• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ವಿರುದ್ಧ ದೂರು ಕೊಟ್ಟ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ..!

ಪ್ರತಿಧ್ವನಿ by ಪ್ರತಿಧ್ವನಿ
January 31, 2025
in ಕರ್ನಾಟಕ, ರಾಜಕೀಯ, ಶೋಧ
0
ಸಿಎಂ ವಿರುದ್ಧ ದೂರು ಕೊಟ್ಟ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ..!
Share on WhatsAppShare on FacebookShare on Telegram

ADVERTISEMENT

ಮೈಸೂರಿನ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಿ ಸಂಕಷ್ಟ ತಂದಿಟ್ಟ ದೂರುದಾರ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. ಮೈಸೂರಿನ 3ನೇ JMFC ಕೋರ್ಟ್‌ ಶಿಕ್ಷೆ ಪ್ರಕಟ ಮಾಡಿದ್ದು, 2 ಲಕ್ಷ ರೂಪಾಯಿ ಹಣ ಪಾವತಿ ಮಾಡಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೊರ್ಟ್‌ ತೀರ್ಪು ನೀಡಿದೆ.

RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕುಮಾರ್ ಎಂಬುವರು ಚೆಕ್ ಬೌನ್ಸ್ ಕೇಸ್‌ ಹಾಕಿದ್ದರು. ಒಟ್ಟು ₹1.75 ಲಕ್ಷ ಹಣ ಪಡೆದಿದ್ದ ಬಗ್ಗೆ ಸ್ನೇಹಮಯಿ ಕೃಷ್ಣ ಚೆಕ್‌ ನೀಡಿದ್ದರು. ಸ್ನೇಹಮಯಿ ಕೃಷ್ಣ ನೀಡಿದ್ದ ಕೋ ಆಪರೇಟಿವ್ ಬ್ಯಾಂಕ್‌ನ ಚೆಕ್ ಬೌನ್ಸ್‌ ಆಗಿತ್ತು. ಆ ಬಳಿಕ ಸ್ನೇಹಮಯಿ ಕೃಷ್ಣ ವಿರುದ್ಧ ಕುಮಾರ್‌‌ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕೋರ್ಟ್‌ ತೀರ್ಪು ನೀಡಿದ್ದು, ಹಣ ಪಾವತಿ ಮಾಡಿ ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ಎಂದು ಆದೇಶ ಮಾಡಿದೆ.

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಮೈಸೂರು ಕೋರ್ಟ್‌ ಆದೇಶ ಪ್ರಶ್ನಿಸಲು ಒಂದು ತಿಂಗಳ ಕಾಲ ಅವಕಾಶವಿದ್ದು, ನಾನು ಮೇಲ್ಮನವಿ ಸಲ್ಲಿಸುತ್ತೇನೆ. ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಉದ್ದೇಶದಿಂದಲೇ ಕುಮಾರ್, ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು. ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೇನೆ. ಈಗ ಕೋರ್ಟ್ ತೀರ್ಪು ನೀಡಿದೆ. ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದಿದ್ದಾರೆ.

Tags: CM Siddaramaiahcm siddaramaiah latest newscm siddaramaiah newscm siddaramaiah today newscm siddaramaiah wife in muda scamparvathi siddaramaiahsiddaramaiahsiddaramaiah muda scamsiddaramaiah vs snehamayi krishnasnehamai krishnasnehamai krishna demands cm siddaramaiah resignationsnehamai krishna siddaramaiah case verdictsnehamai krishna siddaramaiah muda casesnehamai krishna vs siddaramaiahsnehamayi krishna
Previous Post

MAHA KUMBH : ಗಂಗೆಯಲ್ಲಿ ಮಿಂದೆದ್ದು ನನ್ನ ಪಾಪಗಳೆಲ್ಲವೂ ತೊಳೆದುಹೋಗಿದೆ…! : ನಟಿ ಪೂನಂ ಪಾಂಡೆ ! 

Next Post

ಯಮುನಾ ನದಿ ನೀರು ವಿಷವಲ್ಲವೇ..? ಕುಡಿದು ಸಾಬೀತು ಮಾಡಿ..

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಯಮುನಾ ನದಿ ನೀರು ವಿಷವಲ್ಲವೇ..? ಕುಡಿದು ಸಾಬೀತು ಮಾಡಿ..

ಯಮುನಾ ನದಿ ನೀರು ವಿಷವಲ್ಲವೇ..? ಕುಡಿದು ಸಾಬೀತು ಮಾಡಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!