• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in ಸಿನಿಮಾ
0
ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್
Share on WhatsAppShare on FacebookShare on Telegram

ಗಾಯಕ ಸೋನು ನಿಗಮ್ ಹಲವು ಭಾಷೆಗಳಲ್ಲಿ ಹಿಟ್​ ಹಾಡುಗಳನ್ನು ಕೊಟ್ಟವರು. ಇತ್ತೀಚಿಗೆ ಕನ್ನಡ ಜನತೆಯ ವಿರುದ್ಧ ಮಾತನಾಡಿದ ಸೋನು ನಿಗಮ್  ಇದೀಗ ಕನ್ನಡಿಗರ ಕ್ಷಮೆ ಕೋರಿದ್ದಾರೆ.

ADVERTISEMENT
Sadhu kokila : ಪಾಪ ಗಿಲ್ಲಿ ಬಿಗ್ ಬಾಸ್ ಹೋಗಿ ಬಂದ ಮೇಲೆ ಚೇಂಜ್ ಆಗಿದ್ದಾನೆ ಪಾಪ #pratidhvani #gillinata

ಕಾಲೇಜೊಂದರ ಕಾರ್ಯಕ್ರಮಕ್ಕೆ ಬಂದು ಕನ್ನಡದ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿದ್ದರು. ಕನ್ನಡಪರ ಸಂಘಟನೆಗಳು ಕ್ಷಮೆ ಕೋರುವಂತೆ ಆಗ್ರಹಿಸಿದ ನಂತರ, ಕ್ಷಮೆ ಕೇಳದೇ ತನ್ನ ಹೇಳಿಕೆಗೆ ಸ್ಪಷ್ಟನೆ ಕೊಡುವ ಜೊತೆಗೆ  ಕನ್ನಡಿಗರನ್ನು ಪುಂಡರು ಎಂದು ಹೇಳಿ ವಿಡಿಯೋ ಮಾಡಿದ್ದರು. ಹಾಗಾಗಿ ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಿಸಿಕೊಂಡಿದ್ದರು ಸೋನು.

I Tried Acting Like My Favourite Hero For A Month And Here's What Happened

 

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿರುವ ಸೋನು ನಿಗಮ್​ , ಹುಬ್ಬಳ್ಳಿಯಲ್ಲಿ ನಡೆದ ಗಾಳಿಪಟ ಉತ್ಸವದಲ್ಲಿ ಅವರು ಪಾಲ್ಗೊಂಡು, ಮೊದಲಿಗೆ ಕನ್ನಡಿಗರ ಕ್ಷಮೆ ಕೋರಿದು. ಬಳಿಕ, ಕನ್ನಡಿಗರು ನನ್ನ ಕುಟುಂಬವರು ಎಂದು ಹೇಳಿದರು. ನಂತರ ಅನಿಸುತಿದೆ ಯಾಕೋ ಇಂದು ಹಾಡು ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Hubballikannada songsKannadigassingersonu nigam
Previous Post

ರಾಜ್ಯಸಭೆಯಲ್ಲಿ ಯುವಜನತೆಗಾಗಿ ವಿಶೇಷ ಜಾಗೃತಿಗೆ ಬೇಡಿಕೆ ಇಟ್ಟ ಜಗ್ಗೇಶ್

Next Post

ವಿಶ್ವದ ಅತ್ಯಂತ ದುಬಾರಿ ಅಕ್ಕಿ ಯಾವುದು? ಅದರ ಬೆಲೆ‌ ಎಷ್ಟು ಗೊತ್ತೆ ?

Related Posts

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..
Top Story

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

by ಪ್ರತಿಧ್ವನಿ
February 13, 2026
0

ಬೆಂಗಳೂರು : ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಜೋ ಸೈಮನ್‌ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಗರದ ಫಿಲ್ಮ್‌ ಚೇಂಬರ್‌ನಲ್ಲಿ ನಡೆಯುತ್ತಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದರು. ಬಳಿಕ...

Read moreDetails
60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

February 13, 2026
ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

February 12, 2026

ಲೈಂ** ದೌರ್ಜನ್ಯ ಕೇಸ್‌: ಸಾಧು ಕೋಕಿಲಾ, ಮಂಡ್ಯ ರಮೇಶ್‌ಗೆ ಹೈಕೋರ್ಟ್ ಬಿಗ್‌ ರಿಲೀಫ್

February 11, 2026
BBK: ಮಿತಿ ಮೀರಿದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳ ಸೋಶಿಯಲ್‌ ಮೀಡಿಯಾ ಗುದ್ದಾಟ

BBK: ಮಿತಿ ಮೀರಿದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳ ಸೋಶಿಯಲ್‌ ಮೀಡಿಯಾ ಗುದ್ದಾಟ

February 11, 2026
Next Post
ವಿಶ್ವದ ಅತ್ಯಂತ ದುಬಾರಿ ಅಕ್ಕಿ ಯಾವುದು? ಅದರ ಬೆಲೆ‌ ಎಷ್ಟು ಗೊತ್ತೆ ?

ವಿಶ್ವದ ಅತ್ಯಂತ ದುಬಾರಿ ಅಕ್ಕಿ ಯಾವುದು? ಅದರ ಬೆಲೆ‌ ಎಷ್ಟು ಗೊತ್ತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada