• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddu Karnataka New CM : ಸಿದ್ದರಾಮಯ್ಯ ಮುಂದಿನ ಸಿಎಂ ; ಅಧಿಕೃತ ಘೋಷಣೆ ಬಾಕಿ!

Any Mind by Any Mind
May 17, 2023
in Top Story, ಇತರೆ / Others, ಇದೀಗ, ಕರ್ನಾಟಕ
0
Siddu Karnataka New CM : ಸಿದ್ದರಾಮಯ್ಯ ಮುಂದಿನ ಸಿಎಂ ;  ಅಧಿಕೃತ ಘೋಷಣೆ ಬಾಕಿ!
Share on WhatsAppShare on FacebookShare on Telegram

ಕರ್ನಾಟಕದ ಮುಂದಿನ ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದೆ.

ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನೀಡಿದ್ದರು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ. ಇಂದು ಸಂಜೆ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಗಳಿವೆ.

ನಾಳೆ ಪ್ರಮಾಣ ವಚನ?: ನೂತನವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಿದ ನಂತರ ನಾಳೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಡಿಕೆಶಿಗೆ ಉಪ ಮುಖ್ಯಮಂತ್ರಿ ಪಟ್ಟ?: ಸಿಎಂ ಸ್ಥಾನಕ್ಕೆ ಪ್ರಬಲ ಪೈಪೋಟಿ ನೀಡಿದ್ದ ಡಿ ಕೆ ಶಿವಕುಮಾರ್ ಹೈಕಮಾಂಡ್ ಮನವೊಲಿಕೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದು ಅದರ ಜೊತೆಗೆ ಇನ್ನೆರಡು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಅಧ್ಯಕ್ಷ ಹುದ್ದೆ ಜೊತೆ ಇಂಧನ ಮತ್ತು ನೀರಾವರಿ ಖಾತೆ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆಶಿ ಮುಂದುವರಿಯಲಿದ್ದಾರೆ.

Tags: Congress PartyDKShivakumarKarnataka PoliticsMallikarjun Khargenextcmrahulgandhisiddaramaiah2023ಎಚ್ ಡಿ ಕುಮಾರಸ್ವಾಮಿ
Previous Post

Siddaramaiah’s Name is final for The Post of CM : ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಹೆಸರು ಫೈನಲ್ ಆಗಿದೆ : ಪುಷ್ಪಾ ಅಮರನಾಥ್

Next Post

ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆಶಿ​ಗೆ ಬಿಗ್ ರಿಲೀಫ್

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆಶಿ​ಗೆ ಬಿಗ್ ರಿಲೀಫ್

ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆಶಿ​ಗೆ ಬಿಗ್ ರಿಲೀಫ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!