• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in ದೇಶ, ರಾಜಕೀಯ
0
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ
Share on WhatsAppShare on FacebookShare on Telegram

ADVERTISEMENT

ದೆಹಲಿ: ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆ‌ರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ‌‌‌

ವಿಶೇಷ ಮತ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಮತದಾರರ ಪಟ್ಟಿಯನ್ನು ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ವಿಶ್ವಾಸ ಕುಂದುತ್ತಿರುವ ಈ ಸಮಯದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ.

ಆಯೋಗವು ಆಡಳಿತದಲ್ಲಿರುವ ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾಬೀತುಪಡಿಸಬೇಕು. ಹಾಗೆ ಯಾವುದೇ ಆಡಳಿತ ಪರವಲ್ಲದೆ ಬದಲಾಗಿ ಭಾರತದ ಜನರಿಗೆ ತನ್ನ ಸಾಂವಿಧಾನಿಕ ಪ್ರಮಾಣವಚನ ಮತ್ತು ನಿಷ್ಠೆಯನ್ನು ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ತಕ್ಷಣವೇ ಪ್ರದರ್ಶಿಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ಇನ್ನು ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆ‌ರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಅತ್ಯಂತ ಜಾಗರೂಕರಾಗಿರಬೇಕು. ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Tags: #congress#mallikarjunakhargeElection Commision
Previous Post

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

Next Post

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!