• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮದರಾಸಿ ಟ್ರೇಲರ್ ನಲ್ಲಿ ಶಿವಕಾರ್ತಿಕೇಯನ್ ಮಾಸ್ ಅವತಾರ

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಶಿವಕಾರ್ತಿಕೇಯನ್ ನಟನೆಯ ಮದರಾಸಿ ಟ್ರೇಲರ್ ರಿಲೀಸ್..ಮಾಸ್ ಲುಕ್ ನಲ್ಲಿ ಅಬ್ಬರಿಸಿದ ಅಮರನ್ ಹೀರೋ
ಟ್ರೇಲರ್ ನಲ್ಲಿ ಮದರಾಸಿ…ಶಿವಕಾರ್ತಿಕೇಯನ್ ಮಾಸ್ ಅವತಾರ

ADVERTISEMENT

ಅಮರನ್ ಸೂಪರ್ ಸಕ್ಸಸ್ ಬಳಿಕ ಶಿವಕಾರ್ತಿಕೇಯನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮದರಾಸಿ. ಎ ಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಆಕ್ಷನ್ ಪ್ಯಾಕ್ಡ್ ಟ್ರೇಲರ್ ನಲ್ಲಿ ಶಿವಕಾರ್ತಿಕೇಯನ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ಉದ್ದಕ್ಕೂ ಬಂದೂಕು ಮತ್ತು ಸ್ಫೋಟ ಸದ್ದೇ ಜೋರಾಗಿದೆ. ಕನ್ನಡತಿ ರುಕ್ಮಿಣಿ ವಸಂತ ಶಿವಕಾರ್ತಿಕೇಯನ್ ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ.

ಪ್ರೀತಿ ಜೊತೆ ದ್ವೇಷ, ಪ್ರತೀಕಾರದ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಕನ್ನಡದಲ್ಲಿಯೂ ಟ್ರೇಲರ್ ಬಿಡುಗಡೆಯಾಗಿದೆ. ವಿದ್ಯುತ್ ಜಮ್ವಾಲ್, ಬಿಜು ಮೆನನ್, ಶಬೀರ್ ಕಲ್ಲರಕ್ಕಲ್, ವಿಕ್ರಾಂತ್ ತಾರಾಬಳಗದಲ್ಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಚಿತ್ರಕ್ಕಿದೆ.

ಶ್ರೀ ಲಕ್ಷ್ಮೀ ಮೂವೀಸ್ ನಿರ್ಮಾಣದ ಮದರಾಸಿ ಸಿನಿಮಾಗೆ ಶ್ರೀಕರ್ ಪ್ರಸಾದ್ ಸಂಕಲನ, ಅರುಣ್ ವೆಂಜರಮೂಡು ಕಲಾ ನಿರ್ದೇಶನ, ಕೆವಿನ್ ಮಾಸ್ಟರ್ ಮತ್ತು ದಿಲೀಪ್ ಮಾಸ್ಟರ್ ಆಕ್ಷನ್, ಸುದೀಪ್ ಎಲಾಮನ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸೆಪ್ಟೆಂಬರ್ 5ರಂದು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

Tags: @madarasimoviesanirudh speech madharaasi moviear murugadoss speech madharaasi moviemadarasimadarasi moviesmadharaasi kannada moviemadharaasi malayalam moviemadharaasi moviemadharaasi movie audio launchmadharaasi movie reviewmadharaasi movie songmadharaasi movie songsmadharaasi movie trailermadharaasi telugu moviemadharasi tamil movie 2025madhrasi moviemadrasi moviemadrasi movie trailermadrasi moviesrukmani vasanth speech madharaasi moviesouth dil madharaasi movie
Previous Post

ಧರ್ಮಸ್ಥಳದ ವಿಷಯದಲ್ಲಿ ಎನ್‍ಐಎ ತನಿಖೆ ಮಾಡಲು ಆಗ್ರಹಿಸಿದ ವಿಜಯೇಂದ್ರ..!!

Next Post

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್

Related Posts

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು
ಅಂಕಣ

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

by ಪ್ರತಿಧ್ವನಿ
June 8, 2026
0

ನಾ ದಿವಾಕರ (ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ – ಲೇಖನದ ಮುಂದುವರೆದ ಭಾಗ) ಭಾಗ 2 ಜೂನ್‌ 6ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಯುವ...

Read moreDetails
ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

June 8, 2026
“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

June 8, 2026
“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

June 8, 2026
ಜೈಲಿನಲ್ಲಿ ನಟ ದರ್ಶನ್‌ ಆರೋಗ್ಯ ಕ್ಷೀಣವೇ? ವೈರಲ್ ಫೋಟೋ ನೋಡಿ ಅಭಿಮಾನಿಗಳ ಆತಂಕ

ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ; ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ

June 8, 2026
Next Post
ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada