• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪ್ಪ-ಮಗನ ಬಾಂಧವ್ಯಧ ಸನ್ನಿವೇಶಗಳನ್ನೊಳಗೊಂಡ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ

ಪ್ರತಿಧ್ವನಿ by ಪ್ರತಿಧ್ವನಿ
February 4, 2025
in ಕರ್ನಾಟಕ, ಸಿನಿಮಾ
0
ಅಪ್ಪ-ಮಗನ ಬಾಂಧವ್ಯಧ ಸನ್ನಿವೇಶಗಳನ್ನೊಳಗೊಂಡ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ
Share on WhatsAppShare on FacebookShare on Telegram

ಪ್ರತಿಷ್ಠಿತ ಸಂಸ್ಥೆಯಿಂದ ವಿಶಾಲ ಕರ್ನಾಟಕಕ್ಕೆ ಈ ಚಿತ್ರದ ಹಂಚಿಕೆ .

ADVERTISEMENT

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಈ ಚಿತ್ರದ ಆಡಿಯೋ ರೈಟ್ಸ್‌ ಕೂಡ A2 music ಸಂಸ್ಥೆಗೆ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ರೀತಿ ಸಿನಿಮಾದ ಹಲವು ವಿಶೇಷಗಳನ್ನು ಪರಿಗಣಿಸಿದ ಜಾಕ್ ಮಂಜು ಅವರ ನೇತೃತ್ವದ ಶಾಲಿನಿ‌ ಆರ್ಟ್ಸ್, ನಿರ್ಮಾಪಕರಿಗೆ ಹಾಗೂ ನಿರ್ದೇಶಕ ಶ್ರೀಕಾಂತ್ ಹುಣಸೂರು ಅವರಿಗೆ ಕರೆ ಮಾಡಿ ಈ ಚಿತ್ರವನ್ನು ನೋಡಬೇಕೆಂದು ಕೇಳಿದಾಗ ನಿರ್ಮಾಪಕರು ಹಾಗೂ ನಿರ್ದೇಶಕರು ಪ್ರೀತಿಯಿಂದ ಸಿನಿಮಾ ತೋರಿಸಿದ್ದಾರೆ. “ನಮಗೆ S/O ಮುತ್ತಣ್ಣ ಚಿತ್ರ ನೋಡಿ ಖುಷಿಯಾಗಿದೆ.

ಪ್ರಣಂ ದೇವರಾಜ್ ಹಾಗೂ ದಿಯಾ ಖುಷಿ ಅಭಿನಯ ಚೆನ್ನಾಗಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅವರ ತಂದೆ – ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಿದೆ. ಹಾಡುಗಳಂತೂ ಒಂದಕ್ಕಿಂತ ಒಂದು ಅದ್ಭುತವಾಗಿದೆ. ಅದರಲ್ಲೂ ಈ ಸಿನಿಮಾದ ಕ್ಲೈಮ್ಯಾಕ್ಸ್ ಬಹಳ ಇಷ್ಟವಾಯಿತು. ಹಾಗಾಗಿ ನಮ್ಮ ಸಂಸ್ಥೆಯ ಮೂಲಕ ‌ಕರ್ನಾಟಕ ಜನರಿಗೆ ಹೆಮ್ಮೆಯಿಂದ ಸಮರ್ಪಿಸಬೇಕೆಂದು ತೀರ್ಮಾನಿಸಿ, ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿರುವ ಶಾಲಿನಿ ಆರ್ಟ್ಸ್ ಸಂಸ್ಥೆ, ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ಹಾಗೂ ಆಶೀರ್ವಾದ ಸದಾ ಇರಲಿ ಎಂದು ವಿನಂತಿ ಮಾಡಿದೆ.

Siddaramaih : ಏಯ್.!  ಇಲ್ಲಿ ಕೇಳು *'I Am god ಕಣಯ್ಯ #pratidhvani #siddaramaiah #upendra #mysore #imgod

ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾಗೆ ಎಸ್ ಅರ್ ಕೆ ಫಿಲಂಸ್ ಜಂಟಿಯಾಗಿದೆ ಈ ಚಿತ್ರವನ್ನು ಶ್ರೀಕಾಂತ್ ಹುಣಸೂರು ನಿರ್ದೇಶಿಸಿದ್ದಾರೆ.

ಹಾಗೂ ಈ ಸಿನಿಮಾದಲ್ಲಿ ಪ್ರಣಾಂ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

Tags: jhonty son of jayrajkannada new songskannada songsmuthannamuthanna hd video songsmuthanna kannada moviemuthanna kannada movie songsmuthanna movie songsmutthannamutthanna film songsmutthanna kannada movie video songsmutthanna songsmutthanna songs kannadas/o muthannas/o muthanna trailers/o muthanna trailer launchs/o mutthannaso mutthannason of muthannason of muttannason of mutthannason of mutthanna movie
Previous Post

ಭಾರತದಲ್ಲಿ ಎರಡನೇ ರಾಷ್ಟ್ರೀಯ ಜೀನ್ ಬ್ಯಾಂಕ್ ಸ್ಥಾಪನೆ – ಆಹಾರ ಮತ್ತು ಪೌಷ್ಟಿಕ ಭದ್ರತೆಗೆ ಮಹತ್ವದ ಹೆಜ್ಜೆ!

Next Post

ಲೋಕಸಭೆ: ಸಂಸತ್‌ ಬಜೆಟ್‌ ಅಧಿವೇಶನ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post

ಲೋಕಸಭೆ: ಸಂಸತ್‌ ಬಜೆಟ್‌ ಅಧಿವೇಶನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada