• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಮೇಲೆ ದಂಡೆತ್ತಿ ಬರುತ್ತಾ ಪಾಪಿ ಪಾಕಿಸ್ತಾನ..?

ಕೃಷ್ಣ ಮಣಿ by ಕೃಷ್ಣ ಮಣಿ
May 7, 2025
in Top Story, ದೇಶ, ಶೋಧ
0
ಭಾರತದ ಮೇಲೆ ದಂಡೆತ್ತಿ ಬರುತ್ತಾ ಪಾಪಿ ಪಾಕಿಸ್ತಾನ..?
Share on WhatsAppShare on FacebookShare on Telegram

ADVERTISEMENT

ಪಾಕಿಸ್ತಾನದ ಉಗ್ರ ತಾಣಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭವನಕ್ಕೆ ಭೇಟಿ ಮಾಡಿ ಆಪರೇಷನ್​ ಸಿಂಧೂರ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಪರೇಷನ್‌ ಸಿಂಧೂರ ವಿಚಾರವಾಗಿ ಏನೆಲ್ಲಾ ಆಯ್ತು..? ಕಾರ್ಯಾಚರಣೆ ಹೇಗೆ ನಡೀತು.. ಅನ್ನೋ ಮಾಹಿತಿ ನೀಡಿ ವಾಪಸ್​ ಆಗಿದ್ದಾರೆ.

ಆಪರೇಷನ್​ ಸಿಂಧೂರ ಕಾರ್ಯಾಚರಣೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸುದ್ದಿಗೋಷ್ಟಿ ನಡೆಸಿದ್ದು, ಭಾರತೀಯ ಸೇನಾಪಡೆಗಳು ಸಂಪೂರ್ಣವಾಗಿ ಉಗ್ರರನ್ನು ಗುರಿಯಾಗಿಸಿ ದಾಳಿ ಮಾಡಿವೆ. ನಮ್ಮ ಸೇನಾಪಡೆಗಳ ಕಾರ್ಯಾಚರಣೆಯಿಂದ ಯಾವುದೇ ಪಾಕಿಸ್ತಾನ ನಾಗರೀಕರಿಗೆ ತೊಂದರೆ ಆಗಿಲ್ಲ ಎಂದಿದ್ದಾರೆ. ಸೇನಾಪಡೆಗಳು ಇಂದು ನಾವು ಹೆಮ್ಮೆ ಪಡುವಂತಹ ಕೆಲಸ ಮಾಡಿವೆ. ನಮ್ಮ ನಾಗರೀಗರನ್ನು ಕೊಂದವರನ್ನು ಮಾತ್ರ ಟಾರ್ಗೆಟ್​ ಮಾಡಲಾಗಿದೆ ಎಂದಿದ್ದಾರೆ.

ಪಾಕಿಸ್ತಾನದ ವಿರುದ್ಧ ಸೇನಾ ಕಾರ್ಯಾಚರಣೆ ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತುರ್ತು ಸಭೆ ನಡೆಸಿದ್ದಾರೆ. ಪಾಕಿಸ್ತಾನ ಹಾಗು ನೇಪಾಳದ ಜೊತೆಗೆ ಯಾವ ಯಾವ ರಾಜ್ಯಗಳು ಗಡಿಯನ್ನು ಹಂಚಿಕೊಂಡಿವೆ ಆ ರಾಜ್ಯಗಳ ಸಿಎಂ, ಡಿಜಿಪಿ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಸಭೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ , ಪಂಜಾಬ್‌, ರಾಜಸ್ಥಾನ್, ಗುಜರಾತ್‌, ಉತ್ತರಾಖಂಡ್‌, ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಪಶ್ಚಿಮ ಬಂಗಾಳ, ಲಡಾಕ್‌ ಲೆಫ್ಟಿನೆಂಟ್‌ ಗವರ್ನರ್‌ ಭಾಗಿಯಾಗಿದ್ದರು. ಮುಂದಿನ 48 ಗಂಟೆಗಳ ಕಾಲ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ

ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಲಿದೆ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನ ಕರೆದಿದ್ದು, ಆಲ್​ ಪಾರ್ಟಿ ಮೀಟಿಂಗ್​ನಲ್ಲಿ ಪಾಕ್​ ಉಗ್ರರ ವಿರುದ್ಧ ಭಾರತದ ಸೇನೆ ಕೈಗೊಂಡ ಪ್ರತಿಕಾರದ ದಾಳಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ಅಮಿತ್ ಷಾ, ಗೃಹ ಸಚಿವ ಅಮಿತ್​ ಷಾ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಅನೇಕ ನಾಯಕರು ಭಾಗಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

Tags: ‌ India#pakisthanKashmirkashmir attackkashmir incident spot santosh ladnarendramodirahulgandhi
Previous Post

ಭಾರತದ ಸೇನೆಯ ದಾಳಿಯನ್ನು ಸಂಭ್ರಮಿಸಿದ ಕನ್ನಡಿಗರು

Next Post

ರಾಜ್ಯದ 17 ಡ್ಯಾಂಗಳಿಗೆ ಭದ್ರತೆ.. ಬೆಳಗ್ಗೆ ಎಲ್ಲಾ ದೇಗುಲಗಳಲ್ಲೂ ಪೂಜೆ..

Related Posts

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !
Top Story

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !

by ಪ್ರತಿಧ್ವನಿ
September 23, 2026
0

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕೇಳಿಬರುತ್ತಿದ್ದ ಆಂತರಿಕ ಅಸಮಾಧಾನ ಇದೀಗ ಬಹಿರಂಗವಾಗಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SBUDA) ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಜಿಲ್ಲಾ ಉಸ್ತುವಾರಿ...

Read moreDetails
ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

September 23, 2026
ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

September 23, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
Next Post
ರಾಜ್ಯದ 17 ಡ್ಯಾಂಗಳಿಗೆ ಭದ್ರತೆ.. ಬೆಳಗ್ಗೆ ಎಲ್ಲಾ ದೇಗುಲಗಳಲ್ಲೂ ಪೂಜೆ..

ರಾಜ್ಯದ 17 ಡ್ಯಾಂಗಳಿಗೆ ಭದ್ರತೆ.. ಬೆಳಗ್ಗೆ ಎಲ್ಲಾ ದೇಗುಲಗಳಲ್ಲೂ ಪೂಜೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada