• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್.ಐ.ಟಿಗೆ ರಾಜಕೀಯ ಒತ್ತಡವಿದೆ – ತನಿಖೆಯ ವರದಿ ಬಿಡುಗಡೆ ಮಾಡಿ : ಬಸವರಾಜ ಬೊಮ್ಮಾಯಿ 

Chetan by Chetan
September 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಸ್.ಐ.ಟಿಗೆ ರಾಜಕೀಯ ಒತ್ತಡವಿದೆ –  ತನಿಖೆಯ ವರದಿ ಬಿಡುಗಡೆ ಮಾಡಿ : ಬಸವರಾಜ ಬೊಮ್ಮಾಯಿ 
Share on WhatsAppShare on FacebookShare on Telegram

ಧರ್ಮಸ್ಥಳದ (Dharmasthala case) ವಿರುದ್ಧ ಆರೋಪಗಳ ಕುರಿತ ತನಿಖೆಗೆ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraja bommai) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಐಟಿ (SIT) ರಚನೆ ಮಾಡಿರೋದು ದಕ್ಷತೆಯಿಂದ ಪ್ರಕರಣದ ತನಿಖೆಯನ್ನು ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿ ಎಂದು.. ಆದ್ರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೀತಿಲ್ಲ ಎಂದಿದ್ದಾರೆ. 

ADVERTISEMENT

ಧರ್ಮಸ್ಥಳ ಆರೋಪಗಳ ತನಿಖೆ ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ. ಆ ಮಾಸ್ಕ್ ಮ್ಯಾನ್ ಚಿನ್ನಯ್ಯನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗ್ತಿವೆ. ಈ ಪ್ರಕರಣದಲ್ಲಿ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿಯಿಡಿಯೋ. ಹೀಗಾಗಿ ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತ‌ನಿಖೆ ಬಗ್ಗೆ ವರದಿ ನೀಡಲಿ ಎಂದು ಆಗ್ರಹಿಸಿದ್ದಾರೆ. 

ಎಸ್ಐಟಿ ತಂಡ ಧರ್ಮಸ್ಥಳದ ವಿರುದ್ಧ ಷಢ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ತನಿಖೆ ಮಾಡಿಲ್ಲ. ಹೀಗಾಗಿ ಪಿತೂರಿ ಮಾಡಿದವರಿಗೂ ಎಸ್ಐಟಿ ನಮ್ಮನ್ನು ಮುಟ್ಟಲ್ಲ ಎಂಬ ಧಿರ ಬಂದಿದೆ. ಅದಕ್ಕಾಗಿಯೇ ಅವರು ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದಿದ್ದಾರೆ. 

ಇದನ್ನೆಲ್ಲಾ ಗಮನಿಸಿದ್ರೆ ಎಸ್.ಐ.ಟಿಗೆ ರಾಜಕೀಯ ಒತ್ತಡವಿದೆ, ಷಢ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂಬ ಒತ್ತಡವಿದೆ ಎಂಬುದು ಸ್ಪಷ್ಟವಾಗುತ್ತದೆ. ಇದುವರೆಗೂ ಎಸ್.ಐ.ಟಿ ಯಾರನ್ನೂ ಬಂಧಿಸದೇ ಕೇವಲ ವಿಚಾರಣೆ ಮಾತ್ರ ಮಾಡ್ತಿದೆ. ಹೀಗಾಗಿ ಇಲ್ಲಿವರೆಗೆ ಆಗಿರುವ ತನಿಖೆಯ ವರದಿಯನ್ನು ಎಸ್ಐಟಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ. 

Tags: Basavaraj Bommaidharmasthala caseSIT
Previous Post

ಭಾರತ v/s ಪಾಕ್ ಪಂದ್ಯಕ್ಕೆ ಕೌಂಟ್ ಡೌನ್ – ಕದನ ಕುತೂಹಲ ಕೆರಳಿಸಿದ ಬದ್ಧ ವೈರಿಗಳ ಕಾದಾಟ 

Next Post

ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ – ರಾಜ್ಯದಿಂದ 5 ಕೋಟಿ ಪರಿಹಾರ 

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ – ರಾಜ್ಯದಿಂದ 5 ಕೋಟಿ ಪರಿಹಾರ 

ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ - ರಾಜ್ಯದಿಂದ 5 ಕೋಟಿ ಪರಿಹಾರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!