• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಂಗೆಯಲ್ಲಿ ಸ್ನಾನ ಮಾಡಿದ್ರೆ ಹೊಟ್ಟೆ ತುಂಬಲ್ಲ.. ಖರ್ಗೆ ಹೇಳಿಕೆಗೆ ಸಿಎಂ ಮೌನ ! ನಾನು ಬಸವಣ್ಣನ ಅನುಯಾಯಿ ಎಂದ ಸಿದ್ದು! 

Chetan by Chetan
January 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗಂಗೆಯಲ್ಲಿ ಸ್ನಾನ ಮಾಡಿದ್ರೆ ಹೊಟ್ಟೆ ತುಂಬಲ್ಲ.. ಖರ್ಗೆ ಹೇಳಿಕೆಗೆ ಸಿಎಂ ಮೌನ ! ನಾನು ಬಸವಣ್ಣನ ಅನುಯಾಯಿ ಎಂದ ಸಿದ್ದು! 
Share on WhatsAppShare on FacebookShare on Telegram

ಗಂಗೆಯಲ್ಲಿ (River ganges) ಸ್ನಾನ ಮಾಡಿದ ಮಾತ್ರಕ್ಕೆ ಹೊಟ್ಟೆ ತುಂಬಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ (Mallikarjuna kharge) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಈ ಬಗ್ಗೆ ನೀವು ಅವರನ್ನ ಕೇಳಿ,ಖರ್ಗೆ ಅವರನ್ನ ಕೇಳಿ..ನನ್ನ ಅಭಿಪ್ರಾಯದಲ್ಲಿ ಅದು ನಮ್ಮ ಸಂಪ್ರದಾಯ ಇದೆ.ಕುಂಭಮೇಳ ಸ್ನಾನ ಮಾಡೋದು, ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರ ಆಗುತ್ತೆ ಅಂತ ನಂಬಿಕೆ ಇದೆ ಎಂದಿದ್ದಾರೆ. 

ಈಗ ನಾವೆಲ್ಲರೂ ಬಸವಣ್ಣ ಅನುಯಾಯಿಗಳು.ಪಾಪ ಪುಣ್ಯ ಎಲ್ಲ ಹೇಗೆ..?ಅಯ್ಯಾ ಎಂದರೇ ಸ್ವರ್ಗ,  ಎಲವೋ ಎಂದರೆ ನರಕ.ಅದರ ಮೇಲೆ ನನಗೆ ನಂಬಿಕೆಯಿದೆ ಎಂದು ಹೇಳಿದ್ದಾರೆ. ಆ ಮೂಲಕ ಜಾಣ್ಮೆಯ ಉತ್ತರ ನೀಡಿದ್ದಾರೆ.

Tags: ಪುಣ್ಯ ಸ್ನಾನಬಸವಣ್ಣಮಲ್ಲಿಕಾರ್ಜುನ ಖರ್ಗೆಮಹಾ ಕುಂಭ ಮೇಳಸಿದ್ದರಾಮಯ್ಯ
Previous Post

ಕೊಬ್ಬರಿ ಎಣ್ಣೆ ಜೊತೆಗೆ ಈ ಪದಾರ್ಥಗಳನ್ನ ಬೆರೆಸಿ ಕೂದಲಿಗೆ ಹಚ್ಚಿದರೆ, ಬಿಳಿ ಕೂದಲು ಕಪ್ಪಾಗುವುದು ಖಂಡಿತ.!

Next Post

ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ – ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕನಿಗಾಗಿ ಹುಡುಕಾಟ ! 

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ – ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕನಿಗಾಗಿ ಹುಡುಕಾಟ ! 

ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ - ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕನಿಗಾಗಿ ಹುಡುಕಾಟ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!