಲ್ಲಿ ಆ ತರ ಯಾವುದು ನಡೆಯಲ್ಲ..! #congress #Chikkaballapura

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!