• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 
Share on WhatsAppShare on FacebookShare on Telegram

ಮಾಜಿ ಸಚಿವ ಎಚ್ ಡಿ ರೇವಣ್ಣ (HD revanna) ಅವರ ಮೇಲೆ ಹೊಳೆನರಸೀಪುರದಲ್ಲಿ (Holenarasipura) ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Sexual harassment ) ಸಂಬಂಧಪಟ್ಟಂತೆ ಬೆಂಗಳೂರಿನ (Bangalore) ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಇಂದು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದರು . ಈ ಸಂದರ್ಭದಲ್ಲಿ ಸ್ಥಳ ಮಹಜರು ಪ್ರಕ್ರಿಯೆ  ಏಕ ಪಕ್ಷಿಯವಾಗಿ ನಡೆದಿದೆ ಎಂದು ರೇವಣ್ಣ ಪರ ವಕೀಲರು ಆರೋಪಿಸಿದ್ದಾರೆ.

ADVERTISEMENT

ಸ್ಥಳ ಮಹಜರು ಮಾಡುವಾಗ ಆರೋಪಿ ಸ್ಥಳದಲ್ಲಿ ಇರಬಾರದು. ಆದರೆ ಕುಟುಂಬದ ಸದಸ್ಯರು ಸ್ಥಳ ಮಹಜರು ಪ್ರಕ್ರಿಯೆ ಸಂದರ್ಭದಲ್ಲಿ ಹಾಜರಿರಬಹುದು ಅಥವಾ ಅವರ ಪರವಾಗಿ ವಕೀಲರು ಹಾಜರಿರಬಹುದು. ಆದರೆ ಇಲ್ಲಿ ವಕೀಲರನ್ನ ಹೊರಗಿಟ್ಟು ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ . ಇದು ಒಬ್ಬ ವ್ಯಕ್ತಿ ಅಥವಾ ಪಕ್ಷದ ಪರವಾಗಿ ತಮಗಿರುವ ಆದೇಶದಂತೆ, ಹೇಗೆ ಬೇಕೋ ಹಾಗೆ ಕಾನೂನು ಪ್ರಕ್ರಿಯೆಯನ್ನು ನಡೆಸುತ್ತಿದ್ದಾರೆ ಎಂದು ರೇವಣ್ಣ ಪರ ವಕೀಲ ಗೋಪಾಲ್ (lawyer gopal) ಆರೋಪ ಮಾಡಿದ್ರು.

ಸೋಮವಾರ ಬೆಳಗ್ಗೆ 10.30 ರಿಂದ 11 ಗಂಟೆ ಸುಮಾರಿಗೆ ಸ್ಥಳದಲ್ಲಿ ಹಾಜರಿದ್ದು ಸ್ಥಳ ಮಹಜರು ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಎಸ್ಐಟಿ (SIT) ವಕೀಲ ಗೋಪಾಲಗೆ ನೋಟಿಸ್ ನೀಡಿತು. ಹೀಗಾಗಿ ವಕೀಲರಾದ ಗೋಪಾಲ್ ಕೂಡ ಸ್ಥಳದಲ್ಲಿ ಹಾಜರಿದ್ದರು . ಆದ್ರೆ ಅಧಿಕಾರಿಗಳು ವಕೀಲರನ್ನ ಹೊರಗೆ ಬಿಟ್ಟು ಸ್ಥಳ ಮಹಜರು ಪ್ರಕ್ರಿಯೆ ಮುಗಿಸಿದ್ದಾರೆ.  ಹೀಗಾಗಿ ಇದು ಕಾನೂನಾತ್ಮಕವಾಗಿ ಸರಿಯಾದ ಪ್ರಕ್ರಿಯೆ ಎಲ್ಲ ,ಏಕ ಪಕ್ಷಿಯವಾದ ಅಂತಹ ಪ್ರಕ್ರಿಯೆ .ಇದನ್ನ ನಾವು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡ್ತೀವಿ ಅಂತ ವಕೀಲ ಗೋಪಾಲ್ ಗುಡುಗಿದ್ದಾರೆ.

Tags: ರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಆರೋಪರೇವಣ್ಣ ನಿವಾಸರೇವಣ್ಣ ಪರ ವಕೀಲರ ಆರೋಪರೇವಣ್ಣ ಬಂಧನಸ್ಥಳ ಮಹಜರ್
Previous Post

T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್

Next Post

Shadow Tactics: Blades of the Shogun Review

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

Shadow Tactics: Blades of the Shogun Review

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada