• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುತ್ತೂರು ಶ್ರೀಗಳ ಜತೆ ಸಿದ್ದರಾಮಯ್ಯ ರಹಸ್ಯ ಮಾತು..!

Any Mind by Any Mind
April 13, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಸುತ್ತೂರು ಶ್ರೀಗಳ  ಜತೆ ಸಿದ್ದರಾಮಯ್ಯ ರಹಸ್ಯ ಮಾತು..!
Share on WhatsAppShare on FacebookShare on Telegram

ಮೈಸೂರು :ಏ.13: ಸೋಮಣ್ಣನಾದ್ರೂ ಬರಲಿ ಯಾರಾದರೂ ಬರಲಿ ನಾನು ವರುಣದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಸುತ್ತೂರು ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಜೊತೆ ಸಮಾಲೋಚನೆ ನಡೆಸಿ ಮಾಧ್ಯಮ ಗಳ ಜೊತೆ ಅವರು ಮಾತಾಡಿದ್ರು.ಎದುರಾಳಿ ಯಾರು ಅಂಥಾ ನಾನು ನೋಡಲ್ಲ.ಮತದಾರರ ಮೇಲೆ ನಾನು ವಿಶ್ವಾಸ ಇಟ್ಟಿದ್ದೇನೆ.ಸಿದ್ದರಾಮಯ್ಯ ಅವರನ್ನು ಗೆಲ್ಲಿಸಬೇಕೆಂದು ಮತದಾರರು ಕಾರ್ಯಕರ್ತರು ತೀರ್ಮಾನ ಮಾಡಿದ್ದಾರೆ.ಅವನು ಈಗ ಬಂದಿದ್ದಾನೆ.ಪ್ರಚಾರ ಮಾಡಲಿ.ನಮ್ಮ ಹುಡುಗ ಈಗಾಗಲೇ ಪ್ರಚಾರ ಮಾಡಿ ಮುಗಿಸಿದ್ದಾನೆ. ಕಳೆದ ತಿಂಗಳಿಂದ ವರುಣಾ ಕ್ಷೇತ್ರದಲ್ಲಿ ಓಡಾಡ್ತಿದ್ದಾನೆ. ಜನರು ಖಂಡಿತವಾಗಿಯೂ ತಮ್ಮನ್ನ ಬೆಂಬಲಿಸಲಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿದ್ರು.

ADVERTISEMENT

ರಾಹು ಕೇತುಗಳು ಈಗಲೂ ಇದ್ದಾರಾ? ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಜಾಣ್ಮೆಯ ಉತ್ತರ ಕೊಟ್ರು.ನಾನು ಅದರ ಬಗ್ಗೆ ಮಾತನಾಡಲ್ಲ. ಎಲ್ಲಕ್ಕೂ ಕಾಲ ಉತ್ತರ ಕೊಡುತ್ತೆ . ಬಿಜೆಪಿಗೆ ನನ್ನ ಕಂಡ್ರೆ ಭಯ. ಹೀಗಾಗಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದ್ರು. ಶ್ರೀನಿವಾಸಪ್ರಸಾದ್ ಬಿಜೆಪಿ ಮುಖಂಡ.ಸೋಮಣ್ಣ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇ‌ನಿದೆ.ವರುಣ ಕ್ಷೇತ್ರದಲ್ಲಿ ಹಣದ ಹೊಳೆಯನ್ನು ಹರಿಸಲಿ ಏನನ್ನಾದರೂ ಮಾಡಲಿ ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.ಕೋಲಾರದಿಂದ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ.ಸ್ಪರ್ಧೆ ಮಾಡಿ ಅಂದ್ರೇ ಮಾಡುತ್ತೇನೆ, ಇಲ್ಲ ಅಂದ್ರೇ ವರುಣದಲ್ಲೇ ಇರುತ್ತೇನೆ.ಏಪ್ರಿಲ್ 19 ರಂದು ವರುಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ರು.

ಪ್ರಚಾರಕ್ಕೆ ಬರ್ತೇನೆ..
ವರುಣದಲ್ಲಿ ಒಂದು ದಿನದ ಪ್ರಚಾರಕ್ಕೆ ಬರುತ್ತೇನೆ.. ವರುಣದಲ್ಲಿ ಒಂದು ದಿನ ನಾಲ್ಕು ಕಡೆಗಳಲ್ಲಿ ಪ್ರಚಾರ ಸಭೆ ಮಾಡ್ತೇನೆ. ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ. ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ಖಂಡಿತವಾಗಿಯೂ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಹೇಳಿದ್ರು.

ಸುತ್ತೂರು ಶ್ರೀ ಜತೆ ರಹಸ್ಯ ಮಾತು..
ಸುತ್ತೂರು ಶ್ರೀಗಳ ಜೊತೆ ಮಾಜಿ ಸಿಎಂ ಸಿದ್ಧರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ರು.ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಸಿದ್ದರಾಮಯ್ಯ ನಡುವೆ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಯಿತು.ಎಲ್ಲರನ್ನೂ ದೂರವಿಟ್ಟು ಶ್ರೀಗಳ ಜೊತೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ರು. ವರುಣಾ ರಾಜಕೀಯ ಲೆಕ್ಕಾಚಾರದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ

Tags: 2023 election2023 Election Resultassembly electionBJPBOMMAIBSYCMcm bommaiCmIbrahimctraviDKShivakumarElection Commissionelection resultHDDHDKJanasankalpa YatreJDSKannadaKarnataka ElectionkumaraswamyMysoreNalin Kumar KateelNewsPancharatna YatrePratidhvanisiddaramaiahState ElectionVarunaVijayasankalpavsomannaಸಿದ್ದರಾಮಯ್ಯ
Previous Post

ಬಿಜೆಪಿ ಪರ ರಿಷಬ್‌ ಶೆಟ್ಟಿ ಪ್ರಚಾರ..?! ಸಿಎಂ ಬೊಮ್ಮಾಯಿ ಸ್ಪಷ್ಟನೆ

Next Post

ಕರ್ನಾಟಕದಲ್ಲಿ ಜೋರಾಗಿದೆ ನಂಬರ್ ಪಾಲಿಟಿಕ್ಸ್..!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಕರ್ನಾಟಕದಲ್ಲಿ ಜೋರಾಗಿದೆ ನಂಬರ್ ಪಾಲಿಟಿಕ್ಸ್..!

ಕರ್ನಾಟಕದಲ್ಲಿ ಜೋರಾಗಿದೆ ನಂಬರ್ ಪಾಲಿಟಿಕ್ಸ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada