• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in ಕರ್ನಾಟಕ
0
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
Share on WhatsAppShare on FacebookShare on Telegram

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟಿದ್ದು, ಮತ್ತೂ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಹೊಟ್ಟೆಪಾಡಿಗಾಗಿ ಸಣ್ಣ ವ್ಯಾಪಾರ ನಡೆಸುತ್ತಿದ್ದ ಅಮಾಯಕರು ಈ ದುರಂತಕ್ಕೆ ಬಲಿಯಾಗಿದ್ದಾರೆ. ಮೃತಪಟ್ಟವರಲ್ಲಿ ಉತ್ತರ ಪ್ರದೇಶ, ಕೇರಳ ಹಾಗೂ ಅಸ್ಸಾಂ ಮೂಲದವರೂ ಸೇರಿದ್ದಾರೆ ಎಂಬುದು ತಿಳಿದುಬಂದಿದೆ. ಈ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ.

ಘಟನೆಗೆ ತಕ್ಷಣ ಎಚ್ಚೆತ್ತ ರಾಜ್ಯ ಸರ್ಕಾರ, ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಮತ್ತು ಸುರಕ್ಷತಾ ವ್ಯವಸ್ಥೆಗಳ ಪರಿಶೀಲನೆಗೆ ಸೂಚನೆ ನೀಡಿದೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಠಿಣ ಕ್ರಮ ಕೈಗೊಂಡು, ಇನ್ಮುಂದೆ ಫುಟ್‌ಪಾತ್‌ಗಳ ಮೇಲೆ ಯಾವುದೇ ರೀತಿಯ ವ್ಯಾಪಾರಕ್ಕೆ ಅವಕಾಶ ಇರದು ಎಂದು ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪಾಯಕಾರಿ ಸ್ಥಿತಿಯಲ್ಲಿರುವ ಕಾಂಪೌಂಡ್ ಗೋಡೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ರಸ್ತೆಗಳಲ್ಲಿ ಬಿದ್ದಿರುವ ಮರಗಳ ಕೊಂಬೆಗಳನ್ನು ತಕ್ಷಣ ತೆರವುಗೊಳಿಸಲು ಪೊಲೀಸ್ ಇಲಾಖೆಗೂ ನಿರ್ದೇಶನ ನೀಡಲಾಗಿದೆ.

ನಗರದಲ್ಲಿನ ಎಲ್ಲಾ ಸಮಸ್ಯೆಗಳ ಮಾಹಿತಿಯನ್ನು ಸಂಗ್ರಹಿಸಲು ಕಂಟ್ರೋಲ್ ರೂಮ್ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಆಸ್ಪತ್ರೆಗಳ ಸುತ್ತಮುತ್ತ ಹಾಗೂ ಅಪಾಯಕಾರಿಯಾದ ಪ್ರದೇಶಗಳಲ್ಲಿ ಫುಟ್‌ಪಾತ್ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದರು.

 

Tags: BengaluruRainbreakingnewsCityCrisisDKShivakumarEmergencyResponseFootpathVendorsheavyrainkarnatakanewsPublicSafetyRainDamageRainImpactRainTragedyUrbanFloodingWallCollapse
Previous Post

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

Next Post

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

Related Posts

ನಮಗೆ ದುಃಖಿಸಲು ಬಿಡಿ: ಕೈ ಮುಗಿದು ಕೇಳಿಕೊಂಡ ನಟಿ ಕೃಷಿ ತಾಪಂಡ
Top Story

ನಮಗೆ ದುಃಖಿಸಲು ಬಿಡಿ: ಕೈ ಮುಗಿದು ಕೇಳಿಕೊಂಡ ನಟಿ ಕೃಷಿ ತಾಪಂಡ

by ಪ್ರತಿಧ್ವನಿ
June 29, 2026
0

ಕನ್ನಡ ಚಿತ್ರರಂಗದ ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ ವೈಶಾಕ್ ಇತ್ತೀಚೆಗೆ ನಟಿಯ ಮನೆಯಲ್ಲೇ ಸಾವಿಗೆ ಶರಣಾಗಿದ್ದರು. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಕೃಷಿ ಘಟನೆ ನಡೆದ...

Read moreDetails
ಅಂತ್ಯ ಕಿರುಚಿತ್ರದ ಪೋಸ್ಟರ್‌ ತಂದಿಟ್ಟ ಸಂಕಟ : ಮೂವರು ಯುವಕರ ದಾರುಣ ಅಂತ್ಯ..!

ಅಂತ್ಯ ಕಿರುಚಿತ್ರದ ಪೋಸ್ಟರ್‌ ತಂದಿಟ್ಟ ಸಂಕಟ : ಮೂವರು ಯುವಕರ ದಾರುಣ ಅಂತ್ಯ..!

June 29, 2026
RSS ವಿರುದ್ಧ ಹೇಳಿಕೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯ ಸಮನ್ಸ್

RSS ವಿರುದ್ಧ ಹೇಳಿಕೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯ ಸಮನ್ಸ್

June 29, 2026
ಅರಾಜಕ ಸಮಾಜದ ಅನಾಗರಿಕ  ಮನಸ್ಥಿತಿಗಳು

ಅರಾಜಕ ಸಮಾಜದ ಅನಾಗರಿಕ ಮನಸ್ಥಿತಿಗಳು

June 29, 2026
ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

June 28, 2026
Next Post
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada