• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವರುಣದಲ್ಲಿ ಸಿದ್ದರಾಮಯ್ಯ ಸೋಲ್ತಾರೆ: ಸಚಿವ ಅಶ್ವಥ್‌ ನಾರಾಯಣ

Any Mind by Any Mind
April 20, 2023
in ರಾಜಕೀಯ
0
ವರುಣದಲ್ಲಿ ಸಿದ್ದರಾಮಯ್ಯ ಸೋಲ್ತಾರೆ: ಸಚಿವ ಅಶ್ವಥ್‌ ನಾರಾಯಣ
Share on WhatsAppShare on FacebookShare on Telegram

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ  ಅಶ್ವಥ್‌ ನಾರಾಯಣ ವಾಗ್ದಾಳಿ ನಡೆಸಿದ್ದು, ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲ್ತಾರೆ ಅಂತ ಮಂಡ್ಯದಲ್ಲಿ ಅಶ್ವಥ್ ನಾರಾಯಣ ಹೇಳಿಕೆ ನೀಡಿದ್ರು. ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಎದ್ದಿದೆ. ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು.ಕೆ.ಆರ್ ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ.ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ.

ADVERTISEMENT

ಮಂಡ್ಯದಲ್ಲಿ ನಮಗೆ ಎದುರಾಳಿ ಜೆಡಿಎಸ್. ಜೆಡಿಎಸ್ ಪಕ್ಷ ಮಂಡ್ಯ ಜಿಲ್ಲೆಯಲ್ಲಿ ಪ್ರಬಲವಾಗಿದೆ. ಮಂಡ್ಯ ಜಿಲ್ಲೆ ಸಂಪೂರ್ಣ ಅಭಿವೃದ್ಧಿಗೆ ಬಿಜೆಪಿ ಮತ ಕೊಡಿ. ಮಂಡ್ಯ ಜಿಲ್ಲೆ ದೇಶದಲ್ಲೇ ಉತ್ತಮವಾಗಿ ಬೆಳೆಯಬೇಕು. ಅದಕ್ಕೆ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು ಅಂತ ಸಚಿವ ಅಶ್ವಥ್‌ ನಾರಾಯಣ್‌ ಹೇಳಿದರು. ಇನ್ನು ಪದ್ಮನಾಭನಗರ ಕ್ಷೇತ್ರಕ್ಕೆ ಡಿಕೆ ಸುರೇಶ್ ನಾಮ ಪತ್ರ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಸಚಿವರು, ಅವರ ಸ್ಟ್ರಾಟಜಿ ಏನಿದೆ ಅಂತ ಗೊತ್ತಿಲ್ಲ. ಇತ್ತೀಚೆಗೆ ಸಮೃದ್ಧಿ ನಾಡನ್ನು ಬಿಜೆಪಿ ಕಟ್ಟಿದೆ ಅಂತ ಹೇಳಿದರು. ಅಲ್ಲದೇ ವರುಣ ಹಾಗೂ ಕನಕಪುರ ಕಾಂಗ್ರೆಸ್ ಕಟ್ಟು ಹಾಕಲು ಬಿಜೆಪಿ ರಣತಂತ್ರ ವಿಚಾರವಾಗಿ ಮಾತನಾಡಿದ ಅವರು, ಯಾರನ್ನೂ ಕಟ್ಟಿ ಹಾಕೋಕೆ ಹೋಗಿಲ್ಲ ಗೆಲ್ಲುವುದಕ್ಕೆ ಹೋಗಿರೋದು. ಬಿಜೆಪಿ ಪಕ್ಷ ಜನರ ಪರ ಇರುವ ಪಕ್ಷ . ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಯೇ ಪರಿಹಾರ.

