• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddaramaiah is the CM for five years : ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ; ಎಂ.ಬಿ.ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
May 22, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Siddaramaiah is the CM for five years : ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ; ಎಂ.ಬಿ.ಪಾಟೀಲ್‌
Share on WhatsAppShare on FacebookShare on Telegram

ಮೈಸೂರು : ಮೇ.೨೨: ಸಿದ್ದರಾಮಯ್ಯ ಅವರು ಪೂರ್ಣಾವಧಿಯವರೆಗೂ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ ಶ್ರೀಗಳನ್ನ ಭೇಟಿಯಾಗಿ ಆರ್ಶೀರ್ವಾದ ಪಡೆದು ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ AICC ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ADVERTISEMENT

ಸಿದ್ದರಾಮಯ್ಯ ಮುಂದಿನ ಐದು ವರ್ಷದ ವರೆಗೂ ಸಿಎಂ ಆಗಲಿದ್ದಾರೆ ಎಂದು AICC ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ ಐ, ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು. ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ. ಇನ್ನು ಗ್ಯಾರೆಂಟಿ ಕಾರ್ಡ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ,ಪಾಟೀಲ್‌, ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಮೈಸೂರಿನ ಸುತ್ತೂರಿನಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Tags: #kcvenugopalAICCbmpatilCM for five yearsCongress PartyDKShivakumarlatestnewsMallikarjun KhargembpatilMysoreRahul Gandhisiddaramaiahಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

The Siddu Government Gave a shock to the BJP | ಬಿಜೆಪಿಗೆ ಶಾಕ್ ಕೊಟ್ಟ ಸಿದ್ದು ಸರ್ಕಾರ..!

Next Post

DK Shivakumar | ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
DK Shivakumar | ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್‌  ಪ್ರಮಾಣ ವಚನ ಸ್ವೀಕಾರ

DK Shivakumar | ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!