• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ!

ಪ್ರತಿಧ್ವನಿ by ಪ್ರತಿಧ್ವನಿ
November 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚಾಮರಾಜನಗರ :ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಕೆ.ಜೆ.ಜಾರ್ಜ್, ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದೆ. ಲೈನ್ ಮನ್ ಗಳ ನೇಮಕಾತಿ ಮಾಡಿಕೊಳ್ಳುವ ಸಂದರ್ಶನವನ್ನು ಒಂದೇ ದಿನದಲ್ಲಿ ಕೈಗೊಳ್ಳಲಾಗುವುದು.ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಏಕಕಾಲದಲ್ಲೇ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಏಕಕಾಲದಲ್ಲಿ 2200 ಲೈನ್ ಮ್ಯಾನ್ ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಸಿಗಲಿದೆ. ಈ ಹಿಂದೆ ಲೈನ್ ಮನ್ ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೇ ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು ಇದರಿಂದ ಸಮಸ್ಯೆಯಾಗುತ್ತಿದ್ದು, ಇದೀಗ ಈ ಸಮಸ್ಯೆ ಬಗೆಹರಿಸಲಾಗುವುದು ಎಂದರು.

Tags: . 98% Aadhaar.2200linemenChamarajanagarEnergy Minister KJ GeorgeGovernment to conduct recruitmentjobsKPTCLRR Number
Previous Post

ಕುತೂಹಲಕ್ಕೆ ಕಾರಣವಾದ ಸಿಎಂ ಸಿದ್ದು ದೆಹಲಿ ಪ್ರವಾಸ – ಹೈಕಮಾಂಡ್ ಗೆ ಆಪರೇಷನ್ ಕಮಲದ ಮಾಹಿತಿ ?! 

Next Post

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ:ಸಚಿವ ಪರಮೇಶ್ವರ್‌

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ:ಸಚಿವ ಪರಮೇಶ್ವರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada