• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಮಾಸ್ತನ ಕೆಲಸಕ್ಕೆ ನವಜೋತ್ ಸಿಂಗ್ ಸಿಧು ನೇಮಕ

Any Mind by Any Mind
May 26, 2022
in ದೇಶ
0
ಗುಮಾಸ್ತನ ಕೆಲಸಕ್ಕೆ ನವಜೋತ್ ಸಿಂಗ್ ಸಿಧು ನೇಮಕ
Share on WhatsAppShare on FacebookShare on Telegram

1988ರಲ್ಲಿ ವೃದ್ದರೊಬ್ಬರ ಮೇಲೆ ಹಲ್ಲೆ ಹಾಗು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ನ್ಯಾಯಾಲಯ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ADVERTISEMENT

ಸದ್ಯ ಪಟಿಯಾಲ ಕೇಂದ್ರ ಕಾರಾಗೃಹದಲ್ಲಿರುವ ಸಿಧುಗೆ ದಿನಕ್ಕೆ 90 ರೂಪಾಯಿ ಸಂಬಳದಂತೆ ಗುಮಾಸ್ತನ ಕೆಲಸ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಬೆಳ್ಳಗ್ಗೆ 9-1 ಹಾಗು ಮಧ್ಯಾಹ್ನ 3-5 ಪಾಳಿಯ್ಲಿ ಸಿಧು ಕಾರ್ಯ ನಿರ್ವಹಿಸಲಿದ್ದಾರೆ. ಕೊಠಡಿ ಸಂಖ್ಯೆ 10ರಲ್ಲಿರುವ ಸಿಧುಗೆ ಜೈಲ್ಲಿನ ಸಿಬ್ಬಂದಿಗಳು ಹೆಚ್ಚಿನ ಭದ್ರತೆಯನ್ನ ಒದಗಿಸಲಾಗಿದೆ. ಭದ್ರತೆಯ ಕಾರಣಗಳಿಂದಾಗಿ ಸಿಧುಗೆ ವರ್ಕ್‌ ಫ್ರಮ್‌ ಸೆಲ್‌ ನೀಡಲಾಗಿದೆ ಎಂದು ಹಿರಿಯ ಪೊಲೀಸ್‌ ಅದೀಕಾರಿಯೊಬ್ಬರು ತಿಳಿಸಿದ್ದಾರೆ.

ಸಿಧು ಜೊತೆ ಇನ್ನು ನಾಲ್ಕು ಕೈದಿಗಳು ಕೊಠಡಿ ಸಂಖ್ಯೆ 10ರ್ಲಿ ಇದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಕಪಿಲ್ ಸಿಬಲ್ ಕಾಂಗ್ರೆಸ್ ಬಿಟ್ಟಾಯ್ತು, ಜಿ-23 ಗುಂಪಿನ ಇತರೆ ಸದಸ್ಯರ ಕತೆ ಏನು?

Next Post

ವಿಧಾನ ಪರಿಷತ್‌ನ ನಾಲ್ಕೂ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ : ನಳೀನ್‌ಕುಮಾರ ಕಟೀಲ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ವಿಧಾನ ಪರಿಷತ್‌ನ ನಾಲ್ಕೂ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ : ನಳೀನ್‌ಕುಮಾರ ಕಟೀಲ್

ವಿಧಾನ ಪರಿಷತ್‌ನ ನಾಲ್ಕೂ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ : ನಳೀನ್‌ಕುಮಾರ ಕಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!