• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಏಕವಚನ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಷಿ ಕೆಂಡ

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in ಕರ್ನಾಟಕ, ದೇಶ, ರಾಜಕೀಯ
0
ಏಕವಚನ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಷಿ ಕೆಂಡ
Share on WhatsAppShare on FacebookShare on Telegram

ಬೆಂಗಳೂರು: ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ರ ಬಗ್ಗೆ ಏಕವಚನದಲ್ಲಿ ಮಾತಾಡಿರೋ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಿಡಿಕಾರಿದ್ದಾರೆ.

ADVERTISEMENT

ಈ ಬಗ್ಗೆ X ನಲ್ಲಿ ಪ್ರತಿಕ್ರಿಯಿಸಿರೋ‌ ಪ್ರಹ್ಲಾದ್ ಜೋಷಿ
“ಕರ್ನಾಟಕದ ಮುಖ್ಯಮಂತ್ರಿಗಳು ಕನಿಷ್ಠ ತಮ್ಮ ಸ್ಥಾನದ ಅರಿವಿಲ್ಲದೆ ಗೌರವ ಸೌಜನ್ಯ ಮರೆತು ಮಾತನಾಡಿದ್ದಾರೆ. ಈ ಹಿಂದೆ ಮಾನ್ಯ ರಾಷ್ಟ್ರಪತಿಗಳ ಬಗ್ಗೆ ಕೂಡ ಇದೆ ಧಾಟಿ ತೋರಿದ್ದರು.
ಪ್ರಮುಖರ ಬಗ್ಗೆ ವಿಶೇಷವಾಗಿ ಮಹಿಳೆಯರ ಬಗ್ಗೆ ಮುಖ್ಯಮಂತ್ರಿಗಳು ಕೇವಲವಾಗಿ ಮಾತನಾಡುವ ಚಾಳಿ ಮುಂದುವರೆಸಿರುವುದು ಅತ್ಯಂತ ಖಂಡನೀಯ.
ಕಾಂಗ್ರೆಸ್ ಪಕ್ಷದ ಸರ್ವೋಚ್ಚ ನಾಯಕಿ ಸಿದ್ದರಾಮಯ್ಯರಿಗೆ ತಿಳುವಳಿಕೆ ಹೇಳುವ ಅವಶ್ಯಕತೆಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಹಾಸನದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಜಿಎಸ್‌ಟಿ ಕಡಿಮೆ ಮಾಡಿದ್ದಕ್ಕೆ ನಮಗೆ ನಷ್ಟ ಎಷ್ಟು ಗೊತ್ತಾ? ಜಿಎಸ್‌ಟಿ ತಂದಿದ್ದು ನರೇಂದ್ರ ಮೋದಿಯವರು. ಮಧ್ಯದಲ್ಲಿ ಅದನ್ನ ಕಡಿಮೆ‌ ಮಾಡಿದ್ದಾರೆ. 12% ಗ್ರೋಥ್ ಇತ್ತು, ಈಗ 3%ಗೆ ಬಂದಿದೆ. ಇದನ್ನೆಲ್ಲಾ ನೀವು ಕೇಳೋದೆ‌ ಇಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಮಿಸ್ಟರ್… ಮಿಸಸ್… ಎಂತವಳು ಅವಳು ನಿರ್ಮಲಾ ಸೀತಾರಾಮನ್ ಹೇಳಿದ್ಲು ಅಂತ ಏಕವಚನದಲ್ಲಿ ಮಾತನಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.

ವಿಪಕ್ಷ ನಾಯಕ‌ ಆರ್.ಅಶೋಕ್ X ನಲ್ಲಿ “ನಮ್ಮ ದೇಶದ ಗೌರವಾನ್ವಿತ ಹಣಕಾಸು ಸಚಿವೆ ಅವರನ್ನು ಹೀಗೆ ಏಕವಚನದಲ್ಲಿ, ಅಗೌರವದಿಂದ ಸಂಬೋಧನೆ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ.? ಇದು ಮನುವಾದನಾ? ಅಥವಾ ಸಿದ್ದರಾಮಯ್ಯವಾದನಾ..? ಅಥವಾ ರಾಹುಲ್ ಗಾಂಧಿವಾದನಾ..? ಇದನ್ನ ಪ್ರಶ್ನೆ ಮಾಡಿದರೆ, ತಮ್ಮದು ಗ್ರಾಮೀಣ ಭಾಷೆ, ತಾವು ಹಳ್ಳಿಯಿಂದ ಬಂದವರು ಎಂಬ ಬುರುಡೆ ಸಮಜಾಯಿಷಿ ಕೊಡಬೇಡಿ.

ಇಂದಿರಾ ಗಾಂಧಿ ಅವರನ್ನ ಅಥವಾ ಸೋನಿಯಾ ಗಾಂಧಿ ಅವರನ್ನ ಅಥವಾ ಪ್ರಿಯಾಂಕಾ ಗಾಂಧಿ ಅವರನ್ನ ಇದೇ ಭಾಷೆಯಲ್ಲಿ, ಇದೇ ಧಾಟಿಯಲ್ಲಿ “ಎಂಥವಳೋ ಅವಳು?” ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ?

ಮಹಿಳೆಯರನ್ನ ತುಚ್ಛವಾಗಿ ಕಾಣುವ ಕಾಂಗ್ರೆಸ್ ಪಕ್ಷದ ಈ ಕೀಳು ಮನಸ್ಥಿತಿಯನ್ನ ಕರ್ನಾಟಕದ ಸ್ವಾಭಿಮಾನಿ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: #chiefministersiddaramaiahcm siddaramaiah about nirmala sitharamancm siddaramaiah vs r ashokNirmala SitharamanPrahlad Joshi
Previous Post

ಒಂದೇ ಕಿಡ್ನಿ ಹೊಂದಿದ್ದ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆಯ ಕಸಿ: ಕಿದ್ವಾಯಿ ಮತ್ತೊಂದು ಸಾಧನೆ

Next Post

Daily Horoscope: ಇಂದು ಅದೃಷ್ಟ ಕೈ ಹಿಡಿಯುವ ರಾಶಿಗಳಿವು..!

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
Daily Horoscope: ಇಂದು ಅದೃಷ್ಟ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಕೈ ಹಿಡಿಯುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada