• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಸ್‌ ಆರ್‌ ಪಾಟೀಲ್‌ ಮೇಲ್ಮನೆ ಸ್ಥಾನಕ್ಕೆ ಸಿದ್ದರಾಮಯ್ಯ ವಿರೋಧಿಸಿದ್ದು ಯಾಕೆ?

ಪ್ರತಿಧ್ವನಿ by ಪ್ರತಿಧ್ವನಿ
May 23, 2022
in ಕರ್ನಾಟಕ
0
ಎಸ್‌ ಆರ್‌ ಪಾಟೀಲ್‌ ಮೇಲ್ಮನೆ ಸ್ಥಾನಕ್ಕೆ ಸಿದ್ದರಾಮಯ್ಯ ವಿರೋಧಿಸಿದ್ದು ಯಾಕೆ?
Share on WhatsAppShare on FacebookShare on Telegram

ADVERTISEMENT

ವಿಧಾನಪರಿಷತ್‌ ಪ್ರತಿಪಕ್ಷ ನಾಯಕರಾಗಿದ್ದ ಎಸ್‌ ಆರ್‌ ಪಾಟೀಲ್‌ ಅವರನ್ನು ಮೇಲ್ಮನೆ ಸ್ಥಾನಕ್ಕೆ ಮತ್ತೊಮ್ಮೆ ಕಳುಹಿಸುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧಿಸಿದರು ಎಂಬ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೌದು, ಲಿಂಗಾಯತ ಸಮುದಾಯದ ಪ್ರಬಲ ನಾಯಕರೂ, ಪರಿಷತ್‌ ನ ಹಿರಿಯ ಸದಸ್ಯರೂ  ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಲ್ಲೂ ಒಬ್ಬರಾಗಿರುವ ಎಸ್‌ ಆರ್‌ ಪಾಟೀಲ್‌ ಸ್ವತಃ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ವಿಧಾನಪರಿಷತ್‌ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.

ಇಂತಹ ಎಸ್‌ ಆರ್‌ ಪಾಟೀಲ್‌ ಅವರಿಗೆ ಮೇಲ್ಮನೆ ಸದಸ್ಯತ್ವ ತಪ್ಪಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂಬ  ಸುದ್ದಿ ಹರಡುತ್ತಿದೆ. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಎಸ್‌ ಆರ್‌ ಪಾಟೀಲ್‌ ಅವರ ಮೇಲ್ಮನೆ ಸ್ಥಾನಕ್ಕೆ ವಿರೋಧಿಸಿಲ್ಲ. ಬದಲಾಗಿ ಅವರಿಗೆ ಮತ್ತಷ್ಟು ಉನ್ನತ ಸ್ಥಾನ ನೀಡುವ ಉದ್ದೇಶವನ್ನು ಹೈಕಮಾಂಡ್‌ ಮುಂದಿಟ್ಟಿದ್ದಾರೆ ಎಂಬುದು ಬಹುತೇಕ ಮಂದಿಗೆ ತಿಳಿದಿಲ್ಲ.

ಎಸ್‌ ಆರ್‌ ಪಾಟೀಲ್‌ ಹಿರಿಯ ನಾಯಕರು ಮಾತ್ರವಲ್ಲ. ಉತ್ತರ ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಸಮುದಾಯದವರು. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್‌ ಸೆಳೆಯಬೇಕಾದರೆ ಎಸ್‌ ಆರ್.‌ ಪಾಟೀಲ್‌ ಮೇಲ್ಮನೆಗೆ ಹೋಗುವುದಕ್ಕಿಂತ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಲಿಂಗಾಯತ ಮತಗಳನ್ನು ಸೆಳೆಯಬಹುದು. ಈ ಮೂಲಕ ಬಿಜೆಪಿಗೆ ದೊಡ್ಡ ಹೊಡೆತ ನೀಡಬಹುದು ಎಂಬುದು ಸಿದ್ದರಾಮಯ್ಯ ಲೆಕ್ಕಾಚಾರವಾಗಿದೆ.

ಎಸ್‌ ಆರ್‌ ಪಾಟೀಲ್‌ ನಾಯಕತ್ವದಲ್ಲಿ ಉತ್ತರ ಕರ್ನಾಟಕ ಮಾತ್ರವಲ್ಲದೇ ರಾಜ್ಯದೆಲ್ಲೆಡೆ ಇರುವ ಲಿಂಗಾಯತ ಸಮುದಾಯ ಸೆಳೆಯಬಹುದು. ಇದರಿಂದ ದೂರವಾಗಿದ್ದ ಲಿಂಗಾಯತರನ್ನು ಸೆಳೆಯಬಹುದು. ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್‌ ಆರ್‌ ಪಾಟೀಲ್‌ ಅವರಿಗೆ ಲಿಂಗಾಯತ ಸಮುದಾಯದಿಂದ ಸಚಿವ ಸ್ಥಾನವನ್ನೂ ನೀಡಬಹುದು ಎಂದು ಸಿದ್ದರಾಮಯ್ಯ ಲೆಕ್ಕಾಚಾರ ಎನ್ನಲಾಗಿದೆ.

Tags: pratidvanisiddaramaiahsr patil
Previous Post

ಕಿಟ್‌ಬ್ಯಾಗ್‌ ಕಾಣೆ ; ಫ್ರೆಂಚ್ ಏರ್‌ಲೈನ್ಸ್‌ಗೆ ಕರೆ ಮಾಡಿದ ಗಾಲ್ಫ್ ತಾರೆ ಅದಿತಿ ಅಶೋಕ್!

Next Post

ಹೆಡಗೇವಾರ್‌ ಭಾಷಣ ಸೇರಿಸಿದ್ದೇವೆ. ತಪ್ಪೇನು: ಬಿಸಿ ನಾಗೇಶ್‌ ಪ್ರಶ್ನೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ: ಸಚಿವ ಬಿಸಿ ನಾಗೇಶ್

ಹೆಡಗೇವಾರ್‌ ಭಾಷಣ ಸೇರಿಸಿದ್ದೇವೆ. ತಪ್ಪೇನು: ಬಿಸಿ ನಾಗೇಶ್‌ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada