• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್..

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್..
Share on WhatsAppShare on FacebookShare on Telegram

ನರ್ತನ್ ನಿರ್ದೇಶನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ ಭೈರತಿ ರಣಗಲ್ ಸಿನಿಮಾ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಈ ಸಿನಿಮಾ ಇದೀಗ, ದೊಡ್ಡ ಅಚ್ಚರಿಯೊಂದನ್ನು ಎಲ್ಲರೆದಿರಿಡಲು ಸಿದ್ಧತೆ‌ ನಡೆಸಿದೆ. ಅಂದರೆ ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ (Byrathi Ranagallu) ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು First Verdict ಎಂದು ಚಿತ್ರತಂಡ ಕರೆದುಕೊಂಡಿದೆ.

ADVERTISEMENT

ಗೀತಾ ಪಿಕ್ಚರ್ಸ್ ಅಡಿಯಲ್ಲಿ ಭೈರತಿ ರಣಗಲ್ ಸಿನಿಮಾವನ್ನು ಗೀತಾ ಶಿವರಾಜಕುಮಾರ್(Geetha Shivarajkumar) ನಿರ್ಮಾಣ ಮಾಡುತ್ತಿದ್ದಾರೆ. ವೇದ(Vedha) ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್(Geetha Pictures) ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದು.

ಅಂದಹಾಗೆ ಮಫ್ತಿ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ.

ಆನಂದ್ ಆಡಿಯೋಗೆ ಭೈರತಿ ಹಕ್ಕುಗಳು

ಆನಂದ್ ಆಡಿಯೋ (Anand Audio) ಸಂಸ್ಥೆ ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.

ಕೆಲ ಮೂಲಗಳ ಪ್ರಕಾರ, ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ (Pan India) ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.

Tags: Byrathi RanagalGeetha PicturesKannada Teaserkannda movieNarthanshivaraj kumar
Previous Post

ಕೊಡಗಿಗೂ ಕಾಲಿಟ್ಟ ವೇಶ್ಯಾವಾಟಿಕೆ ದಂಧೆಯ ವಂಚಕ ಜಾಲ: ಹುಡುಗಿ ಕೊಡಿಸುವ ಆಮಿಷವೊಡ್ಡಿ ಮೋಸ

Next Post

ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?

Related Posts

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ
Top Story

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

by ಪ್ರತಿಧ್ವನಿ
April 24, 2026
0

ಪಶ್ಚಿಮ ಬಂಗಾಳದ ಜಾರ್ಗ್ರಾಮ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ರಸ್ತೆ ಬದಿಯ ಗಾಡಿಯೊಂದರಲ್ಲಿ ನಿಂತು ಸ್ಥಳೀಯ ತಿಂಡಿ (ಜಾಲಮುರಿ) ಸವಿದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?

ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada