• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
April 12, 2026
in ಸಿನಿಮಾ
0
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ
Share on WhatsAppShare on FacebookShare on Telegram

ಭಾರತೀಯ ಸಂಗೀತ ಕ್ಷೇತ್ರದ ಹಿರಿಯ ಗಾಯಕಿ ಆಶಾ ಭೋಂಸ್ಲೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಸಂಜೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈಗ ಅವರು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ತಿಳಿದುಬಂದಿದೆ. ಹೃದಯಾಘಾತವಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ, ಈ ಬಗ್ಗೆ ಕುಟುಂಬದವರು ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಗಾಯಕಿಯ ಮೊಮ್ಮಗಳು ಜನೈ ಭೋಂಸ್ಲೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು, “ಅತಿಯಾದ ಸುಸ್ತು ಮತ್ತು ಎದೆ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ಅವರು ಶೀಘ್ರ ಗುಣಮುಖರಾಗಲಿದ್ದಾರೆ” ಎಂದು ತಿಳಿಸಿದ್ದಾರೆ. ಜೊತೆಗೆ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ.ಎಂಟು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ಈ ದಿಗ್ಗಜ ಗಾಯಕಿಯ ಆರೋಗ್ಯದ ವಿಚಾರ ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ.

ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಂಗೀತ ಲೋಕದ ಗಣ್ಯರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಆಶಾ  ಭೋಂಸ್ಲೆ ಅವರಿಗೆ ಭಾರತೀಯ ಸಂಗೀತ ಕ್ಷೇತ್ರದಲ್ಲಿ ನೀಡಿದ ಮಹತ್ವದ ಸೇವೆಗಾಗಿ ಪದ್ಮ ವಿಭೂಷಣ ಹಾಗೂ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಲಭಿಸಿವೆ.

ಇದನ್ನೂ ಓದಿ

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

Tags: Asha BhosleBollywoodCelebrity Newshealth updateHospitalizationIndian Musicmumbaipratidavanisinger
Previous Post

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

Next Post

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada