• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Snehamayi Krishna: ಲಂಚ ಆರೋಪ ಸುಳ್ಳು: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in Top Story, ಕರ್ನಾಟಕ, ರಾಜಕೀಯ
0
Snehamayi Krishna: ಲಂಚ ಆರೋಪ ಸುಳ್ಳು: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ 1.60 ಕೋಟಿ ರೂ. ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ( Snehamayi Krishna) ಇದೀಗ ಉಲ್ಟಾ ಹೊಡೆದಿದ್ದು, ತಮ್ಮ ಆರೋಪ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

Snehamayi Krishna : ದೌರ್ಜನ್ಯ ಮಾಡಿದ್ರೆ ನನ್ನ ಗಂಡ ಹೆದರಲ್ಲಿ.. ಆದ್ರೆ ನಮ್ಮ ಸ್ಥಿತಿ ಹೇಳಿ| #pratidhvani

ಶಾಲಿನಿ ರಜನೀಶ್ ವಿರುದ್ಧ ಲಂಚದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಮುಡಾ ಮಾಜಿ ಆಯುಕ್ತ ನಟೇಶ್ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೇ ಸಿಸಿಬಿ ಅಧಿಕಾರಿಗಳು ಮೈಸೂರಿನ ಅವರ ಎರಡು ಮನೆ ಹಾಗೂ ಒಂದು ಕಚೇರಿ ಮೇಲೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

Siddaramaiah : "ಅವಕಾಶ ವಂಚಿತರ ಪರ ನಿಂತವರನ್ನು ವರ್ತಮಾನವು ಕ್ರೂರವಾಗಿ ನಡೆಸಿಕೊಂಡಿದೆ"! #dkshivakumar

ಇದೀಗ ಸಿಸಿಬಿ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣ ತಮ್ಮ ಹೇಳಿಕೆ ಬದಲಿಸಿದ್ದು, ಆಡಿಯೋ ನಿಜವಾದರೂ, ಅದರಲ್ಲಿ ಶಾಲಿನಿ ರಜನೀಶ್ ವಿರುದ್ಧ ಮಾಡಿದ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಶಾಲಿನಿ ರಜನೀಶ್ ಅವರನ್ನು ಕ್ಷಮೆಯಾಚಿಸಿದ್ದಾರೆ. ಹಾಗೂ ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧದ ಆರೋಪದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪವೂ ಜೋರಾಗಿದೆ.

DK Shivakumar:  ಸಿಎಂ ಸಿದ್ದರಾಮಯ್ಯ ಹೆಸರು ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್‌ ಏನಂದ್ರು..! #pratidhvani
Tags: BJPcongressKarnatakaPoliticsShalini Rajneeshsnehamayi krishna
Previous Post

D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ

Next Post

ಮೋದಿ–ಲುಲಾ ಮಾತುಕತೆ: ದ್ವಿಪಕ್ಷೀಯ ವ್ಯಾಪಾರ ವಿಸ್ತರಣೆಗೆ ಒಪ್ಪಂದ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಮೋದಿ–ಲುಲಾ ಮಾತುಕತೆ: ದ್ವಿಪಕ್ಷೀಯ ವ್ಯಾಪಾರ ವಿಸ್ತರಣೆಗೆ ಒಪ್ಪಂದ

ಮೋದಿ–ಲುಲಾ ಮಾತುಕತೆ: ದ್ವಿಪಕ್ಷೀಯ ವ್ಯಾಪಾರ ವಿಸ್ತರಣೆಗೆ ಒಪ್ಪಂದ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!