• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮಾಡಲು ಸಿಲಿಕಾನ್ ಸಿಟಿ ಮಂದಿಯ ನಿರಾಸಕ್ತಿ

Any Mind by Any Mind
May 11, 2023
in ರಾಜಕೀಯ
0
ವೋಟಿಂಗ್ ಮಾಡಲು ಏನೆಲ್ಲಾ ದಾಖಲಾತಿ ತೆಗೆದುಕೊಂಡು ಹೋಗಬಹುದು ಗೊತ್ತಾ ?
Share on WhatsAppShare on FacebookShare on Telegram

ರಾಜಧಾನಿ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಮತಗಟ್ಟೆಗೆ ಕರೆತರುವ ಪ್ರಯತ್ನಕ್ಕೆ ಮತ್ತೆ ವಿಫಲವಾಗಿದೆ. ಒಂದು ತಿಂಗಳಿಂದ ಸತತವಾಗಿ ಮತದಾನದ ಜಾಗೃತಿ ಮೂಡಿಸಿದರೂ ನಿರೀಕ್ಷಿತ ಪ್ರಮಾಣದಲ್ಲಿ ಮತದಾನ ಮಾಡದೆ ನಗರದ ಮತದಾರರು ವಿಫಲರಾಗಿದ್ದಾರೆ. ಕಳೆದ ಬಾರಿಗಿಂತ ಕಡಿಮೆ ಮತದಾನವಾಗಿದ್ದು ಭಾರಿ ನಿರಾಸೆ ಉಂಟುಮಾಡಿದ್ದಾರೆ.

ADVERTISEMENT

2018 ಮತ್ತು 2023ರಲ್ಲಿ ಬೆಂಗಳೂರಿನ ಕೆಲವು ವಾರ್ಡ್‌ ಗಳಲ್ಲಿನ ಮತದಾನದ ಶೇಕಡವಾರು ನೋಡುವುದಾದ್ರೆ. ನಾಗವಾರದಲ್ಲಿ 2018ರಲ್ಲಿ ಶೇ.55 ಮತದಾನವಾಗಿದ್ರೆ 2023ರಲ್ಲಿ ಶೇ57% ರಷ್ಟು ಮತದಾನವಾಗಿದೆ. ಹೆಚ್.ಬಿಆರ್‌ ಲೇಔಟ್‌ 51.90% – 52.20%, ಬಾಣಸವಾಡಿ 51.80% – 54.50, ಕಮ್ಮನಹಳ್ಳಿ 47.40% – 49.50%, ಕೆ.ಜಿ.ಹಳ್ಳಿ 51.70% – 52.90%, ಲಿಂಗರಾಜಪುರಂ 48.50% – 52.10%, ಎಂ.ಎಸ್.ನಗರ 49.50% – 51%, ಕಚರಾಕನಹಳ್ಳಿ 48.99% – 51.61% ರಷ್ಟು ಮತದಾನವಾಗಿದೆ.

Tags: BangaloreBJPElection CommissionJDSkarnatakaassemblyelectionPeoplePratidhvanipratidhvanidigitalpratidhvaninewsVote
Previous Post

ಎಕ್ಸಿಟ್​ ಪೋಲ್​ಗಳು ಕೇವಲ ಎಕ್ಸಿಟ್​ ಪೋಲ್​​ಗಳಷ್ಟೇ : ಸಿಎಂ ಬೊಮ್ಮಾಯಿ

Next Post

ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಸಿಎಂ ಸ್ಥಾನ : ಶೋಭಾ ಕರಂದ್ಲಾಜೆ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
Next Post
ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಸಿಎಂ ಸ್ಥಾನ : ಶೋಭಾ ಕರಂದ್ಲಾಜೆ

ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಸಿಎಂ ಸ್ಥಾನ : ಶೋಭಾ ಕರಂದ್ಲಾಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada