• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಅವರ ಅಂತ್ಯಕ್ರಿಯೆ ನಡೆದಿದೆ: ಎಂ.ಬಿ. ಪಾಟೀಲ್‌

Any Mind by Any Mind
January 4, 2023
in Top Story, ರಾಜಕೀಯ
0
ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಅವರ ಅಂತ್ಯಕ್ರಿಯೆ ನಡೆದಿದೆ: ಎಂ.ಬಿ. ಪಾಟೀಲ್‌
Share on WhatsAppShare on FacebookShare on Telegram


ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ಶ್ರೀಗಳ ಆಶಯದಂತೆ ಶಿಸ್ತು, ಸರಳವಾಗಿ ಹಾಗೂ ಮನಸ್ಸು ಒಪ್ಪುವ ರೀತಿಯಲ್ಲಿ ನಡೆದಿದ್ದು, ಮುಂದಿನ ಕಾರ್ಯಗಳು ಸುತ್ತೂರು, ಕನೇರಿ ಮಠದ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.

ADVERTISEMENT
ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ


ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀಗಳ ಆಶಯದಂತೆ ಅವರ ಅಂತ್ಯಕ್ರಿಯೆ ನಡೆದಿದ್ದು, ಇದಕ್ಕೆ ಸರ್ಕಾರ, ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಸಹಕಾರ ನೀಡಿದ್ದಾರೆ. ಹೀಗಾಗಿ ಎಲ್ಲರಿಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಬಸವಲಿಂಗ ಸ್ವಾಮೀಜಿ ಜೊತೆ ಜಿಲ್ಲೆಯ ಜನತೆ, ಪಕ್ಷ, ಜಾತ್ಯಾತೀತವಾಗಿ ಇದ್ದೇವೆ.


ಶ್ರೀಗಳ ಆಶಯದಂತೆ ಗದ್ದುಗೆ, ಸ್ಮಾರಕ ಇಲ್ಲದೇ ಮುಂದುವರೆಯಬೇಕು ಎನ್ನುವುದಕ್ಕೆ ಎಲ್ಲರೂ ಸಹಕಾರ ಇದೆ. ಇನ್ನು ಜ್ಞಾನಯೋಗಾಶ್ರಮದಲ್ಲಿ ಆಧ್ಯಾತ್ಮಿಕ ಚಟುವಟಿಕೆಗಳು ಜೀವಂತವಾಗಿ ನಡೆಯಬೇಕಿದೆ. ಮುಂದಿನ ಕಾರ್ಯಗಳು ಸುತ್ತೂರು, ಕನೇರಿ ಮಠದ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಲಿದ್ದು, ನಾವು ಭಕ್ತರಾಗಿ ಇರುತ್ತೇನೆ ಎಂದರು.


ಇನ್ನೂ ಪಠ್ಯಪುಸ್ತಕದಲ್ಲಿ ಸಿದ್ದೇಶ್ವರ ಸ್ವಾಮೀಜಿ ಜೀವನ ಚರಿತ್ರೆ ಅಳವಡಿಸುವ ವಿಚಾರದ ಕುರಿತು ಮಾತನಾಡಿದ ಅವರು, ಈ ಬಗ್ಗೆ ನಾನು ರಾಜಕೀಯವಾಗಿ ಹೇಳಲ್ಲ, ಪಠ್ಯಪುಸ್ತಕದಲ್ಲಿ ಶ್ರೀಗಳ ಜೀವನ ಚರಿತ್ರೆ ಇರಬೇಕು ಎಂಬುದು ಎಲ್ಲರ ಆಶಯವಾಗಿದೆ. ಇನ್ನೂ ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದೇಶ್ವರ ಸ್ವಾಮೀಜಿ ಅವರು ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದರು.

ಅಂತಿಮ ವಿದಾಯ ಕಾರ್ಯಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಪಡೆದಿಲ್ಲ ಎಂದ ಅವರು, ಸಿದ್ದೇಶ್ವರ ಸ್ವಾಮೀಜಿ ಅವರ ಚಿತಾಭಸ್ಮ ವಿಸರ್ಜನಾ ವಿಚಾರಕ್ಕೆ ಸಂಬಂಧಿಸಿದಂತೆ ಒಬ್ಬರು ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: ಎಂ.ಬಿ. ಪಾಟೀಲ್‌ವಿಜಯಪುರಸಿದ್ದೇಶ್ವರ ಸ್ವಾಮೀಜಿ
Previous Post

ಸಿದ್ದರಾಮಯ್ಯ ಹೇಳಿಕೆ ಅವರ ವ್ಯಕ್ತಿತ್ವ ತೋರುತ್ತದೆ: ಬಸವರಾಜ ಬೊಮ್ಮಾಯಿ

Next Post

ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ಪ್ರಕರಣ.!? ಸ್ಯಾಂಟ್ರೋ ರವಿ ವಿರುದ್ಧ ಎಫ್‌ಐಆರ್‌ ದಾಖಲು

Related Posts

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ
Top Story

ದೇಶದ ಅತ್ಯಂತ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಡಿಆರ್ ವರದಿಯಲ್ಲಿ ಬಹಿರಂಗವಾದ ಆಸ್ತಿ ವಿವರ!

by ಪ್ರತಿಧ್ವನಿ
July 31, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಬಹಿರಂಗಪಡಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

July 31, 2026
ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

July 31, 2026
ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

July 31, 2026
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

July 30, 2026
Next Post
ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ಪ್ರಕರಣ.!? ಸ್ಯಾಂಟ್ರೋ ರವಿ ವಿರುದ್ಧ ಎಫ್‌ಐಆರ್‌ ದಾಖಲು

ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ಪ್ರಕರಣ.!? ಸ್ಯಾಂಟ್ರೋ ರವಿ ವಿರುದ್ಧ ಎಫ್‌ಐಆರ್‌ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada