ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರದರ್ಶನಕ್ಕಾಗಿ ಥಿಯೇಟರ್‌ಗಳಿಂದ ಬಲವಂತವಾಗಿ ಜೇಮ್ಸ್ ಚಿತ್ರ ತೆಗೆಸಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ದಿವಂಗತ ಪುನೀತ್ ರಾಜ್‍ಕುಮಾರ್ ಅವರ ನಟನೆಯ ಜೇಮ್ಸ್ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಬಿಜೆಪಿ ಶಾಸಕರು ನಡೆಸುತ್ತಿರುವ ಹುನ್ನಾರದ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ಮೊದಸಾಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಿನ್ನೆ ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ನನ್ನನ್ನು ಭೇಟಿಯಾಗಿ, ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು, ಕಾರ್ಯಕರ್ತರು ಜೇಮ್ಸ್ ಚಿತ್ರ ಪ್ರದರ್ಶನ ನಡೆಯುತ್ತಿರುವ ಸಿನೆಮಾ ಮಂದಿರಕ್ಕೆ ಹೋಗಿ ನೀವು ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕಿ ಎಂದು ಒತ್ತಡ ಹೇರಿ ಕೆಲವೆಡೆ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿದ್ದಾರೆ, ಇದೇ ರೀತಿ ಇನ್ನೂ ಹಲವಾರು ಕಡೆ ಒತ್ತಡ ಹಾಕುತ್ತಿದ್ದಾರೆ ಎಂದು ನೋವು ತೋಡಿಕೊಂಡರು. ಜೇಮ್ಸ್ ನಿರ್ಮಾಪಕರು ಚಿತ್ರ ಬಿಡುಗಡೆಗೆ ಮೊದಲೇ ಚಿತ್ರಮಂದಿರಗಳನ್ನು ಬುಕ್ ಮಾಡಿ, ಅವರಿಗೆ ಮುಂಗಡ ಹಣ ಪಾವತಿಸಿ ಬಿಡುಗಡೆ ಮಾಡಿದ್ದರು, ಈಗ ಬಿಜೆಪಿಯವರು ಕಾಶ್ಮೀರಿ ಫೈಲ್ಸ್ ಗಾಗಿ ಜೇಮ್ಸ್ ಚಿತ್ರ ನಿಲ್ಲಿಸಿ ಎಂದು ಬಲವಂತ ಮಾಡುತ್ತಿರುವುದು ದೌರ್ಜನ್ಯವಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪುನೀತ್ ರಾಜ್‍ಕುಮಾರ್ ಒಬ್ಬ ಸಮಾಜಮುಖಿ, ಪ್ರತಿಭಾನ್ವಿಂತ ನಟರಾಗಿದ್ದವರು. ಅವರಿಗೆ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ, ಅವರ ಕೊನೆ ಚಿತ್ರವನ್ನು ವೀಕ್ಷಿಸಬೇಕು ಎಂದು ಅವರ ಎಲ್ಲಾ ಅಭಿಮಾನಿಗಳಿಗೆ ಆಸೆ ಇದೆ. ಹೀಗಾಗಿ ಜೇಮ್ಸ್ ಚಿತ್ರ ಸ್ಥಗಿತಗೊಳಿಸುವ ಬಿಜೆಪಿ ಶಾಸಕರ ಯತ್ನಕ್ಕೆ ನನ್ನ ವಿರೋಧವಿದೆ. Once you get past the initial deposit bonuses, there are still plenty of bonus opportunities for you at https://tpashop.com/can-you-change-the-value-of-an-ace-in-blackjack/ WinPalace Casino. ಬಿಜೆಪಿಯವರು ತಮ್ಮನ್ನು ಸಜ್ಜನರು ಎಂದು ಹೇಳಿಕೊಂಡು ಮಾಡುವುದು ಇಂಥಾ ದೌರ್ಜನ್ಯದ ಕೆಲಸ. ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡ್ತಿರುವ ಶಾಸಕರ ಜೊತೆ ನಾನು ಮಾತನಾಡ್ತೇನೆ. Start playing our Genting https://kellyrobbins.net/49er-diner-bar-casino-las-vegas-nv/ Slot machine now! ಯಾವೆಲ್ಲಾ ಟಾಕೀಸುಗಳು ಬುಕ್ ಆಗಿವೆ ಅಲ್ಲಿ ಸಿನಿಮಾ ತೋರಿಸಿ ಎಂದು ನಿಸಿಮಾ ನಿರ್ಮಾಪಕರಿಗೆ ಹೇಳಿದ್ದೇನೆ. As of January 22, https://parkirpintar.com/terrace-view-cafe-at-winstar-casino/ , Michigan players can place sports bets online through apps provided by most state casinos.

ಆಸಕ್ತಿ ಇದ್ದವರು ಕಾಶ್ಮೀರಿ ಫೈಲ್ಸ್ ಸಿನಿಮಾ ನೋಡಲಿ, ನಮ್ಮದೇನು ವಿರೋಧ ಇಲ್ಲ. ಆದರೆ ಒಂದು ಸಿನಿಮಾ ಸ್ಥಗಿತಗೊಳಿಸಿ ಇನ್ನೊಂದು ಚಿತ್ರ ನೋಡಿ ಎಂದು ಜನರ ಮೇಲೆ ಒತ್ತಡ ಹಾಕೋದು ಸರಿಯಲ್ಲ. We rate and then approve In the final step https://casillascontracting.us/dos-and-don-ts-of-blackjack/ of our review process, we carefully score the online casino on the above criteria and then write a detailed review about our findings and score individual sections of each casino. ಹಿಂದೆ ಮಹಾತ್ಮ ಗಾಂಧಿ ಕುರಿತಾದ ಸಿನೆಮಾ ಬಂದಿತ್ತು, ಸಾಮಾಜಿಕ ಕಳಕಳಿಯ ಜೈ ಭೀಮ್ ಸಿನಿಮಾ ಬಂತು ನಾವ್ಯಾರಾದ್ರೂ ಇತರರ ಮೇಲೆ ಸಿನಿಮಾ ನೋಡುವಂತೆ ಒತ್ತಡ ಹಾಕಿದ್ವ? ಆಸಕ್ತಿ ಇದ್ದವರು ನೋಡ್ತಾರೆ.
ಜೇಮ್ಸ್ ಸಿನಿಮಾ ಪುನೀತ್ ರಾಜ್‍ಕುಮಾರ್ ಅವರ ಕೊನೆಯ ಸಿನಿಮಾ. Then open the https://casillascontracting.us/is-there-a-casino-in-seattle-washington/ slot Olympus and you will Vegas Crest. ಇದಕ್ಕೂ ಕೂಡ ತೆರಿಗೆ ವಿನಾಯಿತಿ ನೀಡಬೇಕಿತ್ತು, ಇನ್ನಾದರೂ ಚಿತ್ರದ ಮೇಲೆ ತೆರಿಗೆ ರದ್ದು ಮಾಡಿ ಇನ್ನೂ ಹೆಚ್ಚು ಜನರಿಗೆ ನೋಡಲು ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಹೇಳಿದ್ದಾರೆ.