ಮಂಡ್ಯ ಜಿಲ್ಲೆ ಅಭಿವೃದ್ಧಿ ಆಗಬೇಕಾದ್ರೆ ಬಿಜೆಪಿಯನ್ನೇ ಆಯ್ಕೆ ಮಾಡಬೇಕು. ವರುಣ ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿನೇ ಗೆಲ್ತಾರೆ. ಕನಕಪುರದ ಜೆಡಿಎಸ್ ವೋಟ್ ಸಂಪೂರ್ಣವಾಗಿ ಬಿಜೆಪಿಗೆ ಟರ್ನ್ ಆಗುತ್ತೆ. ವರುಣದಲ್ಲಿ ಸಿದ್ದರಾಮಯ್ಯ  1 ಲಕ್ಷ ಮತಗಳಿಂದ ಸೋಲಬಹುದು. ಯಾರ್ ಜೊತೆನೂ ಹೊಂದಾಣಿಕೆ ಪ್ರಶ್ನೆ ಇಲ್ಲ. ಗೆಲ್ಲೋದೊಂದೆ ಬಿಜೆಪಿ ಗುರಿ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಬಂದು ರಾಜ್ಯ ಅಭಿವೃದ್ಧಿ ಕಾಣುತ್ತೆ ಅಂತ ಹೇಳಿದರು. ಹಾಗೆಯೇ ಬಿಜೆಪಿ ಪಕ್ಷ  ಬಿಟ್ಟು ಹೋದ ಶಾಸಕರ ಟಾರ್ಗೆಟ್ ವಿಚಾರವಾಗಿ ಮಾತನಾಡಿದ ಸಚಿವ ಅಶ್ವಥ್‌ ನಾರಾಯಾಣ, ಬಿಜೆಪಿ ಪಕ್ಷ ಗಟ್ಟಿ ಪಕ್ಷ ಶಕ್ತಿ ಇರೋದಿಕ್ಕೆ ಟಿಕೆಟ್ ಕೊಟ್ಟಿಲ್ಲ.ಯಾರಿಗೆ ಕೊಡಬೇಕು ಯಾರಿಗೆ ಬಿಡಬೇಕು ಎಂಬ ಸ್ಪಷ್ಟ ನಿಲುವನ್ನು ನಮ್ಮ ಪಕ್ಷ ತೆಗೆದುಕೊಳ್ಳುತ್ತೆ. ಕಾಂಗ್ರೆಸ್ ಪಕ್ಷದ ರೀತಿ ಅಸಹಾಯಕ ಪಕ್ಷವಲ್ಲ. ತುಂಬಾ ಜನಕ್ಕೆ ಇವತ್ತು ಟಿಕೆಟ್ ಕೊಟ್ಟಿಲ್ಲ. ಸದೃಢ ಪಕ್ಷವನ್ನು ಜನರು ಬಯಸುತ್ತಿದ್ದಾರೆ. ಲೀಡರ್ ಗೆ ಮಣೆ ಹಾಕದೆ ಜನರಿಗೆ ಮಣೆ ಹಾಕುವ ಪಕ್ಷ ಬಿಜೆಪಿ ಪಕ್ಷ. ಬಿಜೆಪಿ ಗೆ ಮತ್ತಷ್ಟು ಶಕ್ತಿ ಬಂದಿದೆ. ರಾಜ್ಯದಲ್ಲಿ 150 ಸ್ಥಾನ ಗೆಲ್ಲುತ್ತೇವೆ ಅಂತ ಸಚಿವ ಅಶ್ವಥ್‌ ನಾರಾಣಯಣ ವಿಶ್ವಾಸ ವ್ಯಕ್ತಪಡಿಸಿದರು.

Tags: #karnatakaassemblyelection #election2023 #siddaramaiah #congress #ashwathnarayan #statement #about #siddaramaiah #pratidhvani #pratidhvanidigital #pratidhvaninews
Previous Post

ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​

Next Post

ನಾನು ಚುನಾವಣೆಗೆ ನಿಲ್ಲಲ್ಲ.. ಉಪಚುನಾವಣೆಗೆ ಸ್ಪರ್ಧೆ ಮಾಡ್ತೇನೆ – ರವಿಕೃಷ್ಣಾರೆಡ್ಡಿ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ನಾನು ಚುನಾವಣೆಗೆ ನಿಲ್ಲಲ್ಲ.. ಉಪಚುನಾವಣೆಗೆ ಸ್ಪರ್ಧೆ ಮಾಡ್ತೇನೆ – ರವಿಕೃಷ್ಣಾರೆಡ್ಡಿ

ನಾನು ಚುನಾವಣೆಗೆ ನಿಲ್ಲಲ್ಲ.. ಉಪಚುನಾವಣೆಗೆ ಸ್ಪರ್ಧೆ ಮಾಡ್ತೇನೆ - ರವಿಕೃಷ್ಣಾರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada