• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 26, 2026
in ರಾಜಕೀಯ
0
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Share on WhatsAppShare on FacebookShare on Telegram

ಬೆಂಗಳೂರು, ಏ.26:

ADVERTISEMENT

ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಎಲ್ಲವೂ ತಿಳಿಯುತ್ತದೆ” ಎಂದು ಅವರು ಹೇಳಿದರು.ಸದಾಶಿವನಗರದ ತಮ್ಮ ನಿವಾಸದಲ್ಲಿ ಭಾನುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದೆಹಲಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಯಾವುದೇ ರಾಜಕೀಯ ಗೊಂದಲಗಳಿಲ್ಲ. ಈಗಾಗಲೇ ತೆಗೆದುಕೊಂಡಿರುವ ತೀರ್ಮಾನಗಳು ಕ್ರಮವಾಗಿ ಜಾರಿಗೆ ಬರುತ್ತವೆ ಎಂದು ತಿಳಿಸಿದರು.

Mamata Banerjee : ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ..! #pratidhvani

ಪಕ್ಷದ ಒಳಗಿನ ಪರಿಸ್ಥಿತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ನಮ್ಮ ಪಕ್ಷದಲ್ಲಿ ಯಾವಾಗ ಏನು ಮಾಡಬೇಕೋ ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಮಗೆ ಪಕ್ಷದ ಮೇಲೆ ಸಂಪೂರ್ಣ ವಿಶ್ವಾಸವಿದೆ” ಎಂದು ಹೇಳಿದರು.

M. P. Renukacharya : ಮೇ 9 ರಂದು ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ಹಿನ್ನೆಲೆ ಪೂರ್ವಭಾವಿ ಸಭೆ #pratidhvani

ನಾಯಕತ್ವ ಬದಲಾವಣೆ ಕುರಿತು ಕೇಳಿದಾಗ, “ಈ ಬಗ್ಗೆ ನಾನು ಯಾವುದೇ ಚರ್ಚೆ ಮಾಡುವುದಿಲ್ಲ. ಹೈಕಮಾಂಡ್ ನೀಡುವ ಸೂಚನೆಗಳನ್ನು ನಾವು ಹಾಗೂ ಮುಖ್ಯಮಂತ್ರಿ ಅವರು ಪಾಲಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ ಅವರು, ಮೇ 15ರಂದು ತಮ್ಮ ಜನ್ಮದಿನದಂದು ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ ಹಾಕಬಾರದು ಎಂದು ಮನವಿ ಮಾಡಿದರು. “ಅನಧಿಕೃತ ಫ್ಲೆಕ್ಸ್‌ಗಳು ನಗರದ ಸೌಂದರ್ಯ ಹಾಳು ಮಾಡುತ್ತವೆ. ಹಾಕಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಜಾಹೀರಾತು ರೂಪದಲ್ಲಿ ಶುಭಾಶಯಗಳನ್ನು ನೀಡಬಹುದು” ಎಂದು ಅವರು ತಿಳಿಸಿದರು.

YouTube player

ಒಳಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡ ಶಿವಕುಮಾರ್, “ಕೊಟ್ಟ ಮಾತಿನಂತೆ ನಾವು ಕಾರ್ಯನಿರ್ವಹಿಸಿದ್ದೇವೆ. ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ” ಎಂದು ಹೇಳಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ಮಾತನಾಡಿ, “ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ. ಯಾರೂ ಇದನ್ನು ವಿರೋಧಿಸುತ್ತಿಲ್ಲ” ಎಂದು ಸ್ಪಷ್ಟಪಡಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: bengalurubreakingnewscongressDKSDKShivakumarIndiaPoliticskarnatakanewskarnatakapoliticsleadershipLocalElectionspoliticalnewsReservation
Previous Post

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

Next Post

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

Related Posts

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..
Top Story

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..

by ಪ್ರತಿಧ್ವನಿ
May 9, 2026
0

ಚೆನೈ : ತಮಿಳುನಾಡಿನಲ್ಲಿ ನೂತನವಾಗಿ ಸರ್ಕಾರ ರಚಿಸುವ ಹಾದಿಯಲ್ಲಿ ಸಾಗುತ್ತಿರುವ ನಟ ವಿಜಯ್‌ ಅವರಿಗೆ ಎದುರಾಗಿದ್ದ ಸಂಕಟಗಳು ದೂರವಾಗಿವೆ. ಆರಂಭದಲ್ಲಿ ಕಾಂಗ್ರೆಸ್‌ ವಿಜಯ್‌ ಬೆಂಬಲಕ್ಕೆ ನಿಂತಿತ್ತು, ಅದಾದ ಬಳಿಕ...

Read moreDetails
ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

May 9, 2026
ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

May 9, 2026
ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

May 9, 2026
Next Post
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada