ಬೆಂಗಳೂರು, ಮೇ 8- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಶ್ರೀ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!
ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...
Read moreDetails