• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖ್ಯಾತ‌ ಘಜಲ್ ಗಾಯಕ ಪಂಕಜ್ ಉಧಾಸ್ ನಿಧನ

Any Mind by Any Mind
February 26, 2024
in Top Story, ದೇಶ
0
ಖ್ಯಾತ‌ ಘಜಲ್ ಗಾಯಕ ಪಂಕಜ್ ಉಧಾಸ್ ನಿಧನ
Share on WhatsAppShare on FacebookShare on Telegram

ನವದೆಹಲಿ: ಖ್ಯಾತ ಘಜಲ್ ಗಾಯಕ ಪಂಕಜ್ ಉಧಾಸ್ ಅವರು (72) ಇಂದು ನಿಧನರಾಗಿದ್ದಾರೆ.

ADVERTISEMENT

ಧೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಉಧಾಸ್ ಅವರ ನಿಧನದ ಸುದ್ದಿಯನ್ನು ಅವರ ಕುಟುಂಬ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ಮೂಲಕ ತಿಳಿಸಿದೆ.

ಉಧಾಸ್ ಅವರು ಹಿಂದಿ ಮಾತ್ರವಲ್ಲದೆ ಕನ್ನಡದಲ್ಲಿಯೂ ಹಾಡಿದ್ದಾರೆ.‌ ಸ್ಪರ್ಶ ಚಿತ್ರದ ಬರೆಯದ ಮೌನ ಕವಿತೆ, ಚಂದಕ್ಕಿಂತ ಚಂದ ಹಾಡನ್ನು ಹಾಡಿದ್ದಾರೆ.

ಮಹೇಶ್ ಭಟ್ ಅವರ ನಾಮ್ ಚಿತ್ರದ ಚಿಟ್ಟಿ ಆಯಿ ಹೈ ಹಾಡು ಉಧಾಸ್ ಅವರ ಜಯಪ್ರಿಯತೆಯನ್ನು ಹೆಚ್ಚಿಸಿತ್ತು. ಅವರಿಗೆ 2006 ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿತ್ತು‌.

#newdelhi #singer #ghazalsinger #pankajudhas

Previous Post

ಒಬ್ಬನೇ ಶಿವ .. ಒಬ್ಬನೇ ಯುವ.. ಯುವ ಮೊದಲ ಹಾಡು ಮಾರ್ಚ್ 2 ಕ್ಕೆ ರಿಲೀಸ್

Next Post

ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಅರಣ್ಯ‌:  ಎಂ.ಬಿ.ಪಾಟೀಲ್

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

February 5, 2026
Next Post
ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಅರಣ್ಯ‌:  ಎಂ.ಬಿ.ಪಾಟೀಲ್

ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಅರಣ್ಯ‌:  ಎಂ.ಬಿ.ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!