• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಎಂಟಿಸಿ ಕಂಡಕ್ಟರ್​ ಆಗಿ ಕಾರ್ಯನಿರ್ವಹಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!

Any Mind by Any Mind
June 9, 2023
in ರಾಜಕೀಯ
0
ಬಿಎಂಟಿಸಿ ಕಂಡಕ್ಟರ್​ ಆಗಿ ಕಾರ್ಯನಿರ್ವಹಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!
Share on WhatsAppShare on FacebookShare on Telegram

ಬೆಂಗಳೂರು : ಸದ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಬ್ಯುಸಿಯಾಗಿರುವ ಸಿಎಂ ಸಿದ್ದರಾಮಯ್ಯ ಭಾನುವಾರ ಕಂಡಕ್ಟರ್​ ಆಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದ ಬಹುನಿರೀಕ್ಷಿತ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಸಿದ್ದರಾಮಯ್ಯ ಕಂಡಕ್ಟರ್​ ಕೆಲಸ ಮಾಡಲಿದ್ದಾರೆ. ಜೂನ್​ 11 ರಂದು ಮೆಜೆಸ್ಟಿಕ್​ನಿಂದ ಹೊರಡುವ ಮಾರ್ಗಸಂಖ್ಯೆ 43ರ ಬಿಎಂಟಿಸಿ ಬಸ್​ನಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್​ ನೀಡುವ ಮೂಲಕ ಮೊಟ್ಟ ಮೊದಲ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ADVERTISEMENT

ಭಾನುವಾರದಂದು ಮೆಜೆಸ್ಟಿಕ್​​ನಿಂದ ವಿಧಾನಸೌಧಕ್ಕೆ ತೆರಳಲಿರುವ ರೂಟ್​ ಸಂಖ್ಯೆ 43ರ ಬಸ್​ನಲ್ಲಿ ಸಿದ್ದರಾಮಯ್ಯ ಕಂಡಕ್ಟರ್ ಕೆಲಸ ಮಾಡಲಿದ್ದಾರೆ. ಇದಾದ ಬಳಿಕ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ.

ಶಕ್ತಿ ಯೋಜನೆಗಳಂತೆಯೇ ಇನ್ನುಳಿದ ನಾಲ್ಕು ಯೋಜನೆಗಳನ್ನೂ ಅತ್ಯಂತ ವಿಭಿನ್ನವಾಗಿ ಲೋಕಾರ್ಪಣೆಗೊಳಿಸಲು ಪ್ಲಾನ್​ ನಡೆದಿದೆ ಎನ್ನಲಾಗಿದೆ. ಅಲ್ಲದೇ ಒಂದೊಂದು ಗ್ಯಾರಂಟಿ ಯೋಜನೆಯು ಬೇರೆ ಬೇರೆ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ಕಾಂಗ್ರೆಸ್​ ತೀರ್ಮಾನಿಸಿದೆ ಎನ್ನಲಾಗಿದೆ.ಗೃಹಜ್ಯೋತಿ ಯೋಜನೆ ಕಲಬುರಗಿಯಲ್ಲಿ ಅನ್ನಭಾಗ್ಯ ಯೋಜನೆಗೆ ಮೈಸೂರಿನಲ್ಲಿ, ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಹಾಗೂ ಯುವ ನಿಧಿ ಯೋಜನೆಯನ್ನು ಮಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

Tags: BangaloreBMTC BusCM Siddaramaiahguarantee cardMajesticShakti YojanaVIDHANA SOUDHA
Previous Post

ಗೃಹಜ್ಯೋತಿ ಯೋಜನೆ ಚಾಲನೆಗೆ ಬೆಳಗಾವಿಯನ್ನೇ ಆಯ್ಕೆ ಮಾಡಿದ್ದೇಕೆ ಕಾಂಗ್ರೆಸ್​ ?

Next Post

ದಾವಣಗೆರೆಯಲ್ಲಿ ರಕ್ತದ ಕೊರತೆ, ರೋಗಿಗಳ ಪರದಾಟ..!

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ದಾವಣಗೆರೆಯಲ್ಲಿ ರಕ್ತದ ಕೊರತೆ, ರೋಗಿಗಳ ಪರದಾಟ..!

ದಾವಣಗೆರೆಯಲ್ಲಿ ರಕ್ತದ ಕೊರತೆ, ರೋಗಿಗಳ ಪರದಾಟ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!