• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಕರ್ನಾಟಕ
0
ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
Share on WhatsAppShare on FacebookShare on Telegram
ADVERTISEMENT

ಶಿರಸಿ: ದಕ್ಷಿಣ ಭಾರತದ ಅತಿದೊಡ್ಡ ಹಾಗೂ ಸುಪ್ರಸಿದ್ಧ ಜಾತ್ರೆಗಳಲ್ಲೊಂದಾದ ಐತಿಹಾಸಿಕ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಭಕ್ತ ಸಾಗರದ ನಡುವೆ ದೇವಿ ರಥಾರೂಢಳಾಗಿ ಭಕ್ತರಿಗೆ ದರ್ಶನ ನೀಡುತ್ತಿದ್ದಾಳೆ.

Nikhil Kumaraswamy | ನಮ್ಮ ಕುಟುಂಬ ಕೆಲಸ ಮಾಡಿದೆ.. ಯಾವುದೇ ಅನುಮಾನ ಬೇಡ ರಾಮನಗರಕ್ಕೆ ಫಿಕ್ಸ್ ಆಗಿದ್ದೀನಿ

ನಿನ್ನೆ ರಾತ್ರಿ ದೇವಿಯ ಕಲ್ಯಾಣೋತ್ಸವವು ಭಕ್ತಿಭಾವದಿಂದ ನೆರವೇರಿತು. ಇಂದು ಬೆಳಿಗ್ಗೆ 8.30ರ ಶುಭಲಗ್ನದಲ್ಲಿ ರಥಾರೋಹಣ ಕಾರ್ಯಕ್ರಮ ನಡೆಯಿತು. ಸರ್ವಾಲಂಕೃತಳಾಗಿ ರಥದ ಮೇಲೆ ಆಸೀನಳಾದ ದೇವಿಯ ದರ್ಶನಕ್ಕಾಗಿ ಸಾವಿರಾರು ಭಕ್ತರು ಸಾಗರದ ಅಲೆಯಂತೆ ಹರಿದು ಬರುತ್ತಿದ್ದಾರೆ.

ರಥಾರೋಹಣದ ಬಳಿಕ ದೇವಿಯ ಮೆರವಣಿಗೆ ನಗರ ಪ್ರಮುಖ ಬೀದಿಗಳಲ್ಲಿ ಸಾಗಿದ್ದು, ಬಳಿಕ ಜಾತ್ರಾ ಗದ್ದುಗೆಯಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ದೃಶ್ಯವನ್ನು ನೋಡಲು ಅಪಾರ ಜನಸ್ತೋಮ ಸೇರಿತ್ತು. ರಥೋತ್ಸವದ ವೇಳೆ ಭಕ್ತರು ಬಾಳೆಹಣ್ಣು, ಕೋಳಿ, ಅರಳು ಸೇರಿದಂತೆ ವಿವಿಧ ವಸ್ತುಗಳನ್ನು ಸಮರ್ಪಿಸಿ ಹರಕೆ ತೀರಿಸಿದರು. ಈ ವೇಳೆ ದೇವಿಯ ಜೈಕಾರದ ಘೋಷಣೆಗಳು ಶಿರಸಿಯಲ್ಲಿ ಮೊಳಗಿದವು.

SSLC Student Murder: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಸಂಕೇತ್​ ಕೊ**.. ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

ಫೆಬ್ರವರಿ 24ರಿಂದ ಮಾರ್ಚ್ 4ರವರೆಗೆ ಒಂಬತ್ತು ದಿನಗಳ ಕಾಲ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ನಡೆಯಲಿದೆ. ಕರ್ನಾಟಕದ ವಿವಿಧ ಭಾಗಗಳ ಜೊತೆಗೆ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ. ಈ ಬಾರಿ ದೇವಾಲಯದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ.

Vinay kumar G B Exlusive podcast :  ಅಲ್ಲಿ ಕಾಲೆಳೆಯೋದು, ಬೆಳೆಯೋರನ್ನು ತುಳಿಯೋದೆ ಜಾಸ್ತಿ   #pratidhvani
Tags: KarnatakaSirsiSirsi Shri Marikamba JatraSirsi TempleTemple
Previous Post

Sangliana: ಸಾಂಗ್ಲಿಯಾನ! ಈ ಹೆಸರು ನೆನಪಿದೆಯೇ? ಇಲ್ಲಿದೆ ಇವರ ಬಗ್ಗೆ ಕುತೂಹಲಕರ ಮಾಹಿತಿ

Next Post

ಬಿಎಸ್‌ವೈ ಅದ್ಧೂರಿ ಹುಟ್ಟುಹಬ್ಬಕ್ಕೆ ಶಿಕಾರಿಪುರ ಸಜ್ಜು: ಬಿಜೆಪಿ ಶಕ್ತಿ ಪ್ರದರ್ಶನದ ಸುಳಿವು

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಬಿಎಸ್‌ವೈ ಅದ್ಧೂರಿ ಹುಟ್ಟುಹಬ್ಬಕ್ಕೆ ಶಿಕಾರಿಪುರ ಸಜ್ಜು: ಬಿಜೆಪಿ ಶಕ್ತಿ ಪ್ರದರ್ಶನದ ಸುಳಿವು

ಬಿಎಸ್‌ವೈ ಅದ್ಧೂರಿ ಹುಟ್ಟುಹಬ್ಬಕ್ಕೆ ಶಿಕಾರಿಪುರ ಸಜ್ಜು: ಬಿಜೆಪಿ ಶಕ್ತಿ ಪ್ರದರ್ಶನದ ಸುಳಿವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada