• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯನವರೇ 24 ಗಂಟೆಯೊಳಗೆ ಚಿಲ್ಲರೆ ಹೇಳಿಕೆ ಹಿಂಪಡೆಯಿರಿ: ಆರ್.ವರ್ತೂರ್ ಪ್ರಕಾಶ್ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ರಾಜಕೀಯ
0
ಸಿದ್ದರಾಮಯ್ಯನವರೇ 24 ಗಂಟೆಯೊಳಗೆ ಚಿಲ್ಲರೆ ಹೇಳಿಕೆ ಹಿಂಪಡೆಯಿರಿ: ಆರ್.ವರ್ತೂರ್ ಪ್ರಕಾಶ್ ಆಗ್ರಹ
Share on WhatsAppShare on FacebookShare on Telegram

ಕೋಲಾರ: ಸಿದ್ದರಾಮಯ್ಯನವರೇ ನನ್ನನ್ನು ಚಿಲ್ಲರೆ ಎನ್ನುವ ಮೂಲಕ ಇಡೀ ಕೋಲಾರದ ಜನರನ್ನು ಅವಹೇಳನ ಮಾಡಿದ್ದೀರಿ. 24 ಗಂಟೆ ಒಳಗಾಗಿ ನಿಮ್ಮ  ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಆಗ್ರಹಿಸಿದರು.

ADVERTISEMENT

ಭಾನುವಾರ ರಾತ್ರಿ ಕೋಲಾರ ನಗರ ಹೊರವಲಯದ ಕೋಗಿಲಹಳ್ಳಿಯ ತಮ್ಮ ನಿವಾಸದಲ್ಲಿ ಕರೆದಿದ್ದ ತುರ್ತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸಿದ್ದರಾಮಯ್ಯನವರೇ ನೀವು ಈ ರಾಜ್ಯದ ಹಿರಿಯ ರಾಜಕಾರಣಿ ಇದ್ದೀರಿ. ನಿಮಗೆ ಮಾತಿನ ಮೇಲೆ ಹಿಡಿತ ಇರಲಿ.  ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನಿಮ್ಮನ್ನು ಗೆಲ್ಲಿಸಿದ್ದು ಇದೇ ಚಿಲ್ಲರೆ ಎಂದು ಮರೆಯಬೇಡಿ ಎಂದು ಟಾಂಗ್ ನೀಡಿದರು.

2006ರಲ್ಲಿ ಜೆಡಿಎಸ್‌’ನಿಂದ ಬರಿಗೈನಲ್ಲಿ ಬಂದಾಗ ಚಾಮುಂಡೇಶ್ವರಿಯಲ್ಲಿ ರಾಜಕೀಯ ಪುನರ್ಜನ್ಮ ಪಡೆಯುವುದಕ್ಕೆ ಇದೇ ವರ್ತೂರ್ ಪ್ರಕಾಶ್‌ ಬೇಕಾಗಿತ್ತು. ಅಂದು ನಾನು ಇಲ್ಲದಿದ್ದರೆ ನೀವು ಇಂದು ಚಿಲ್ಲರೆ ಆಗಿರಬೇಕಿತ್ತು ಎಂದು ತಿರುಗೇಟು ನೀಡಿದ್ದಾರೆ.

ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಪರವಾಗಿ ನಾನು ಕೆಲಸ ಮಾಡುತ್ತಿದ್ದ ವೇಗಕ್ಕೆ ಹತಾಶರಾದ ಮೇಲುಕೋಟೆ ಶಾಸಕ ಪುಟ್ಟರಾಜು ಅವರು ಗುಂಪಿನೊಂದಿಗೆ ನನ್ನ ಮೇಲೆ ದಾಳಿ ನಡೆಸಿದ್ದರು. ಆಗ ಮಹಡಿಯಿಂದ ಜಿಗಿದು ಹಳೇ ಕಾರ್ ಕೆಳಗೆ ಇಡೀ ರಾತ್ರಿ ಕಳೆಯುವ ಮೂಲಕ ಜೀವ ಉಳಿಸಿಕೊಂಡು ಸಿದ್ದರಾಮಯ್ಯ ಪರವಾಗಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಈ ಬಾರಿ ಶೇ.80 ರಷ್ಟು ಜನತೆ ನನಗೆ ಮತ ಹಾಕಲು ನಿರ್ಧರಿಸಿದ್ದು, ಇಂತಹ ಮತದಾರರನ್ನು ಚಿಲ್ಲರೆ ಎಂದು ಕರೆದಿರುವ ಸಿದ್ದರಾಮಯ್ಯ ಅವರಿಗೆ ಮುಂದಿನ ಚುನಾವಣೆಯಲ್ಲಿ ಜನತೆ ಪಾಠ ಕಲಿಸಲಿದ್ದಾರೆಂದು ವರ್ತೂರ್ ಪ್ರಕಾಶ್‌ ಹೇಳಿದರು.

Tags: ಆರ್.ವರ್ತೂರ್ ಪ್ರಕಾಶ್ಸಿದ್ದರಾಮಯ್ಯ
Previous Post

ಕರಾವಳಿಯಲ್ಲಿ ಅಮಿತ್ ಷಾ ಮಾಸ್ಟರ್ ಪ್ಲ್ಯಾನ್.. ಯಡಿಯೂರಪ್ಪಗೆ ಚಾಣಕ್ಯ ಸಂದೇಶ..

Next Post

ಕೊಡಗು: 24 ಗಂಟೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ- ಹುಲಿ ಸೆರೆಗೆ ಕಾರ್ಯಾಚರಣೆ

Related Posts

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

by ಪ್ರತಿಧ್ವನಿ
April 9, 2026
0

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
Next Post
ಕೊಡಗು: 24 ಗಂಟೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ- ಹುಲಿ ಸೆರೆಗೆ  ಕಾರ್ಯಾಚರಣೆ

ಕೊಡಗು: 24 ಗಂಟೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ- ಹುಲಿ ಸೆರೆಗೆ ಕಾರ್ಯಾಚರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada