• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ಅಪ್ಪನ ಪರ ಡಾ. ಯತೀಂದ್ರ ಸಿದ್ದರಾಮಯ್ಯ ಬ್ಯಾಟಿಂಗ್‌

Pratidhvani by Pratidhvani
January 17, 2024
in ಕರ್ನಾಟಕ
0
ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ಅಪ್ಪನ ಪರ ಡಾ. ಯತೀಂದ್ರ ಸಿದ್ದರಾಮಯ್ಯ ಬ್ಯಾಟಿಂಗ್‌
Share on WhatsAppShare on FacebookShare on Telegram

ಹಾಸನ: ರಾಜ್ಯ ಕಾಂಗ್ರೆಸ್‌ನಲ್ಲಿ ಮೂವರು ಡಿಸಿಎಂಗಳ ನೇಮಕ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ʻಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂʼ ಎನ್ನುವ ಮೂಲಕ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ADVERTISEMENT

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇನ್ನೂ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾತನಾಡಿರುವ ಅವರು, ಚುನಾವಣೆಗೂ ಮೊದಲು ಐದು ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬೋ ಮೊದಲೇ ಸಿಧ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯೋದಾಗಿ ಸಾಬೀತು ಮಾಡಿದಾರೆ ಎಂದು ತಂದೆಯ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಬಡವರಿಗಾಗಿ ಶೋಷತರಿಗೆ ಕೆಲಸ ಮಾಡೋ ಹಂಬಲ ಕಾಂಗ್ರೆಸ್‌ಗಿದೆ, ಹಾಗಾಗಿ ನೀವೆಲ್ಲಾ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು, ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆಧ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದಿದ್ದಾರೆ.

ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ, ಇಷ್ಟೊಂದು ಹಣ ಖರ್ಚು ಮಾಡುತ್ತಿ ರುವಾಗ ಜನರ ಬೆಂಬಲ ಬೇಕು. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ.ಇದನ್ನ ಲೋಕಸಭಾ ಚುನಾವಣೆಯಲ್ಲಿ ತೋರಿಸಬೇಕು. ಆಗ ಸಿದ್ದರಾಮಯ್ಯ ನವರ ಬಲ ಹಚ್ಚಿ ಮುಂದಿನ ಐದು ವರ್ಷ ಗ್ಯಾರಂಟಿ ಯೋಜನೆ ಮುಂದುವರೆಸುತ್ತಾರೆ. ಅವರು ಮುಖ್ಯಮಂತ್ರಿ ಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾದ್ಯವಾಗುತ್ತೆ, ಹಾಗಾಗಿ ನಿಮ್ಮ‌ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದ ಯತೀಂದ್ರ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Previous Post

ಇಂದು ಮೈಸೂರಿಗೆ ಕಂದಾಯ ಸಚಿವರ ಆಗಮನ: ವಿವಿಧ ಕಾರ್ಯಕ್ರಮಗಳಲ್ಲಿ ಕೃಷ್ಣ ಭೈರೇಗೌಡ ಭಾಗಿ

Next Post

ರಾಮ ಜಪ ಮಾಡಿ ಎಂದ ಗಾಯಕಿ ಚಿತ್ರಾ : ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಜೋರು

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ರಾಮ ಜಪ ಮಾಡಿ ಎಂದ ಗಾಯಕಿ ಚಿತ್ರಾ : ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಜೋರು

ರಾಮ ಜಪ ಮಾಡಿ ಎಂದ ಗಾಯಕಿ ಚಿತ್ರಾ : ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಜೋರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!