• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿ ಮೋದಿಯನ್ನು ಭೇಟಿಯಾದ ಗಾಯಕ ದಿಲ್ಜಿತ್ ದೋಸಾಂಜ್ – ಪಂಜಾಬಿ ಗಾಯಕನಿಗೆ ಪ್ರತಿಭೆಗೆ ನಮೋ ಫಿದಾ ! 

Chetan by Chetan
January 2, 2025
in Top Story, ಇದೀಗ, ದೇಶ, ರಾಜಕೀಯ
0
ಪ್ರಧಾನಿ ಮೋದಿಯನ್ನು ಭೇಟಿಯಾದ ಗಾಯಕ ದಿಲ್ಜಿತ್ ದೋಸಾಂಜ್ – ಪಂಜಾಬಿ ಗಾಯಕನಿಗೆ ಪ್ರತಿಭೆಗೆ ನಮೋ ಫಿದಾ ! 
Share on WhatsAppShare on FacebookShare on Telegram

ದೇಶದ ಪ್ರಖ್ಯಾತ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂತಸವನ್ನು ಪೋಸ್ಟ್  ಮೂಲಕ ಹಂಚಿಕೊಂಡಿರುವ ದಿಲ್ಜಿತ್ 2025ಕ್ಕೆ ಅದ್ಭುತ ಆರಂಭ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರೊಂದಿಗಿನ ಈ ಭೇಟಿ ನನ್ನ ಪಾಲಿಗೆ ಅತ್ಯಂತ ಸ್ಮರಣೀಯ ಎಂದು ಹೇಳಿಕೊಂಡಿದ್ದಾರೆ.

ADVERTISEMENT

ಈ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಪ್ರಫಾನಿ ಮೋದಿ, ನಾವು ಸಹಜವಾಗಿ ಸಂಗೀತ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದೇವೆ! ಅವರು ನಿಜವಾಗಿಯೂ ಬಹು-ಪ್ರತಿಭಾವಂತರು, ಪ್ರತಿಭೆ ಮತ್ತು ಸಂಪ್ರದಾಯದ ಸಂಯೋಜನೆ. ನಾವು ಸಂಗೀತ, ಸಂಸ್ಕೃತಿ ಮತ್ತು ಹೆಚ್ಚಿನವುಗಳೊಂದಿಗೆ ಸಂಪರ್ಕ ಹೊಂದಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.

ದಲ್ಜಿತ್ ಕಳೆದ ತಿಂಗಳು ತಮ್ಮ ಸಂಗೀತ ಪ್ರದರ್ಶನ SAREGAMA INDIA LIMITED ಆಯೋಜಿಸಿದ್ದ ದಿಲ್-ಲುಮಿನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಂಗಳೂರಿಗೆ ಆಗಮಿಸಿದ್ದರು.

Tags: Diljit dosanjದಿಲ್ಜಿತ್ ದೊಸಾಂಗ್ಪಂಜಾಬಿ ಗಾಯಕಪ್ರಧಾನಿ ಮೋದಿ
Previous Post

ಕೈ ನಾಯಕರ ವಿರುದ್ಧ ವಿಶ್ವನಾಥ್ ಸುದಿಗೋಷ್ಠಿ

Next Post

Breaking,ಮನು ಭಾಕರ್, ಡಿ. ಗುಕೇಶ್, ಹರ್ಮನ್‌ಪ್ರೀತ್, ಪ್ರವೀಣ್ ಕುಮಾರ್ ಅವರಿಗೆ ಮೇಜರ್ ಧ್ಯಾನಚಂದ್ ಖೇಲ್ರತ್ನ ಪ್ರಶಸ್ತಿ ಘೋಷಣೆ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

Breaking,ಮನು ಭಾಕರ್, ಡಿ. ಗುಕೇಶ್, ಹರ್ಮನ್‌ಪ್ರೀತ್, ಪ್ರವೀಣ್ ಕುಮಾರ್ ಅವರಿಗೆ ಮೇಜರ್ ಧ್ಯಾನಚಂದ್ ಖೇಲ್ರತ್ನ ಪ್ರಶಸ್ತಿ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!