• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದು-ಮುನಿಯಪ್ಪ ಭೇಟಿ

Any Mind by Any Mind
January 9, 2023
in ಕರ್ನಾಟಕ, ರಾಜಕೀಯ
0
ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದು-ಮುನಿಯಪ್ಪ ಭೇಟಿ
Share on WhatsAppShare on FacebookShare on Telegram

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ದಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ.

ADVERTISEMENT

ಒಮ್ಮೆ ಅವರ ಹೆಸರು ವರುಣಾ, ಬಾದಾಮಿ, ಚಾಮರಾಜಪೇಟೆ, ಕೋಲಾರ, ದಕ್ಷಿಣ ಕನ್ನಡದಿಂದ ಸ್ಪರ್ದಿಸುತ್ತಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ ಮತ್ತು ತಮ್ಮ ಸ್ಪರ್ದೆ ಕುರಿತು ಸ್ವತಃ ಸಿದ್ದರಾಮ್ಯಯ್ಯ ಎಲ್ಲು ಕೂಡ ತುಟಿ ಬಿಚ್ಚಿಲ್ಲ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ದಿಸುವುದು ದಟ್ಟವಾಗಿದ್ದು ಅದಕ್ಕೆ ಪೂರಕವೆಂಬಂತೆ ಜನವರಿ 9ರಂದು ಕೋಲರಾದಲ್ಲಿ ಸಮಾವೇಶ ನಡೆಯಲಿದ್ದು ಮುಂಚಿತವಾಗಿ ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಮನೆಗೆ ಭೇಟಿ ನೀಡಿ ಸಿದ್ದು ಮಾತುಕತೆ ನಡೆಸಿರುವುದು ಹಲವು ವಿಚಾರಗಳಿಗೆ ಪುಷ್ಠಿ ನೀಡಿದೆ.

ಇನ್ನು ಜಿಲ್ಲೆಯಲ್ಲಿ ಎರಡು ಬಣಗಳಾಗಿದ್ದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಘೂ ಮುನಿಯಪ್ಪ ನಡುವಿನ ಮುಸುಕಿನ ಗುದ್ದಾಟ ಜೋರಾಗಿ ನಡೆಯುತ್ತಿದೆ ಇನ್ನು ಈ ಮಧ್ಯೆ ಸಿದ್ದು ಮುನಿಯಪ್ಪರನ್ನು ಭೇಟಿ ಮಾಡಿ ಸಭೆಗೆ ಆಹ್ವನಿಸಿರುವುದು ಕೋರಾದಲ್ಲಿ ಸಿದ್ದರಾಮಯ್ಯ ಸ್ಪರ್ದೆ ಕುರಿತು ಪುಷ್ಟಿ ನೀಡಿದೆ.

ಸಿದ್ದು-ಮುನಿಯಪ್ಪ ಭೇಟಿ ವೇಳೆ ಮಾಜಿ ಸಚಿವ ಎಂ.ಆರ್. ಸೀತಾರಾಂ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ನಾರಾಯಣ ಸ್ವಾಮಿ, ಕೋಲಾರ ವಿಧಾನಸಭೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಉದಯಶಂಕರ್ ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

KPSC ನೇಮಕಾತಿ; 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳಿದ್ದಲ್ಲಿ ಕಂಪ್ಯೂಟರ್‌ ಪರೀಕ್ಷೆ

Next Post

ಫೆಬ್ರವರಿ 12ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಪ್ರಧಾನಿ ಮೋದಿ ಭಾಗಿ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಫೆಬ್ರವರಿ 12ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಪ್ರಧಾನಿ ಮೋದಿ ಭಾಗಿ

ಫೆಬ್ರವರಿ 12ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಪ್ರಧಾನಿ ಮೋದಿ ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!