• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ- ಶರಣು ಸಲಗಾರ್ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೀದರ್: ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಮಾನ, ಮರ್ಯಾದೆ ನೀತಿಗೆಟ್ಟವರು ಸಿಎಂ ಬೆನ್ನಿಗೆ ನಿಂತಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗಾರ್​​ ವಾಗ್ದಾಳಿ ನಡೆಸಿದರು.

ADVERTISEMENT

ಹಗರಣ ಇದ್ದರೂ ರಾಜೀನಾಮೆಗೆ ಸಿಎಂ ಹಿಂದೇಟು ಹಾಕುತ್ತಿದ್ದಾರೆ. ದೇಶದಲ್ಲೇ ಕಾಂಗ್ರೆಸ್​​​​​ಗೆ ಸಿದ್ದರಾಮಯ್ಯ ಬೆನ್ನೆಲುಬು ಆಗಿದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಮುಳುಗುವ ಭೀತಿ ಇದೆ ಎಂದರು.

65 ಕೋಟಿ ರೂಪಾಯಿ ಕೊಟ್ಟರೆ ಮುಡಾ ಸೈಟ್ ವಾಪಸ್ ಕೊಡುತ್ತೀನಿ ಎಂದು ಸಿಎಂ ಹೇಳಿದ್ದರು. ಆದರೆ ಸಿಎಂ ಅವರ ಪತ್ನಿಯೇ ಸೈಟ್​​​ಗಳನ್ನು ಮುಡಾಗೆ ವಾಪಸ್ ಕೊಟ್ಟಿದ್ದಾರೆ. ಜನರನ್ನು ಎಮೋಷನಲ್​​​​​ ಬ್ಲ್ಯಾಕ್​​​​​​ಮೇಲ್​ ಮಾಡಿ ಮುಡಾ ಸೈಟ್​ ವಾಪಸ್​ ಕೊಡುವ ಬಗ್ಗೆ ಪತ್ರ ಬರೆಯಲಾಗಿತ್ತು. ತನಿಖೆಯಿಂದ ತಪ್ಪಿಸಿಕೊಳ್ಳಲು ಪತ್ನಿ ಬಳಿ ಸಿಎಂ ಪತ್ರ ಬರೆಸಿದ್ದಾರೆ. ಬೇಕಿದ್ದರೆ ನನ್ನ ಪತ್ನಿಗೆ ಶಿಕ್ಷಿ ಕೊಡ ಎಂಬ ಧೋರಣೆ ಸಿಎಂ ಅವರದ್ದು ಎಂದು ಸಲಗಾರ್​​​​​​​ ಟೀಕಿಸಿದರು.​​​​​​​

Tags: BJPCM SiddaramaiahCongress PartySharanu Salagar rantsSiddaramaiah's back is on the ನೀತಿಗೆಟ್ಟವರು
Previous Post

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಭೂ ಹಗರಣ ಬಾಂಬ್: ಕಾಂಗ್ರೆಸ್ ನಿಂದ ದಾಖಲೆ ಬಿಡುಗಡೆ

Next Post

ಇನ್ಮುಂದೆ ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆ-ಸಚಿವ ಸೋಮಣ್ಣ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಇನ್ಮುಂದೆ ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆ-ಸಚಿವ ಸೋಮಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada