• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್.ಐ.ಟಿ ನೋಟಿಸ್‌ – ಸೆ.21 ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ ! 

Chetan by Chetan
September 19, 2025
in Top Story, ಇದೀಗ, ಕರ್ನಾಟಕ
0
ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್.ಐ.ಟಿ ನೋಟಿಸ್‌ – ಸೆ.21 ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ ! 
Share on WhatsAppShare on FacebookShare on Telegram

ಧರ್ಮಸ್ಥಳದ ವಿರುದ್ಧದ ಆರೋಪಗಳ (Dharmasthala case) ಕುರಿತು ಎಸ್.ಐ.ಟಿ (SIT) ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದೆ. ಒಂದೆಡೆ ಸೌಜನ್ಯ ಮಾವ ವಿಠ್ಠಲ ಗೌಡ ಹೇಳಿಕೆಯ ಅನ್ವಯ ಬಂಗ್ಲೆಗುಡ್ಡದಲ್ಲಿ ಈಗಾಗಲೇ ಶೋಧನೆ ನಡೆಸಿದೆ. ಮತ್ತೊಂದೆಡೆ ಈಗ ಮಹೇಶ್ ಶೆಟ್ಟಿ ತಿಮರೋಡಿ (Mahesh shetty thimarodi) ಮನೆಗೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. 

ADVERTISEMENT

ಹೌದು, ಪೊಲೀಸರು ಭೇಟಿ ನೀಡಿದ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇಲ್ಲದ ಕಾರಣ, ಅವರ ಮನೆಯ ಗೋಡೆಗೆ ನೋಟಿಸ್‌ ಅಂಟಿಸಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗುವಂತೆ ಈ ನೋಟೀಸ್ ನಲ್ಲಿ ಸೂಚಿಸಲಾಗಿದೆ. 

ಹೀಗಾಗಿ ಇದೇ ಸೆ.21ಕ್ಕೆ ಎಸ್.ಐ.ಟಿ ಠಾಣೆಗೆ ಆಮಗಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಹಿಂದೆ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಶೋಧ ನಡೆಸಿದ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿತ್ತು.ಹೀಗಾಗಿ ನೋಟಿಸ್ ಜಾರಿಗೊಳಿಸಲಾಗಿದೆ.

Tags: dharmasthala caseMahesh shetty thimarodiSIT
Previous Post

ಪತ್ರಕರ್ತರ ವಾದವನ್ನೂ ಆಲಿಸಬೇಕಿತ್ತು – ಅದಾನಿ ಕೇಸ್ ನಲ್ಲಿ ಗ್ಯಾಗ್ ಆದೇಶ ರದ್ದುಪಡಿಸಿದ ಡೆಲ್ಲಿ ಕೋರ್ಟ್ ! 

Next Post

ಕ್ರಿಶ್ಚಿಯನ್ ಕಲಂ ನಲ್ಲಿ ಹಿಂದೂ ಜಾತಿಗಳ ಉಲ್ಲೇಖವಿಲ್ಲ – ಕೊನೆಗೂ ಮಣಿದ ಸಿಎಂ ಸಿದ್ದು 

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕ್ರಿಶ್ಚಿಯನ್ ಕಲಂ ನಲ್ಲಿ ಹಿಂದೂ ಜಾತಿಗಳ ಉಲ್ಲೇಖವಿಲ್ಲ – ಕೊನೆಗೂ ಮಣಿದ ಸಿಎಂ ಸಿದ್ದು 

ಕ್ರಿಶ್ಚಿಯನ್ ಕಲಂ ನಲ್ಲಿ ಹಿಂದೂ ಜಾತಿಗಳ ಉಲ್ಲೇಖವಿಲ್ಲ - ಕೊನೆಗೂ ಮಣಿದ ಸಿಎಂ ಸಿದ್ದು 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!