• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಕೋವಿಡ್-(Covid19 )ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) (SIT)ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ADVERTISEMENT

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. • ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.

ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.• ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬAಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.

ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಮಾನ್ಯ ಸಚಿವರು ವಿವರಿಸಿದರು. ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು.

ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ ವರದಿಯನ್ನು ದಿನಾಂಕ: 17.07.2023 ರಂದು 15ನೇ ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ. ಈ ವರದಿಯ ಆಧಾರದ ಮೇಲೆ ಸತ್ಯಸಂಶೋಧನೆ ಮಾಡಿ ವರದಿ ನೀಡಲು ಕುನ್ಹಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗವು 12 ವಿಶ್ಲೇಷಣಾ ವರದಿಗಳನ್ನು ನೀಡಿದೆ ಎಂದು ಸಚಿವರು ವಿವರಿಸಿದರು.

Tags: cabinet sub-committee.CM Siddaramaiah‌Congress PartyDCM DK Shivakumarinvestigate covid scamSIT
Previous Post

ಇಂದು ವಿಶ್ವದಾದ್ಯಂತ ಮಾರ್ಟಿನ್ ಅಬ್ಬರ – ಹೇಗಿದೆ ಮೊದಲ ರಿವ್ಯೂ ?!

Next Post

ಸಂಗೀತ ಕಾರ್ಯಕ್ರಮ ರದ್ದುಪಡಿಸಿ ಅಗಲಿದ ಟಾಟಾ ರಿಗೆ ಗೌರವ ಅರ್ಪಿಸಿದ 300 ಕ್ಕೂ ಹೆಚ್ಚು ದುರ್ಗಾ ಪೂಜಾ ಸಮಿತಿಗಳು

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ಸಂಗೀತ ಕಾರ್ಯಕ್ರಮ ರದ್ದುಪಡಿಸಿ ಅಗಲಿದ ಟಾಟಾ ರಿಗೆ ಗೌರವ ಅರ್ಪಿಸಿದ  300 ಕ್ಕೂ ಹೆಚ್ಚು ದುರ್ಗಾ ಪೂಜಾ ಸಮಿತಿಗಳು

ಸಂಗೀತ ಕಾರ್ಯಕ್ರಮ ರದ್ದುಪಡಿಸಿ ಅಗಲಿದ ಟಾಟಾ ರಿಗೆ ಗೌರವ ಅರ್ಪಿಸಿದ 300 ಕ್ಕೂ ಹೆಚ್ಚು ದುರ್ಗಾ ಪೂಜಾ ಸಮಿತಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada