• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಂಗರ್ ನವೀನ್ ಸಜ್ಜು ಈಗ ಹೀರೋ..ಲೋ ನವೀನ’ಟೈಟಲ್ ರಿಲೀಸ್ ಮಾಡಿ ಸಾಥ್ ಕೊಟ್ಟ ತಾರೆಯರು

ಪ್ರತಿಧ್ವನಿ by ಪ್ರತಿಧ್ವನಿ
July 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತಮ್ಮ ವಿಶಿಷ್ಟ ಕಂಠ ಹಾಗೂ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್‌ ಸಜ್ಜು ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ನವೀನ್ ಹೊಸ ಪಯಣಕ್ಕೆ ಕನ್ನಡ ಚಿತ್ರರಂಗದ ತಾರೆಯರು ಸಾಥ್ ಕೊಟ್ಟಿದ್ದಾರೆ.

ADVERTISEMENT

ಲೋ ನವೀನ ಸಿನಿಮಾದ ಟೈಟಲ್ ನ್ನು ಸ್ಯಾಂಡಲ್‌ ವುಡ್‌ ಹಾಗೂ ಕಿರುತೆರೆಯ 100 ಜನ ನಟ- ನಟಿಯರು ತಮ್ಮ, ತಮ್ಮ ಸೋಷಿಯಲ್‌ ಮೀಡಿಯಾಗಳ ಮೂಲಕ ನವೀನ್ ಸಜ್ಜು ಚೊಚ್ಚಲ ಸಿನಿಮಾಗೆ ಶುಭ ಕೋರಿದ್ದಾರೆ. ಲೋ ನವೀನ, ಹಳ್ಳಿ ಸೊಗಡಿನ ಚಿತ್ರವಾಗಿದ್ದು. ಸ್ವತಃ ನವೀನ್‌ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುರ್ತಿದ್ದಾರೆ. ಧನುರ್ದಾರಿ ಪವನ್‌ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ ಮೂರು ಜನ ಸಿನಿಮಾಟೋಗ್ರಾಫರ್‌ ಗಳಿರುವುದು ವಿಶೇಷ.

ಬಿಗ್‌ ಬಾಸ್‌ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಲೋ ನವೀನ ಚಿತ್ರಕ್ಕಿದೆ. ಎನ್‌ ಎಸ್‌-ನವೀನ್‌ ಸಜ್ಜು ಸ್ಟುಡಿಯೋ ಬ್ಯಾನರ್‌ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು ಹಾಗು ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಈ ಚಿತ್ರದ ಮೂಲಕ ಚಂದನವನಕ್ಕೆ ಚಿತ್ರತಂಡ ಪರಿಚಯ ಮಾಡಲಿದೆ.

ನವೀನ್ ಸಜ್ಜು ಮುಖ್ಯಪಾತ್ರದಲ್ಲಿ ನಟಿಸಿರುವ ಮ್ಯಾನ್‌ ಷನ್‌ ಹೌಸ್‌ ಮುತ್ತು ಚಿತ್ರವು ಬಿಡುಗಡೆಗೆ ಸಿದ್ದಗೊಂಡಿರುವ ಹೊತ್ತಿನಲ್ಲೇ ಲೋ ನವೀನ ಚಿತ್ರ ಸೆಟ್ಟೇರಿದೆ. ಕಲರ್ಸ್‌ ಕನ್ನಡದ ಚುಕ್ಕಿ ತಾರೆ ಧಾರಾವಾಹಿಯಲ್ಲಿ ಮಾಗಡಿ ರೋಡ್‌ ಮಲ್ಲಿಕಾರ್ಜುನನಾಗಿ ತಮ್ಮ ನಟನಾ ಕೌಶಲ್ಯದಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಸಿಂಗರ್ ನವೀನ್‌ ಸಜ್ಜು ಬೆಳ್ಳಿ ತೆರೆಯ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#[pratidhvanidigital#kantara #kannadamovie #kannadaflim #sandalwood #actor #rishbsetty #punithrajkumar #birthday #march17th #pratidhvani #pratidhvanidigital #pratidhvaninews
Previous Post

ಅದ್ದೂರಿಯಾಗಿ ನೆರವೇರಿತು ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ”(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ

Next Post

‘ಬೂತ್’ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೋಣ: ಡಿ.ಕೆ ಶಿವಕುಮಾರ್ ಕರೆ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post

'ಬೂತ್'ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೋಣ: ಡಿ.ಕೆ ಶಿವಕುಮಾರ್ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada