• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿಗೆ ಸೇರಿದರೆ, ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕುತ್ತೆವೆ : BJP ವಿರುದ್ಧ ಮನೀಶ್ ಸಿಸೋಡಿಯಾ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
August 22, 2022
in ದೇಶ
0
ಬಿಜೆಪಿಗೆ ಸೇರಿದರೆ, ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕುತ್ತೆವೆ : BJP ವಿರುದ್ಧ ಮನೀಶ್ ಸಿಸೋಡಿಯಾ ಆರೋಪ
Share on WhatsAppShare on FacebookShare on Telegram

ದೆಹಲಿ ರಾಜ್ಯದ ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ ನಡೆಸಿ ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷವನ್ನು ತೊರೆದು ತಮ್ಮೊಂದಿಗೆ ಸೇರಿಕೊಳ್ಳುವಂತೆ ಬಿಜೆಪಿಯಿಂದ ಸಂದೇಶ ಬಂದಿದೆ ಎಂದು ಹೇಳಿದ್ದಾರೆ. ಬಿಜೆಪಿ ಸೇರಿದರೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಲ್ಲಿ ಅವರ ವಿರುದ್ಧ ಇರುವ ಎಲ್ಲಾ ಪ್ರಕರಣಗಳನ್ನು ಮುಕ್ತಾಯಗೊಳಿಸುವುದಾಗಿ ತಿಳಿಸಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಬಿಜೆಪಿಯ ಸಂದೇಶ ನನಗೆ ಬಂದಿದೆ – ಎಎಪಿ ಬಿಟ್ಟು ಬಿಜೆಪಿಗೆ ಸೇರಿಕೊಳ್ಳಿ, ಎಲ್ಲಾ ಸಿಬಿಐ ,ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸುತ್ತೇವೆ” ಎಂದು ಹೇಳಿದ್ದಾರೆ. “ಬಿಜೆಪಿಗೆ ನನ್ನ ಉತ್ತರ- ನಾನು ಮಹಾರಾಣಾ ಪ್ರತಾಪ್‌ನ ವಂಶಸ್ಥ, ನಾನು ರಜಪೂತ. ನನ್ನ ತಲೆಯನ್ನು ಬೇಕಾದರೇ ಕತ್ತರಿಸಿಕೊಳ್ಳುತ್ತೇನೆ. ಆದರೆ, ಭ್ರಷ್ಟ-ಪಿತೂರಿಗಾರರ ಮುಂದೆ ತಲೆಬಾಗುವುದಿಲ್ಲ. ನನ್ನ ಮೇಲಿರುವ ಕೇಸುಗಳೆಲ್ಲ ಸುಳ್ಳು, ಏನು ಬೇಕಾದರೂ ಮಾಡಿ” ಎಂದು ಉತ್ತರಿಸಿದ್ದೇನೆ ಎಂದೂ ತಿಳಿಸಿದ್ದಾರೆ.

ಮನೀಶ್ ಸಿಸೋಡಿಯಾರನ್ನು ಬೆಂಬಲಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ನೇತೃತ್ವದ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವಲ್ಲಿ ನಿರತವಾಗಿದೆ ಎಂದಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕಿಚ್ಚನ ಫ್ಯಾನ್ಸ್ ಗೆ ಖಡಕ್ ಉತ್ತರ ಕೊಟ್ಟ ನಿರ್ದೇಶಕ ಪವನ್ ಒಡೆಯರ್ | KICHHA | SUDEEP | VIRAL |

Next Post

2017ರಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು : ಪ್ರತಾಪ್‌ ಸಿಂಹ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ

2017ರಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು : ಪ್ರತಾಪ್‌ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!