• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಪ್ಪಲಿ ಎಸೆದ ಪ್ರಕರಣ; ಮೂವರು ಆರೋಪಿಗಳ ಬಂಧನ

Any Mind by Any Mind
December 26, 2022
in ಕರ್ನಾಟಕ, ಸಿನಿಮಾ
0
ಚಪ್ಪಲಿ ಎಸೆದ ಪ್ರಕರಣ; ಮೂವರು ಆರೋಪಿಗಳ ಬಂಧನ
Share on WhatsAppShare on FacebookShare on Telegram

ಚಾಲೆಂಜಿಂಗ್‌ ಸ್ಟಾರ್‌ ಡಿ ಬಾಸ್‌ ದರ್ಶನ್‌ ಅಭಿನಯದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ಕ್ರಾಂತಿ ಚಿತ್ರವು ಈಗಾಗಲೇ ಟೈಟಲ್‌, ಟೀಸರ್‌ ಹಾಗೂ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡುತ್ತಿದೆ.

ADVERTISEMENT

ಇನ್ನು ಡಿಸೆಂಬರ್‌ 18ರ ಭಾನುವಾರದಂದು ಹೊಸಪೇಟೆಯಲಿ ಚಿತ್ರದ ಬೊಂಬೆ ಹಾಡು ಬಿಡುಗಡೆ ಸಮಾರಂಭವನ್ನ ಚಿತ್ರತಂಡ ಹಮ್ಮಿಕೊಳ್ಳಲಾಗಿತ್ತು ಸಮಾರಂಭದ ವೇಳೆ ಅಪ್ಪು ಅಭಿಮಾನಿಗಳು ದರ್ಶನ್‌ ವಿರುದ್ದ ಆಕ್ರೋಶವನ್ನ ಹೊರಹಾಕಿದ್ದರು ಈ ವೇಳೆ ಕಿಡಿಗೇಡಿಯೋರ್ವ ದರ್ಶನ್‌ ಮೇಲೆ ಚಪ್ಪಲಿ ಎಸೆದು ವಿಕೃತಿ ಮೆರೆದಿದ್ದ ಘಟನೆಗೆ ಟ್ವಿಸ್ಟ್‌ ಸಿಕ್ಕಿದೆ.

ಘಟನೆ ಸಂಬಂಧ ಕಾರ್ಯಕ್ರಮ ಆಯೋಜಕರು ಹಾಗೂ ಸಂಘಟಕರು ಈ ಸಂಬಂಧ ದೂರು ದಾಖಲಿಸಿದ್ದರು ಇದಕ್ಕೆ ಪ್ರತಿಯಾಗಿ ಮೂರು ವಿಶೇಷ ತಂಡಗಳನ್ನ ರಚಿಸಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೂವರು Aರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಆರೋಪಿಗಳನ್ನ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

D Boss | ಫ್ಯಾನ್ಸ್ ಮುಂದೆ ಯೋಗರಾಜ್ ಭಟ್ಟರನ ಹೊಗಳಿದ D Boss

Next Post

D BOSS | ಚಪ್ಪಲಿ ಎಸದವರಿಗೆ ಟಾಂಗ್‌ ಕೊಟ್ಟ ಡಿ ಬಾಸ್!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post

D BOSS | ಚಪ್ಪಲಿ ಎಸದವರಿಗೆ ಟಾಂಗ್‌ ಕೊಟ್ಟ ಡಿ ಬಾಸ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada