• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು..?

ಪ್ರತಿಧ್ವನಿ by ಪ್ರತಿಧ್ವನಿ
May 2, 2025
in Top Story, ಕ್ರೀಡೆ, ದೇಶ, ಸಿನಿಮಾ
0
ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು..?
Share on WhatsAppShare on FacebookShare on Telegram

ವಿರಾಟ್‌ ಕೊಹ್ಲಿಯನ್ನು ಅಭಿಮಾನಿಗಳು ಕಿಂಗ್‌ ಕೊಹ್ಲಿ ಅಂತಾ ಸುಮ್‌ ಸುಮ್ಮನೇ ಕರೆಯೋದಿಲ್ಲ. ವಿರಾಟ್‌ ಬ್ಯಾಡ್‌ ಹಿಡಿದು ಫೀಲ್ಡ್‌ಗಿಳಿದ್ರೆ ರನ್‌ ಮಳೆಯನ್ನೇ ಹರಿಸ್ತಾರೆ. ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ಬೌಲರ್ಸ್‌ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಆರ್‌ಸಿಬಿಯ ಸ್ಟಾರ್‌ ಬ್ಯಾಟರ್‌ ಆಗಿರುವ ಕಿಂಗ್‌ ಕೊಹ್ಲಿ ಇತ್ತೀಚೆಗೆ ಆರ್‌ಸಿಬಿ ಚಾಟ್‌ ಶೋನಲ್ಲಿ ತಾವು ಪದೇ ಪದೇ ಕೇಳುವ ತಮ್ಮಿಷ್ಟದ ಹಾಡನ್ನು ರಿವೀಲ್‌ ಮಾಡಿದ್ದಾರೆ.

ADVERTISEMENT

ವಿರಾಟ್‌ ಮೈದಾನದಲ್ಲಿ ಅಭ್ಯಾಸ ಮಾಡುವಾಗ, ಏರ್ಪೋರ್ಟ್, ವಿಮಾನದಲ್ಲಿ ಪ್ರಯಾಣ ಮಾಡುವಾಗ ನೀ ಸಿಂಗಮ್ ಧಾನ ಸಾಂಗ್ ಅನ್ನು ಪದೇ ಪದೇ ಕೇಳುತ್ತಿರುತ್ತಾರೆ. ಆ ಹಾಡು ಎಂದರೆ ವಿರಾಟ್ಗೆ ತುಂಬಾ ಇಷ್ಟವಂತೆ. ಹೀಗಾಗಿಯೇ ಏರ್ಫೋನ್ ಹಾಕೊಂಡು ಒಂದೇ ಹಾಡನ್ನು ಪದೇ ಪದೇ ಕೇಳುತ್ತಿರುತ್ತಾರೆ.

ನೀ ಸಿಂಗಮ್ ಧಾನ, ನಟ ಸಿಲಂಬರಸನ್ ಊರೂಫ್ ಸಿಂಬು ಅಭಿನಯದ . 2023ರಲ್ಲಿ ರಿಲೀಸ್ ಆಗಿ ಸಕ್ಸಸ್‌ ಕಂಡಿರುವ ಈ ಚಿತ್ರದ ನೀ ಸಿಂಗಮ್ ಧಾನ ವಿರಾಟ್ ಫೇವರೇಟ್‌ ಗೀತೆ. ಸಿದ್‌ ಶ್ರೀರಾಮ್‌ ಕಂಠದಲ್ಲಿ, ರೆಹಮಾನ್‌ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿ ಬಂದಿತ್ತು. ನೀ ಸಿಂಗಮ್ ಧಾನ ಅಂದ್ರೆ ‘ನೀವು ನಿಜವಾಗಿಯೂ ಸಿಂಹ’ ಅಂದರ್ಥ. ಕೊಹ್ಲಿ ತಮ್ಮ ನೆಚ್ಚಿನ ಹಾಡನ್ನು ರಿವೀಲ್‌ ಮಾಡುತ್ತಿದ್ದಂತೆ ಫ್ಯಾನ್ಸ್‌ ಸಿಂಬು ತಮ್ಮ ಬಯೋಪಿಕ್‌ ಮಾಡೋದಿಕ್ಕೆ ಉತ್ತಮ ಎನ್ನುತ್ತಿದ್ದಾರೆ.

ತಮಿಳಿನ ನಟ ಸಿಲಂಬರಸನ್ ಅಲಿಯಾಸ್ ಸಿಂಬು ಬಹಳ ವರ್ಷಗಳಿಂದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಒಂದೊಳ್ಳೆ ಅಭಿಮಾನಿ ವರ್ಗವನ್ನೂ ಸಂಪಾದಿಸಿದ್ದಾರೆ. ಇದೀಗ ಸಿಂಬು ವಿರಾಟ್‌ ಕೊಹ್ಲಿ ಬಯೋಪಿಕ್‌ಗೆ ಸೂಕ್ತ ಎಂಬ ಚರ್ಚೆ ಶುರುವಾಗಿದೆ.

ವಿರಾಟ್‌ ಕೊಹ್ಲಿ ಫಿಟ್ನೆಸ್‌, ಅವರ ಸ್ಟೈಲ್‌, ನೋಟವನ್ನು ಸಿಂಬು ಹೋಲುತ್ತಾರೆ ಅಂದ್ರೆ ತಪ್ಪಾಗಲಿಕ್ಕಿಲ್ಲ. ಹೀಗಾಗಿ ವಿರಾಟ್‌ ಬಯೋಪಿಕ್‌ ಪ್ಲಾನ್‌ ನಡೆದರೇ ಅವರ ಪಾತ್ರವನ್ನು ನಿಭಾಯಿಸೋದಿಕ್ಕೆ ಸಿಂಬು ಬೆಸ್ಟ್‌ ಎಂಬ ಮಾತು ಮುಂಬೈ ಗಲ್ಲಿಯಲ್ಲಿ ಕೇಳಿ ಬರ್ತಿದೆ. ಮುಂದೆ ವಿರಾಟ್‌ ಅನುಷ್ಕಾ ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾ ಶುರು ಮಾಡಿದಲ್ಲಿ ಸಿಂಬು ಅವರನ್ನು ಅಪ್ರೋಚ್‌ ಆದರು ಅಚ್ಚರಿಪಡುವ ಆಗಿಲ್ಲ.

ಕ್ರಿಕೆಟ್‌ನಲ್ಲಿ ವಿರಾಟ್‌, ಸಿನಿಮಾದಲ್ಲಿ ಸಿಂಬು ಸದ್ಯ ಮಿಂಚುತ್ತಿದ್ದಾರೆ. ಸಿಂಬು ಥಗ್ ಲೈಫ್ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಅಲ್ಲದೇ STR49, STR50 ಮತ್ತು 51 ಬ್ಯಾಕ್‌ ಟು ಬ್ಯಾಕ್‌ ಲೈನಪ್‌ ಮಾಡಿಕೊಂಡಿದ್ದಾರೆ ಸಿಂಬು. ವಿರಾಟ್ ಕೊಹ್ಲಿ ಜೀವನಚರಿತ್ರೆ ಸಿಲಂಬರಸನ್ ಮಾಡಿದರೆ ಅದು ಖಂಡಿತ ಹಬ್ಬವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Tags: Virat Kohlivirat kohli 18virat kohli anushka sharma cute moments at air portvirat kohli battingvirat kohli editsvirat kohli fanvirat kohli fan clubvirat kohli fan pagevirat kohli fancevirat kohli fansvirat kohli fcvirat kohli fitness andvirat kohli latest newsvirat kohli loversvirat kohli newsvirat kohli quotesvirat kohli reelsvirat kohli songvirat kohli statusvirat kohli videosvirat kohli world wide
Previous Post

ತಮ್ಮ ಮನೆ ದೇವರಾದ 400 ವರ್ಷಗಳ ಇತಿಹಾಸ ಇರುವ ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Next Post

ವರ್ತಮಾನ ಭಾರತ – ಅಂಬೇಡ್ಕರ್‌ ಏಕೆ ಬೇಕು ?

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಕೊನೆಯ ಉಸಿರಿಗಾಗಿ ಜೀವದ ಓಟ!; ದಿಲೀಪ್ ರಾಜ್ ಉಳಿಸಿಕೊಳ್ಳಲು ಪತ್ನಿ ನಡೆಸಿದ ಕಣ್ಣೀರಿನ ಹೋರಾಟ ಹೀಗಿತ್ತು!

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
Next Post
ವರ್ತಮಾನ ಭಾರತ – ಅಂಬೇಡ್ಕರ್‌ ಏಕೆ ಬೇಕು ?

ವರ್ತಮಾನ ಭಾರತ – ಅಂಬೇಡ್ಕರ್‌ ಏಕೆ ಬೇಕು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada