• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಶಿವರಾಜ್‌ಕುಮಾರ್‌ “ಘೋಸ್ಟ್” ಚಿತ್ರದಲ್ಲಿ ಮತ್ತೆ “ಬೀರ್ ಬಲ್ ” ಆದ ನಿರ್ದೇಶಕ ಶ್ರೀನಿ

ಪ್ರತಿಧ್ವನಿ by ಪ್ರತಿಧ್ವನಿ
August 10, 2023
in ಅಂಕಣ, ಅಭಿಮತ
0
ಶಿವರಾಜ್‌ಕುಮಾರ್‌ “ಘೋಸ್ಟ್” ಚಿತ್ರದಲ್ಲಿ ಮತ್ತೆ “ಬೀರ್ ಬಲ್ ” ಆದ ನಿರ್ದೇಶಕ ಶ್ರೀನಿ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹಾಗೂ ನಿರೀಕ್ಷೆ ಮೂಡಿಸಿರುವ ಘೋಸ್ಟ್‌ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್‌ ( Dr. Shivarajkumar ) ಅಭಿಮಾನಿಗಳು ( Fans ) ಕಾತುರದಿಂದ ಕಾದು ಕುಳಿತಿದ್ದಾರೆ. ಚಿತ್ರ ( Film ) ತಂಡದಿಂದ ಘೋಸ್ಟ್‌ ಚಿತ್ರದ ಕುರಿತು ಹೊಸ ಅಪ್‌ಡೇಟ್ಸ್‌ ( Update ಒಂದು ಬಂದಿದೆ.

ADVERTISEMENT

ಹೌದು ಪ್ರತಿಷ್ಠಿತ ಸಂದೇಶ್ ( Sandesh ) ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿದೆ‌. ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ “ಬೀರ್ ಬಲ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ “ಬೀರ್ ಬಲ್” ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ “ಬೀರ್ ಬಲ್” ಪಾತ್ರದಲ್ಲಿ ಅಭಿನಯಿಸಿರುವುದು, “ಬೀರ್ ಬಲ್ ” ಬರಬಹುದಾ ? ಎಂಬ ಪ್ರಶ್ನೆ ಮೂಡಿದೆ.

ಈಗಾಗಲೇ “ಘೋಸ್ಟ್” ಫಸ್ಟ್ ಲುಕ್, “BIG DADDY” ಟೀಸರ್ ಅಭಿಮಾನಿಗಳ ಮನ ಗೆದ್ದಿದೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಿದೆ.

ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: GhostKFISandesh ProductionshivarajkumarShrini
Previous Post

ಭಾಷೆ, ಮಾನಸಿಕ ಸ್ಥಿಮಿತತೆ ಬಗ್ಗೆ ಹೇಳಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Next Post

ರೈತರ ಪರ ಧ್ವನಿಯಿರುವ ಕ್ಷೇತ್ರಪತಿ ಟ್ರೈಲರ್‌ನಲ್ಲಿ ಅಬ್ಬರಿಸಿದ ನವೀನ್‌ ಶಂಕರ್‌

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post
ರೈತರ ಪರ ಧ್ವನಿಯಿರುವ ಕ್ಷೇತ್ರಪತಿ ಟ್ರೈಲರ್‌ನಲ್ಲಿ ಅಬ್ಬರಿಸಿದ ನವೀನ್‌ ಶಂಕರ್‌

ರೈತರ ಪರ ಧ್ವನಿಯಿರುವ ಕ್ಷೇತ್ರಪತಿ ಟ್ರೈಲರ್‌ನಲ್ಲಿ ಅಬ್ಬರಿಸಿದ ನವೀನ್‌ ಶಂಕರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada